AUTHOR NAME

ಕನ್ನಡ ಪ್ಲಾನೆಟ್

3458 POSTS
0 COMMENTS

ಸಿಎಂ ಸಿದ್ದರಾಮಯ್ಯ, ಅರಣ್ಯ ಇಲಾಖೆ ಸಚಿವರನ್ನು ಭೇಟಿಯಾದ ಆಂಧ್ರ DMC ಪವನ್ ಕಲ್ಯಾಣ್: ಚರ್ಚೆಯಾಗಿದ್ದೇನು?

ಆಂಧ್ರ ಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಅವರು ಇಂದು ಬೆಂಗಳೂರಿಗೆ ಆಗಮಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಬೆಂಗಳೂರು...

ಗದ್ದಲದ ನಡುವೆ ವಕ್ಫ್ ಮಸೂದೆಯನ್ನು ಸಮರ್ಥಿಸಿಕೊಂಡ ಕಿರಣ್ ರಿಜಿಜು

ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಗುರುವಾರ ವಕ್ಫ್ ಮಂಡಳಿಗಳನ್ನು ನಿಯಂತ್ರಿಸುವ ಕಾನೂನಿಗೆ ತಿದ್ದುಪಡಿ ಮಾಡುವ ಮಸೂದೆಯನ್ನು ಮಂಡಿಸಿದರು. ಗದ್ದಲದ ನಡುವೆಯೇ ತಿದ್ದುಪಡಿ ಮಸೂದೆಯನ್ನು ಸಮರ್ಥಿಸಿಕೊಂಡಿದ್ದಾರೆ. ಮಸೂದೆಯು ಒಮ್ಮೆ ಜಾರಿಗೆ ಬಂದ...

ಉನ್ನತ ಶಿಕ್ಷಣ ಪಡೆಯುವ ಹುಡುಗರಿಗೆ ಮಾಸಿಕ ನೆರವು ಯೋಜನೆ ಪ್ರಾರಂಭಿಸಿದ ಎಂಕೆ ಸ್ಟಾಲಿನ್

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಮುಗಿಸಿದ ನಂತರ  ಉನ್ನತ ಶಿಕ್ಷಣ ಪಡೆಯುವ ಹುಡುಗರಿಗೆ ಮಾಸಿಕ 1,000 ರೂ.ಗಳ ಸಹಾಯ ಯೋಜನೆಗೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಶುಕ್ರವಾರ ಚಾಲನೆ ನೀಡಲಿದ್ದಾರೆ . ಮುಖ್ಯಮಂತ್ರಿಗಳು ಈ ಹಿಂದೆ ಹೆಣ್ಣು...

ಇನ್ನುಮುಂದೆ ವಕ್ಫ್ ಮಂಡಳಿಗಳಲ್ಲಿ ಮುಸ್ಲಿಂ ಮಹಿಳೆಯರು!: ಕೇಂದ್ರ ಮಂಡಿಸಿದ ವಕ್ಫ್ ಮಸೂದೆಯಲ್ಲಿ ಏನಿದೆ ಗೊತ್ತೆ?

ವಕ್ಫ್ ಆಸ್ತಿ ಮೇಲೆ ಮಂಡಳಿ ಹೊಂದಿರುವ ಅಧಿಕಾರಕ್ಕೆ ಕಸಿದುಕೊಳ್ಳುವ  ಮಸೂದೆಯನ್ನು ಸಂಸತ್ತಿನಲ್ಲಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಂಡಿಸಿದೆ. ವಕ್ಫ್ ಕಾಯಿದೆ 1995 ಅನ್ನು ಏಕೀಕೃತ ವಕ್ಫ್ ನಿರ್ವಹಣೆ, ಸಬಲೀಕರಣ, ದಕ್ಷತೆ ಮತ್ತು ಅಭಿವೃದ್ಧಿ...

ಮತ್ತೆ ಚಿನ್ನ ತರುವರೇ ನೀರಜ್ ಚೋಪ್ರಾ? ಫೈನಲ್ ಎಷ್ಟೊತ್ತಿಗೆ ಗೊತ್ತೆ?

ನೀರಜ್‌ ಚೋಪ್ರಾ, ಟೋಕಿಯೋ ಬಳಿಕ ಪ್ಯಾರಿಸ್‌ನಲ್ಲೂ ಹೊಸ ಚರಿತ್ರೆ ಸೃಷ್ಟಿಸುವ ಕಾತರದಲ್ಲಿದ್ದಾರೆ. ಗುರುವಾರ ಅವರು ಪ್ಯಾರಿಸ್‌ ಒಲಿಂಪಿಕ್ಸ್‌ನ ಪುರುಷರ ಜಾವೆಲಿನ್‌ ಎಸೆತದ ಫೈನಲ್‌ನಲ್ಲಿ ಸ್ಪರ್ಧಿಸಲಿದ್ದು, ಸತತ 2ನೇ ಚಿನ್ನದ ಪದಕ ಗೆಲ್ಲುವ ನಿರೀಕ್ಷೆಯಲ್ಲಿದ್ದಾರೆ. ಮಂಗಳವಾರ...

ಯಶ್‌ ಸಿನಿಮಾ ಮುಹೂರ್ತ: ಲೈಟ್ ಬಾಯ್ ಕೈಯಲ್ಲಿ ‘ಟಾಕ್ಸಿಕ್’ ಸಿನಿಮಾಗೆ ಕ್ಲ್ಯಾಪ್

‘ಕೆಜಿಎಫ್ 2’ ರಿಲೀಸ್ ಆಗಿ ಎರಡೂವರೆ ವರ್ಷಗಳ ಬಳಿಕ ಯಶ್  ಅವರು ಟಾಕ್ಸಿಕ್’ ಸಿನಿಮಾದ ಕೆಲಸ ಆರಂಭಿಸಿದ್ದಾರೆ. ಹೌದು, ಲೈಟ್ ಆಫೀಸರ್ ಕೈಯಲ್ಲಿ ‘ಟಾಕ್ಸಿಕ್’ ಚಿತ್ರಕ್ಕೆ ಕ್ಲ್ಯಾಪ್ ಮಾಡಿಸುವ ಮೂಲಕ ಸಿನಿಮಾ ಕೆಲಸವನ್ನು ಆರಂಭಿಸಿದ್ದಾರೆ. ‘ಟಾಕ್ಸಿಕ್’...

ರಾಜಭವನ ಕೇಸರಿಭವನ: ರಣದೀಪ್ ಸುರ್ಜೇವಾಲ

ಬಿಜೆಪಿಯವರಿಗೆ ಜನಾಭಿಪ್ರಾಯ ಮೂಲಕ ಸರ್ಕಾರವನ್ನು ಅಸ್ಥಿರ ಮಾಡಲು ಆಗುತ್ತಿಲ್ಲ. ಹೀಗಾಗಿ ರಾಜ್ಯಪಾಲರನ್ನು ಬಳಸಿಕೊಂಡು ಈ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಈಗ ರಾಜಭವನವನ್ನು ಕೇಸರಿ ಭವನವನ್ನಾಗಿ ಮಾಡುತ್ತಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ...

ಮುನಿಸು ಮರೆತು ಸಿದ್ಧರಾಮಯ್ಯ ಭೇಟಿಯಾದ ಹರಿಪ್ರಸಾದ್: ಆಗಸ್ಟ್ ನಲ್ಲಿ ಸಂಪುಟ ಸೇರ್ಪಡೆ ಸಾಧ್ಯತೆ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಸಚಿವ ಸ್ಥಾನದಿಂದ ವಂಚಿತರಾಗಿ ಮುನಿಸಿಕೊಂಡಿದ್ದ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಬುಧವಾರ ರಾತ್ರಿ ಮುನಿಸು ಮರೆತು ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಸುಮಾರು...

ಅಮ್ಮಾ, ಕುಸ್ತಿ ನನ್ನನ್ನು ಸೋಲಿಸಿತು… ವಿದಾಯ ಹೇಳಿದ ವಿನೇಶಾ ಪೋಗಟ್

ಹೊಸದಿಲ್ಲಿ: "ಅಮ್ಮಾ, ಕುಸ್ತಿ ನನ್ನನ್ನು ಸೋಲಿಸಿತು. ನಿನ್ನ ಕನಸು, ನನ್ನ ಧೈರ್ಯ ಎಲ್ಲ ಭಗ್ನವಾಯಿತು. ಕುಸ್ತಿಗೆ ವಿದಾಯ ಹೇಳುತ್ತಿದ್ದೇನೆ…" ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಆಘಾತಕಾರಿ ಬೆಳವಣಿಗೆಯಲ್ಲಿ ಅನರ್ಹಗೊಂಡು ಪದಕ ವಂಚಿತರಾದ ಭಾರತೀಯ ಕುಸ್ತಿಪಟು ವಿನೇಶಾ...

ಮುಡಾ ಪ್ರಕರಣದಲ್ಲಿ ಸರ್ಕಾರದ ಸ್ಪಷ್ಟೀಕರಣವನ್ನು ರಾಜ್ಯಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ: ಸಿಎಂ ಸಿದ್ದರಾಮಯ್ಯ

ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ನೋಟೀಸಿಗೆ ಈಗಾಗಲೇ ಉತ್ತರ ನೀಡಲಾಗಿದ್ದು, ಅದನ್ನು ರಾಜಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ವ್ಯಕ್ತಪಡಿಸಿದರು. ಅವರು ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿ, ಮುಡಾ ವಿಷಯದಲ್ಲಿ ಸಂಪೂರ್ಣವಾಗಿ...

Latest news