ಬೆಂಗಳೂರು: ರಾಜ್ಯದ ಯುವಕರಿಗೆ ಕೌಶಲ್ಯ ತರಬೇತಿ, ನೀಡುವ ಮತ್ತು ಉದ್ಯೋಗಾವಕಾಶ ಹೆಚ್ಚಿಸುವ ಕೌಶಲ್ಯ ತರಬೇತಿ ಪ್ರಯೋಗಾಲಯಗಳನ್ನು ಸ್ಥಾಪಿಸಲು ಮುಂದೆ ಬರುವವರಿಗೆ ಅಗತ್ಯ ಭೂಮಿ ಮಂಜೂರು ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಸಚಿವ...
ಹೊಸಕೋಟೆ: ಪಿಎಂ ಕುಸುಮ್- ಸಿ ಯೋಜನೆಯಡಿ ಹೊಸಕೋಟೆಯ ಯಲಚಹಳ್ಳಿ ಕೆರೆ ಅಂಗಳದಲ್ಲಿ ಸ್ಥಾಪಿಸಿರುವ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುರುವಾರ ಚಾಲನೆ ನೀಡಿದರು. ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಅವರೊಂದಿಗೆ ಸೌರ...
ಡಾ.ಎಂ.ಸಿ.ಸುಧಾಕರ್ ಕೋಲಾರ: ಹೈಕಮಾಂಡ್ ಸೂಚಿಸಿದರೆ ನಾನೂ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದ್ದಾರೆ. ಈ ಹಿಂದೆ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರೂ ಪಕ್ಷ ಬಯಸಿದರೆ...
ಹೊಸಕೋಟೆ: ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) ಮೂಲಕ ಅನುಷ್ಠಾನಗೊಳಿಸಲು ಉದ್ದೇಶಿಸಿರುವ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯವಾಗಿದೆ. ಇದರಿಂದ ಪಶ್ಚಿಮಘಟ್ಟದ ಪರಿಸರ ನಾಶವಾಗುತ್ತದೆ ಎಂಬ ವದಂತಿಗಳನ್ನು ನಂಬದೆ ಯೋಜನೆಗೆ...
ಕಲಬುರಗಿ: ಜಿಲ್ಲೆಯ ಚಿತ್ತಾಪುರದಲ್ಲಿ ಆರ್ ಎಸ್ ಎಸ್ ಪಥಸಂಚಲನ ಕುರಿತ ಗೊಂದಲಕ್ಕೆ ಪರಿಹಾರ ಕಂಡುಕೊಳ್ಳಲು ನವಂಬರ್ 5ಕ್ಕೆ ಮತ್ತೊಂದು ಸುತ್ತಿನ ಸಭೆ ನಡೆಸುವಂತೆ ಸೂಚಿಸಿ ಕರ್ನಾಟಕ ಹೈಕೋರ್ಟ್ ನ ಕಲಬುರಗಿ ವಿಭಾಗೀಯ ಪೀಠ...
ಬೆಂಗಳೂರು: ರಾಜ್ಯದಲ್ಲಿ ಕಳೆದ ಎರಡೂವರೆ ವರ್ಷಗಳಿಂದ ಲೋಕೋಪಯೋಗಿ ಇಲಾಖೆಯಿಂದ ಉತ್ತಮ ಕೆಲಸಗಳಾಗುತ್ತಿವೆ. ಗುತ್ತಿಗೆದಾರರ ಬಾಕಿ ಮೊತ್ತಚವನ್ನು ಹಂತಹಂತವಾಗಿ ಬಿಡುಗಡೆ ಮಾಡುವುದಾಗಿ ಸಚಿವ ಸತೀಶ್ ಜಾರಕಿಹೊಳಿ ಭರವಸೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಸಚಿವನಾಗಿ...
ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ತೆಯಾಗಿರುವ ಅವಶೇಷಗಳ ವಿಧಿವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ವರದಿಯನ್ನು ಎಸ್‌ಐಟಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿದು ಬಂದಿದೆ.
ಧರ್ಮಸ್ಥಳದಲ್ಲಿ ಅಪರಾಧ ಕೃತ್ಯಗಳನ್ನು...
ಬೆಂಗಳೂರು: ಧರ್ಮಸ್ಥಳ ಗ್ರಾಮದ ಅಸಹಜ ಸಾವುಗಳನ್ನು ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಈ ಮಾಸಾಂತ್ಯದೊಳಗೆ ವರದಿ ಸಲ್ಲಿಸಲಿದೆ ಎಂದು ಒಂದು ಕಡೆ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಹೇಳುತ್ತಿದ್ದರೆ...
ಒಬ್ಬ ಮನುಷ್ಯನಾಗಿ ಹೇಗೆ ಬದುಕಬೇಕು, ಅಂತ ಕಲಿಸಿಕೊಟ್ಟ ಧೀಮಂತ ನಮ್ಮನ್ನಗಲಿ ಇಂದಿಗೆ ನಾಲ್ಕು ವರ್ಷ. ಅವರನ್ನು ಸ್ಮರಿಸಿ ಮಂಜು ಚಿನ್ಮಯ ಬರೆದ ಬರಹ ಇಲ್ಲಿದೆ.
29 ಅಕ್ಟೋಬರ್ 2021, ಕರ್ನಾಟಕದ ಪಾಲಿಗೆ ಅತ್ಯಂತ ಕರಾಳ...
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11kV ಪಾಟರಿ ಉಪಕೇಂದ್ರ ವ್ಯಾಪ್ತಿಯಲ್ಲಿ ನಾಳೆ ಗುರುವಾರ 30.10.2025 ರಂದು ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ...