ಮೈಸೂರು: ಕೇಂದ್ರ ಸರ್ಕಾರದ ಸೂಚನೆಯಂತೆ, ಕರ್ನಾಟಕ ರಾಜ್ಯದಲ್ಲಿರಬಹುದಾದ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆಹಾಕಿ, ಅವರನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ...
ಕೊಪ್ಪಳ: ಕನ್ನಡದಲ್ಲಿ ಮಾತಾಡಿ ಎಂದ ಪ್ರಯಾಣಿಕರ ಮೇಲೆ ಟಿಸಿಯೊಬ್ಬರು (ಟಿಕೆಟ್ ಕಲೆಕ್ಟರ್) ಹಲ್ಲೆ ಮಾಡಿರುವ ಪ್ರಕರಣ ಮೊನ್ನೆ ರಾತ್ರಿಹಂಪಿ ಎಕ್ಸ್ ಪ್ರೆಸ್ ನಲ್ಲಿ ನಡೆದಿದೆ. ಕೊಪ್ಪಳ ಮೂಲದ ಭಾಷಾ ಅತ್ತಾರ ಅವರ ಮೇಲೆ...
ಮೈಸೂರು: ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ. ಈಗ ದೇಶಭಕ್ತಿ ಬಗ್ಗೆ ಮಾತನಾಡುತ್ತಾರೆ. ಸಾವರ್ಕರ್ ಮತ್ತು ಗೋಲ್ವಾಲ್ಕರ್ ಅಂಬೇಡ್ಕರ್ ಅವರ ಸಂವಿಧಾನದ ವಿರುದ್ಧ ಇದ್ದವರು ಎನ್ನುವ ಸ್ಪಷ್ಟ ತಿಳಿವಳಿಕೆ ಕಾರ್ಯಕರ್ತರಿಗೆ...
ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನಲ್ಲಿ ನಾಳೆ, ಏಪ್ರಿಲ್ 27ರಂದು ಟಿಸಿಎಸ್ ವರ್ಲ್ಡ್ 10ಕೆ ಮ್ಯಾರಥಾನ್ ನಡೆಯಲಿದೆ. ಈ ನಿಟ್ಟಿನಲ್ಲಿ ನಾಳೆ ಬೆಳಗ್ಗೆ 5 ಗಂಟೆಯಿಂದ 10 ಗಂಟೆಯವರೆಗೆ ಕೆಲವು ರಸ್ತೆಗಳಲ್ಲಿ ವಾಹನ ಸಂಚಾರ...
ಬೆಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ಲೇಔಟ್ ನಲ್ಲಿರುವ ಮುನಿವೆಂಕಟಯ್ಯ ಸ್ಮಾರಕ ಬಯಲು ರಂಗಮಂದಿರದಲ್ಲಿ ಇಂದು ಮತ್ತು ನಾಳೆ ಎರಡು ದಿನಗಳ ರೈತಸಂತೆ ನಡೆಯುತ್ತಿದೆ. ವಿವಿಧ ಜಿಲ್ಲೆಗಳ ರೈತರೇ ನೇರವಾಗಿ ತಮ್ಮ...
ಬೆಂಗಳೂರು: ರಾಜ್ಯದಲ್ಲಿ ರ‍್ಯಾಪಿಡೋ, ಉಬರ್ ಬೈಕ್ ಟ್ಯಾಕ್ಸಿ ಸೇವೆಯನ್ನು ಸ್ಥಗಿತಗೊಳಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆದೇಶ ಹೊರಡಿಸಿದ್ದಾರೆ. ಆರು ವಾರಗಳ ಒಳಗೆ ಎಲ್ಲ ತರಹದ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳುವಂತೆ...
ಹೈದರಾಬಾದ್: ಪಾಕ್ ಆಕ್ರಮಿತ ಕಾಶ್ಮೀರವನ್ನು ಭಾರತದೊಂದಿಗೆ ಸಂಪೂರ್ಣವಾಗಿ ವೀಲಿನ ಮಾಡಬೇಕು ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಆಗ್ರಹಪಡಿಸಿದ್ದಾರೆ. ಪಹಲ್ಗಾಮ್ ದಾಳಿ ಖಂಡಿಸಿ ಹೈದರಾಬಾದ್ ನಲ್ಲಿ ಕಳೆದ ರಾತ್ರಿ ನಡೆದ ಮೊಂಬತ್ತಿ ಬೆಳಕಿನ...
ನವದೆಹಲಿ: ಸುಮಾರು 24 ವರ್ಷಗಳಷ್ಟು ಹಳೆಯದಾದ ಮಾನನಷ್ಟ ಪ್ರಕರಣದಲ್ಲಿ ಸಾಮಾಜಿಕ ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರನ್ನು ಬಂಧಿಸಿ ಬಿಡುಗಡೆ ಮಾಡಲಾಗಿದೆ. ದೆಹಲಿಯ ಲೆಫ್ಟಿನೆಂಟ್ ಗೌರ್ನರ್ ವಿ.ಕೆ. ಸಕ್ಸೇನಾ 2010ರಲ್ಲಿ ಈ ಮಾನನಷ್ಟ ಮೊಕದ್ದಮೆಯನ್ನು...
2011 ರಲ್ಲಿ ಗಣಿಗಳ ಮುಚ್ಚುವಿಕೆಯಿಂದ ಉದ್ಯೋಗ ಕಳೆದುಕೊಂಡ ಗಣಿ ಕಾರ್ಮಿಕರಿಗೆ ಬಳ್ಳಾರಿ ಜಿಲ್ಲೆಯ ಆರ್ & ಆರ್ ಯೋಜನೆಯಲ್ಲಿ ವಸತಿ, ಮರು ಉದ್ಯೋಗ ಮತ್ತು ಪುನರ್ವಸತಿ ಒದಗಿಸಿ ಆಗ್ರಹಿಸಿ ಮೋತಿ ಸರ್ಕಲ್ ಯಿಂದ...
ಚಾಮರಾಜನಗರ: ಎಲ್ಲಾ ಜಾತಿ ಮತ್ತು ಎಲ್ಲಾ ಧರ್ಮದ ಬಡವರಿಗೆ ನೆರವಾಗುವ ರೀತಿಯಲ್ಲಿ ಹಾಸ್ಟೆಲ್ ಮತ್ತು ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸಿ. ಇದರಿಂದ ಅಂಬೇಡ್ಕರ್ ಅವರ ಸಮಾನತೆಯ ಅವಕಾಶ ಈಡೇರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...