ವಿನೇಶ್ ಫೋಗಟ್ ಅವರು ಅನರ್ಹಗೊಂಡು ಪದಕವೊಂದನ್ನು ಕಳೆದುಕೊಂಡ ಆಘಾತದಲ್ಲಿರುವಾಗಲೇ ಭಾರತಕ್ಕೆ ಪ್ಯಾರಿಸ್ ಪಲಿಂಪಿಕ್ಸ್ ಕುಸ್ತಿಯಲ್ಲಿ ಪದಕವೊಂದು ದೊರೆಯುವ ಆಸೆ ಚಿಗುರೊಡೆದಿದೆ.
ಪುರುಷರ ಕುಸ್ತಿ ಸ್ಪರ್ಧೆಯ 57 ಕೆ.ಜಿ ಫ್ರೀಸ್ಟೈಲ್ ವಿಭಾಗದಲ್ಲಿ 21 ವರ್ಷದ ಭಾರತದ...
ಕರ್ನಾಟಕ ನಾಟಕ ಅಕಾಡೆಮಿಯ ಜೀವಮಾನ ಸಾಧನೆ ಪ್ರಶಸ್ತಿಯನ್ನು ಪ್ರಸಿದ್ದ ರಂಗಸಂಘಟಕ, ನಾಟಕಕಾರ ಮತ್ತು ಕೋಲಾರದ ಅದಮ್ಯ ಸಾಂಸ್ಕೃತಿಕ ಪ್ರತಿಷ್ಠಾನದ ರೂವಾರಿ ಕೆ. ರಾಮಯ್ಯ, ನಟಿ ಹಾಗೂ ವಿಧಾನಪರಿಷತ್ ಸದಸ್ಯೆ ಉಮಾಶ್ರೀ ಹಾಗೂ ನಾಟಕಕಾರ...
ವಯನಾಡ್‌ನ ಹಳ್ಳಿಗಳಲ್ಲಿ ಭೂಕುಸಿತದಿಂದ ಬದುಕುಳಿದ ಜನರು ಜುಲೈ 30 ರ ರಾತ್ರಿ ತಮಗಾದ ಆಘಾತಕಾರಿ ಅನುಭವದಿಂದ ಇನ್ನೂ ಚೇತರಿಸಿಕೊಳ್ಳುತ್ತಿದ್ದಾರೆ. ಹೆಚ್ಚು ಹಾನಿಗೊಳಗಾದ ಹಳ್ಳಿಗಳಲ್ಲಿ ಒಂದಾದ ಚೂರಲ್‌ಮಲಾದಿಂದ ಬಂದ ಉಬೈದ್ ತಮ್ಮ ದುಃಖದ ಅನುಭವವನ್ನು...
ಆಂಧ್ರ ಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಅವರು ಇಂದು ಬೆಂಗಳೂರಿಗೆ ಆಗಮಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಬೆಂಗಳೂರು...
ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಗುರುವಾರ ವಕ್ಫ್ ಮಂಡಳಿಗಳನ್ನು ನಿಯಂತ್ರಿಸುವ ಕಾನೂನಿಗೆ ತಿದ್ದುಪಡಿ ಮಾಡುವ ಮಸೂದೆಯನ್ನು ಮಂಡಿಸಿದರು. ಗದ್ದಲದ ನಡುವೆಯೇ ತಿದ್ದುಪಡಿ ಮಸೂದೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಮಸೂದೆಯು ಒಮ್ಮೆ ಜಾರಿಗೆ ಬಂದ...
ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಮುಗಿಸಿದ ನಂತರ ಉನ್ನತ ಶಿಕ್ಷಣ ಪಡೆಯುವ ಹುಡುಗರಿಗೆ ಮಾಸಿಕ 1,000 ರೂ.ಗಳ ಸಹಾಯ ಯೋಜನೆಗೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಶುಕ್ರವಾರ ಚಾಲನೆ ನೀಡಲಿದ್ದಾರೆ .
ಮುಖ್ಯಮಂತ್ರಿಗಳು ಈ ಹಿಂದೆ ಹೆಣ್ಣು...
ವಕ್ಫ್ ಆಸ್ತಿ ಮೇಲೆ ಮಂಡಳಿ ಹೊಂದಿರುವ ಅಧಿಕಾರಕ್ಕೆ ಕಸಿದುಕೊಳ್ಳುವ ಮಸೂದೆಯನ್ನು ಸಂಸತ್ತಿನಲ್ಲಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಂಡಿಸಿದೆ. ವಕ್ಫ್ ಕಾಯಿದೆ 1995 ಅನ್ನು ಏಕೀಕೃತ ವಕ್ಫ್ ನಿರ್ವಹಣೆ, ಸಬಲೀಕರಣ, ದಕ್ಷತೆ ಮತ್ತು ಅಭಿವೃದ್ಧಿ...
ನೀರಜ್ ಚೋಪ್ರಾ, ಟೋಕಿಯೋ ಬಳಿಕ ಪ್ಯಾರಿಸ್‌ನಲ್ಲೂ ಹೊಸ ಚರಿತ್ರೆ ಸೃಷ್ಟಿಸುವ ಕಾತರದಲ್ಲಿದ್ದಾರೆ. ಗುರುವಾರ ಅವರು ಪ್ಯಾರಿಸ್ ಒಲಿಂಪಿಕ್ಸ್‌ನ ಪುರುಷರ ಜಾವೆಲಿನ್ ಎಸೆತದ ಫೈನಲ್‌ನಲ್ಲಿ ಸ್ಪರ್ಧಿಸಲಿದ್ದು, ಸತತ 2ನೇ ಚಿನ್ನದ ಪದಕ ಗೆಲ್ಲುವ ನಿರೀಕ್ಷೆಯಲ್ಲಿದ್ದಾರೆ.
ಮಂಗಳವಾರ...
‘ಕೆಜಿಎಫ್ 2’ ರಿಲೀಸ್ ಆಗಿ ಎರಡೂವರೆ ವರ್ಷಗಳ ಬಳಿಕ ಯಶ್ ಅವರು ಟಾಕ್ಸಿಕ್’ ಸಿನಿಮಾದ ಕೆಲಸ ಆರಂಭಿಸಿದ್ದಾರೆ. ಹೌದು, ಲೈಟ್ ಆಫೀಸರ್ ಕೈಯಲ್ಲಿ ‘ಟಾಕ್ಸಿಕ್’ ಚಿತ್ರಕ್ಕೆ ಕ್ಲ್ಯಾಪ್ ಮಾಡಿಸುವ ಮೂಲಕ ಸಿನಿಮಾ ಕೆಲಸವನ್ನು ಆರಂಭಿಸಿದ್ದಾರೆ.
‘ಟಾಕ್ಸಿಕ್’...