AUTHOR NAME

ಕನ್ನಡ ಪ್ಲಾನೆಟ್

2457 POSTS
0 COMMENTS

ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟ; ಬೆಂಗಳೂರಿಗೆ ಮೂರನೇ ಸ್ಥಾನ

ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) 10ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟಿಸಿದ್ದು, ಶೇ 93.60ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಉತ್ತೀರ್ಣ ಮಟ್ಟ ಶೇ. 0.06ರಷ್ಟು ಏರಿಕೆಯಾಗಿದೆ. ಈ...

ಪಿಎಂ ಮೋದಿ ನಿವಾಸದ ಮೇಲೆ ಬಾಂಬ್‌ ಹಾಕಬೇಕು ಎಂದಿದ್ದ ಯೂ ಟ್ಯೂಬರ್‌ ಬಂಧನ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಮೇಲೆ ಬಾಂಬ್ ದಾಳಿ ಮಾಡಬೇಕು ಎಂದು ಹೇಳಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ನವಾಜ್ ಬಂಧಿತ ಆರೋಪಿ. ನವಾಜ್ ಎಂಬಾತ 'ಪಬ್ಲಿಕ್...

ಭಾರತ- ಪಾಕ್‌ ನಡುವೆ ಉದ್ವಿಗ್ನ ಪರಿಸ್ಥಿತಿ: ಪ್ರಾದೇಶಿಕ ಸೇನೆಗೆ ದೇಶಾದ್ಯಂತ ನೇಮಕಾತಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ, ಇಲ್ಲಿದೆ ವಿವರ

ಬೆಂಗಳೂರು: ಏಪ್ರಿಲ್ 22 ರಂದು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ತಲೆದೋರಿರುತ್ತದೆ. ಆಪರೇಷನ್‌ ಸಿಂಧೂರದ ಮೂಲಕ ಭಾರತ ಪಾಕಿಸ್ತಾನಕ್ಕೆ ತಕ್ಕ ಎದಿರೇಟನ್ನೂ ನೀಡಿದೆ. ಸಧ್ಯಕ್ಕೆ...

ಸಿಬಿಎಸ್‌ ಇ 12ನೇ ತರಗತಿ ಫಲಿತಾಂಶ ಪ್ರಕಟ; ಬಾಲಕಿಯರೇ ಮೇಲುಗೈ

ನವದೆಹಲಿ: ಸಿಬಿಎಸ್‌ ಇ 12ನೇ ತರಗತಿಯ ವಾರ್ಷಿಕ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದೆ. ವಿದ್ಯಾರ್ಥಿನಿಯರು ಶೇಕಡಾ 5ರಷ್ಟು ಹೆಚ್ಚಿನ ಅಂಕ ಗಳಿಸಿ ಮೇಲುಗೈ ಸಾಧಿಸಿದ್ದಾರೆ ಎಂದು ಪರೀಕ್ಷಾ ನಿಯಂತ್ರಕ ಸನ್ಯಾಮ್ ಭಾರದ್ವಾಜ್ ತಿಳಿಸಿದ್ದಾರೆ. ಈ...

ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ: ಎಲ್ಲ 9 ಮಂದಿ ತಪ್ಪಿತಸ್ಥರು: ಮಹಿಳಾ ನ್ಯಾಯಾಲಯ ಶಿಕ್ಷೆ ಪ್ರಕಟ

ಕೊಯಮತ್ತೂರು: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಪೊಲ್ಲಾಚಿ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಂಧಿತರಾಗಿರುವ ಎಲ್ಲಾ 9 ಮಂದಿಯೂ ತಪ್ಪಿತಸ್ಥರು ಎಂದು ಕೊಯಮತ್ತೂರು ಮಹಿಳಾ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ನ್ಯಾಯಾಧೀಶೆ ಆರ್. ನಂದಿನಿ...

ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಮತ್ತೆ ಸೇನೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ; ಪಾಕ್‌ ಹ್ಯಾಕರ್‌ ಗಳಿಂದ 15 ಲಕ್ಷ ಸೈಬರ್‌ ದಾಳಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಂದು (ಮಂಗಳವಾರ) ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಕ್ಷಿಣ ಕಾಶ್ಮೀರ ಜಿಲ್ಲೆಯ ಶುಕ್ರೂ ಕೆಲ್ಲರ್ ಪ್ರದೇಶದಲ್ಲಿ...

ಪಹಲ್ಗಾಮ್‌ ದಾಳಿ: ಉಗ್ರರ ಭಾವಚಿತ್ರ ಬಿಡುಗಡೆ; ಮಾಹಿತಿ ನೀಡಿದವರಿಗೆ ಬಹುಮಾನ ಘೋಷಿಸಿದ ಪೊಲೀಸರು

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ ಮೇಲೆ ದಾಳಿ ನಡೆಸಿದ ಮೂವರು ಭಯೋತ್ಪಾದಕರ ಭಾವಚಿತ್ರಗಳನ್ನು ಬಿಡುಗಡೆ ಮಾಡಲಾಗಿದೆ. ಈ ಉಗ್ರರ ಮಾಹಿತಿ ನೀಡಿದವರಿಗೆ 20 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಪೊಲೀಸರು ತಿಳಿಸಿದ್ದಾರೆ. ಭಯೋತ್ಪಾದಕರು...

ಪಂಜಾಬ್‌ ನಲ್ಲಿ ನಕಲಿ ಮದ್ಯ ಸೇವನೆ: 14 ಮಂದಿ ಸಾವು

ಚಂಡೀಗಢ: ಪಂಜಾಬ್‌ ರಾಜಧಾನಿ ಅಮೃತಸರದ ಸಮೀಪದ ಐದು ಹಳ್ಳಿಗಳಲ್ಲಿ ನಕಲಿ ಮದ್ಯ ಸೇವಿಸಿ ಕನಿಷ್ಠ 14 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ನಕಲಿ ಮದ್ಯ ಪೂರೈಕೆ ಮಾಡಿದ ಆರೋಪದ ಮೇಲೆ ‌ಐವರು...

ಕೌಶಲ್ಯ ತರಬೇತಿಯಲ್ಲಿ ಭಾರತ-ಆಫ್ರಿಕಾ ಪಾಲುದಾರಿಕೆ: ನಮೀಬಿಯಾದಲ್ಲಿ ಜಿಟಿಸಿಸಿ ಸ್ಥಾಪನೆ

ಬೆಂಗಳೂರು: ಕರ್ನಾಟಕದ ಅತ್ಯಂತ ಹೆಮ್ಮೆಯ ಸಂಸ್ಥೆಗಳಲ್ಲಿ ಒಂದಾಗಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ಈಗ ವಿದೇಶದಲ್ಲೂ ತನ್ನ ವ್ಯಾಪ್ತಿ ಮತ್ತು ಕೀರ್ತಿಯನ್ನು ವಿಸ್ತರಿಸುತ್ತಿದೆ. ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರವನ್ನು...

ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಪಿಎಂ ಮೋದಿ ನೇತೃತ್ವದ ಬಿಜೆಪಿ ಕಾರಣ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಹೆಚ್.ಡಿ.ಕೋಟೆ: ಚಿನ್ನ, ಬೆಳ್ಳಿ, ಡೀಸೆಲ್, ಪೆಟ್ರೋಲ್, ಅಡುಗೆ ಅನಿಲ, ಬೇಳೆ, ಗೊಬ್ಬರ, ಎಣ್ಣೆ ಕಾಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಿಸಿದ್ದು ಕೇಂದ್ರದಲ್ಲಿ ಅಧಿಕಾರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎಂದು...

Latest news