ನವದೆಹಲಿ: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರು ನವೆಂಬರ್ನಲ್ಲಿ ನಿವೃತ್ತಿ ಹೊಂದಲಿದ್ದು, ನ್ಯಾ. ಸೂರ್ಯಕಾಂತ್ ಅವರನ್ನು ತಮ್ಮ ಉತ್ತರಾಧಿಕಾರಿಯನ್ನಾಗಿ ನಾಮನಿರ್ದೇಶನ ಮಾಡಿದ್ದಾರೆ. ಗವಾಯಿ ಅವರು ನವೆಂಬರ್ 23 ರಂದು ನಿವೃತ್ತರಾಗಲಿದ್ದಾರೆ.
ಸಿಜೆಐ...
ಮಂಗಳೂರು: ಮಹಿಳೆಯರ ಘನತೆಗೆ ಧಕ್ಕೆಯುಂಟುಮಾಡುವ ಹಾಗೂ ಕೋಮು ಭಾವನೆ ಪ್ರಚೋದಿಸುವ ರೀತಿಯಲ್ಲಿ ಭಾಷಣ ಮಾಡಿದ ಆರೋಪದಡಿಯಲ್ಲಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ...
ಶಿವಮೊಗ್ಗ: ಕೇಂದ್ರ ಸರ್ಕಾರದ ನಿಯಮಾವಳಿಗಳ ಪ್ರಕಾರ ರಾಜ್ಯದಲ್ಲಿ ಶೇ. 15ರಷ್ಟು ಬಿಪಿಎಲ್ ಕಾರ್ಡ್ ರದ್ದಾಗಬೇಕಿದ್ದು, ಅರ್ಹ ಪಡಿತರದಾರರು ಆತಂಕ ಪಡಬೇಕಿಲ್ಲ ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.
ನಗರದಲ್ಲಿ...
ಬೆಂಗಳೂರು: ಕಾವೇರಿ ಈಗ ಸಂತೃಪ್ತಿಯಾಗಿ ಮೈದುಂಬಿ ಹರಿಯುತ್ತಿದ್ದಾಳೆ. ಒಂದೇ ವರ್ಷದಲ್ಲಿ ಮೂರನೇ ಬಾರಿ ಕೃಷ್ಣರಾಜ ಸಾಗರ ಜಲಾಶಯ ಭರ್ತಿಯಾಗಿ ಇತಿಹಾಸ ನಿರ್ಮಾಣವಾಗಿರುವುದು ಮಾತ್ರವಲ್ಲದೆ ಬೆಂಗಳೂರಿಗೆ ಬೇಸಿಗೆಯ ನೀರಿನ ಕೊರತೆ ಕೂಡ ಕಣ್ಮರೆಯಾಗುತ್ತದೆ. ಜೊತೆಗೆ...
ಬೆಂಗಳೂರಿನ ಗಾಂಧಿನಗರ ಕ್ಷೇತ್ರದಲ್ಲಿ ಇಂದು ಸನ್ ರೈಸ್ ಸರ್ಕಲ್ ನಲ್ಲಿ ಮತಗಳ್ಳತನ "ವೋಟ್ ಚೋರಿ" ವಿರುದ್ಧ ನಡೆಯುತ್ತಿರುವ "ಮತದಾರರ ಹಕ್ಕುಗಳಿಗಾಗಿ ಸಹಿ ಸಂಗ್ರಹ ಅಭಿಯಾನ" ಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ...
ದಕ್ಷಿಣ ಕನ್ನಡ ಜಿಲ್ಲೆಯ ಮೊದಲ ಲೇಖಕಿಯರ ಸಾಲಿನಲ್ಲಿ ಗುರುತಿಸಿಕೊಂಡಿರುವ ವಿಭಿನ್ನ ಮನೋಧರ್ಮದ, ಅನನ್ಯ ಚಿಂತನೆಯ, ಅಗಾಧ ಜೀವನ ಪ್ರೀತಿಯ ಲೇಖಕಿ ಲಲಿತಾ ರೈ ಯವರು (1928-1925) ನಿಧನರಾಗಿದ್ದಾರೆ. ಅವರೊಂದಿಗೆ ಆಪ್ತ ಒಡನಾಟವಿದ್ದ ಲೇಖಕಿ...
ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ ಎಸ್ ಎಸ್) ಪರವಾಗಿ ಮಾತನಾಡಿರುವ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರ ನೈತಿಕತೆಯನ್ನು ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ...
ಬೆಂಗಳೂರು: ವೈದ್ಯಕೀಯ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು, ಸಮಾಜಮುಖಿಯಾಗಿ ಸೇವೆ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿಮಾತು ಹೇಳಿದ್ದಾರೆ.
ಅವರು ಇಂದು ಕಾಳಿದಾಸ ಹೆಲ್ತ್ ಎಜುಕೇಶನ್ ಮತ್ತು ಅಹಿಲ್ಯಾ ಟ್ರಸ್ಟ್ ಬೆಂಗಳೂರು ಇವರ ವತಿಯಿಂದ...
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಪಟ್ಟಂತೆ ಶವಗಳನ್ನು ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾಗುವಂತೆ ವಿಶೇಷ ತನಿಖಾ ತಂಡ (ಎಸ್ ಐಟಿ) ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಜಯಂತ್...
ಬೆಂಗಳೂರು: ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಬದಲಾವಣೆ, ಉತ್ತರಾಧಿಕಾರಿ ಬದಲಾವಣೆ, ನವೆಂಬರ್ ಕ್ರಾಂತಿ, ಸಂಪುಟ ಪುನಾರಚನೆ ಕುರಿತು ಬಿರುಸಿನ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ಕಂದಾಯ ಸಚಿವ ಕೃಷ್ಣ ಭೈರೇಗೌಡ ಸಚಿವ ಸ್ಥಾನ ತ್ಯಾಗಕ್ಕೆ ಸಿದ್ಧ ಎಂದು ಅಚ್ಚರಿಯ...