ಬಳ್ಳಾರಿ ಬಳಿ JSW ಸ್ಟೀಲ್ ಲಿಮಿಟೆಡ್ (ಜಿಂದಾಲ್) ಕಂಪನಿಗೆ 2006 -07ರಲ್ಲಿ ಗುತ್ತಿಗೆ ಮತ್ತು ಮಾರಾಟದ ಆಧಾರದ ಮಂಜೂರು ಮಾಡಿದ್ದ 3,667.31 ಎಕರೆ ಜಮೀನನ್ನು ಜಿಂದಾಲ್ ಕಂಪೆನಿಗೆ ಶುದ್ದ ಕ್ರಯ ಮಾಡಿಕೊಡಲು ಗುರುವಾರ...
ಜ್ವರ, ಶೀತ, ಅಲರ್ಜಿಗಳಿಗೆ ಬಳಸುವಂತಹ ಬ್ಯಾಕ್ಟೀರಿಯಾ ವಿರೋಧಿ ಔಷಧಿಗಳಾದ 156 ಫಿಕ್ಸೆಡ್ ಡೋಸ್ ಕಾಂಬಿನೇಷನ್ ಔಷಧಿಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಈ ಔಷಧಿಗಳು ಮನುಷ್ಯರಿಗೆ ಅಪಾಯವನ್ನುಂಟು ಮಾಡುವ ಸಾಧ್ಯತೆ ಇದೆ ಎಂದು...
ರಾಜ್ಯ ಸರ್ಕಾರದ ವಿರುದ್ಧ ಪ್ರಾಸಿಕ್ಯೂಷನ್ ಅಸ್ತ್ರ ಪ್ರಯೋಗಿಸುತ್ತಿರುವ ರಾಜ್ಯಪಾಲ ಗೆಹಲೋತ್ ಅವರನ್ನು ಹಿಂದಕ್ಕೆ ಕರೆಸಿಕೊಳ್ಳಬೇಕೆಂದು ಆಗ್ರಹಿಸಿ ರಾಷ್ಟ್ರಪತಿ ಬಳಿಗೆ ನಿಯೋಗ ಕೊಂಡೊಯ್ಯಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆಗ್ರಹಿಸಿದೆ.
ಈ ಒತ್ತಾಯಕ್ಕೆ ಪ್ರತಿಕ್ರಿಯಿಸಿದ ಸಿಎಂ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೈತಿಕ ಬೆಂಬಲ ನೀಡುವ ನಿಟ್ಟಿನಲ್ಲಿ ಶಾಸಕರ ಅಭಿಪ್ರಾಯವನ್ನು ಸಂಗ್ರಹಿಸಲು ನಿಗದಿಪಡಿಸಿರುವ ಶಾಸಕಾಂಗ ಸಭೆ ಸಂಜೆ ನಡೆದಿದ್ದು, ಸಭೆ ಯಶಸ್ವಿಯಾಗಿದೆ. ಶಾಸಕರೆಲ್ಲರೂ ನಾವು ನಿಮ್ಮೊಂದಿಗಿದ್ದೇವೆ ಎಂದು ಸಿಎಂಗೆ ಒಕ್ಕೊರಲ ಬೆಂಬಲ...
ರಾಜಧಾನಿಯ ಸಂಚಾರ ದಟ್ಟಣೆ ತಗ್ಗಿಸಲು ಹೆಬ್ಬಾಳದ ಎಸ್ಟೀಮ್ ಮಾಲ್ ಜಂಕ್ಷನ್‌ನಿಂದ ಸಿಲ್‌್ಕಬೋರ್ಡ್‌ನ ಕೆಎಸ್‌ಆರ್‌ಪಿ ಜಂಕ್ಷನ್‌ವರೆಗೆ ಸುರಂಗ ರಸ್ತೆ ನಿರ್ಮಿಸಲು ಯೋಜನೆ ರೂಪಿಸಿದ್ದು ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಒಟ್ಟು 18 ಕಿ.ಮೀ ಉದ್ದದ ಸುರಂಗ ರಸ್ತೆ...
ರಾಜಕಾರಣಿಗಳ ವಿರುದ್ಧದ ಪ್ರಕರಣಗಳಲ್ಲಿ ವಿಚಾರಣೆಗೆ ಅನುಮತಿ ನೀಡುವ ವಿಚಾರದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ತಾರತಮ್ಯ ಮಾಡುತ್ತಿದ್ದಾರೆಂಬ ವಿಷಯ ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗುದ್ದು ರಾಜ್ಯಪಾಲರ ವಿರುದ್ಧ ನಿರ್ಣಯ ಕೈಗೊಂಡಿದೆ.
ಈ ಕುರಿತು ಸಭೆ...
ಸಿದ್ದರಾಮಯ್ಯ ರಾಜೀನಾಮೆ ಕೇಳಲು ಎಚ್. ಡಿ. ಕುಮಾರಸ್ವಾಮಿ ಗೆ ನೈತಿಕತೆ ಇಲ್ಲ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ವಾಗ್ದಾಳಿ ನಡೆಸಿದ್ದಾರೆ.
ಸುದ್ಧಿಗಾರರ ಜತೆ ಮಾತನಾಡಿದ ಅವರು, ಲೋಕಾಯುಕ್ತ...
ಮುಡಾ ಬದಲಿಸಿ ನಿವೇಶನ ಪ್ರಕರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಪರ ನಿಂತಿರುವ ಬಿಕೆ ಹರಿಪ್ರಸಾದ್, ರಾಜ್ಯಪಾಲರನ್ನು ನಾವು ಅವಮಾನಿಸಿಲ್ಲ ರಾಜ್ಯಪಾಲರು ಸಂವಿಧಾನಕ್ಕೆ ಅವಮಾನ ಆಗೋ ರೀತಿ ನಡೆದುಕೊಂಡರೆ ಸಂವಿಧಾನದ ಚೌಕಟ್ಟಿನಲ್ಲಿ ಪ್ರತಿಭಟನೆ ಮಾಡೋದು...
ಮುಡಾ ಬದಲಿ ನಿವೇಶನ ಪ್ರಕರಣಕ್ಕೆ ಸಂಬಂಧಿಸಿದಂತೆ ನನಗೆ ಪ್ರಾಸಿಕ್ಯೂಸನ್ ಅನುಮತಿ ನೀಡಿರುವಂತೆ ಕುಮಾರಸ್ವಾಮಿಗೂ ನೀಡದೇ ರಾಜ್ಯಪಾಲರು ತಾರತಮ್ಯ ತೋರುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕರು ದಲಿತ ರಾಜ್ಯಪಾಲರಿಗೆ...
ತಮಿಳು ನಟ ವಿಜಯ್ ಗುರುವಾರ ಚೆನ್ನೈನಲ್ಲಿ ತಮ್ಮ ಪಕ್ಷ ತಮಿಳಗ ವೆಟ್ರಿ ಕಳಗಂ (ಟಿವಿಕೆ)ಯ ಧ್ವಜ ಮತ್ತು ಚಿಹ್ನೆಯನ್ನು ಅನಾವರಣಗೊಳಿಸಿದರು ಮತ್ತು ತಮ್ಮ ಪಕ್ಷವು ಸಾಮಾಜಿಕ ನ್ಯಾಯದ ಮಾರ್ಗವನ್ನು ಅನುಸರಿಸುತ್ತದೆ ಎಂದು ಹೇಳಿದರು.
ಧ್ವಜವು ಮೇಲಿನ ಮತ್ತು...