AUTHOR NAME

ಕನ್ನಡ ಪ್ಲಾನೆಟ್

2801 POSTS
0 COMMENTS

ಸತೀಸ್‌ ಸೈಲ್‌ ಬಂಧನ; ಕೈ ಶಾಸಕರನ್ನು ಇಡಿ ಗುರಿಯಾಗಿಸಿಕೊಂಡಿದೆ: ಡಿಕೆ ಶಿವಕುಮಾರ್‌

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾರವಾರ–ಅಂಕೋಲಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಸತೀಶ್ ಸೈಲ್ ಬಂಧನ ಕುರಿತು ಪ್ರತಿಕ್ರಿಯೆ ನೀಡಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಜಾರಿ ನಿರ್ದೇಶನಾಲಯ (ಇಡಿ) ಕಾಂಗ್ರೆಸ್ ಪಕ್ಷದ...

ಮದ್ದೂರು: ಗಲಭೆಗೆ ಕಾರಣಕರ್ತರು, ಪ್ರಚೋದನೆ ನೀಡಿದವರಿಬ್ಬರ ಮೇಲೂ ಕ್ರಮ: ಐಜಿಪಿ ಬೋರಲಿಂಗಯ್ಯ

ಮದ್ದೂರು: ಪ್ರತಿಭಟನೆಗೆ ಕಾರ್ಯಕರ್ತರನ್ನು ಕರೆಸಿದ ಮೇಲೆ ಅವರನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳುವುದು ಸಂಘಟನೆಗಳ ಜವಾಬ್ದಾರಿ ಎಂದು ಮೈಸೂರು ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ ಅವರು ಬಿಜೆಪಿ ಮತ್ತು ಹಿಂದೂ ಪರ ಸಂಘಟನೆಗಳ ಮುಖಂಡರಿಗೆ ಎಚ್ಚರಿಕೆ...

ಧರ್ಮಸ್ಥಳ ಪ್ರಕರಣ: ಇಂದು ಮತ್ತೆ ವಿಚಾರಣೆಗೆ ಹಾಜರಾದ ಜಯಂತ್‌, ಯೂಟ್ಯೂಬ‌ರ್ ಮುನಾಫ್‌ ಮತ್ತು ಮಟ್ಟಣ್ಣವರ್‌

ಧರ್ಮಸ್ಥಳ ಪ್ರಕರಣ: ಇಂದು ಮತ್ತೆ ವಿಚಾರಣೆಗೆ ಹಾಜರಾದ ಜಯಂತ್‌, ಯೂಟ್ಯೂಬ‌ರ್ ಮುನಾಫ್‌ ಮತ್ತು ಮಟ್ಟಣ್ಣವರ್‌ ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳಿಗೆಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಎಸ್‌ ಐಟಿ ಹಲವು...

ನ.19ಕ್ಕೆ ಅಕ್ಕಾ ಪಡೆಗೆ ಚಾಲನೆ, ಸರ್ಕಾರಿ ಮಾಂಟೆಸ್ಸರಿ ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

ಬೆಳಗಾವಿ: ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸಿರುವ ಕರ್ನಾಟಕ ಸರ್ಕಾರದ ಮಾಡೆಲ್‌ (ಮಾದರಿ) ಅನ್ನು ಕೇಂದ್ರ ಸರ್ಕಾರವೂ ಅನುಸರಿಸುತ್ತಿದ್ದು, ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೆಲಸಗಳ ಕುರಿತು ಕೇಂದ್ರ ಸರ್ಕಾರ ಶ್ಲಾಘನೆ...

ಕಾಂಗ್ರೆಸ್‌ ಸರ್ಕಾರಕ್ಕೆ ಹಿಂದೂ ವಿರೋಧಿ ಹಣೆಪಟ್ಟಿ ಹಚ್ಚಲು ಬಿಜೆಪಿ ಕುತಂತ್ರ: ಸಚಿವ ಮಹದೇವಪಪ್ಪ ಆರೋಪ

ಬೆಂಗಳೂರು: 2016 ರಿಂದ 2018 ರ ಅವಧಿಯಲ್ಲಿ ನುಡಿದಂತೆ ನಡೆಯುತ್ತಿದ್ದ ಕಾಂಗ್ರೆಸ್ ಸರ್ಕಾರದ ವಿರುದ್ಧ ದೊಡ್ಡ ಮಟ್ಟದಲ್ಲಿ ಅಪಪ್ರಚಾರ ನಡೆಸಲು ಹಿಂದೂ ವಿರೋಧಿ ಸರ್ಕಾರ  ಎಂದು ತಂತ್ರ ಮತ್ತು ಕುತಂತ್ರ ಆರಂಭಿಸಲಾಗಿದ್ದು, ಈಗಲೂ...

ದೌರ್ಜನ್ಯ: ದಯಾಮರಣ ಅನುಮತಿ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಶ್ರೀನಿವಾಸಪುರ ತಾ. ಬಸನಪಲ್ಲಿಯ ನರಸಿಂಹಪ್ಪ ಕುಟುಂಬ

ಬೆಂಗಳೂರು: ದಲಿತ ವರ್ಗಕ್ಕೆ ಸೇರಿದ ನನ್ನ ಕುಟುಂಬದ ಮೇಲೆ ಸವರ್ಣೀಯರು ನಿರಂತರವಾಗಿ ದೌರ್ಜನ್ಯ ನಡೆಸುತ್ತಿದ್ದು, ತಮಗೆ ಮತ್ತು ತಮ್ಮ ಕುಟುಂಬದವರಿಗೆ ದಯಾಮರಣಕ್ಕೆ ಅನುಮತಿ ನೀಡುವಂತೆ ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ರಾಯಲ್ಪಡು ಗ್ರಾಮ...

ಸೋನಿಯಾರಿಗೆ ಮಹಿಳಾ ಸಂಘಟನೆಗಳ ಪತ್ರ | ಸೋಮಣ್ಣನವರ ಮೂರ್ಖತನದ ಪ್ರತಿಕ್ರಿಯೆ

ನಮ್ಮ ಪತ್ರ ಯಾರೂ ಹೊಸೆದಿರುವ ಕತೆಯಲ್ಲ ಎಂದು ಶ್ರೀ ಸೋಮಣ್ಣನವರಿಗೆ ಈ ಮೂಲಕ ತಿಳಿಸಲು ಇಚ್ಚಿಸುತ್ತೇನೆ. ಇಂತಹ ಹೊಸೆಯುವ ಕೆಲಸಗಳಲ್ಲಿ ಪರಿಣತಿ ಹೊಂದಿರುವುದು ಬಿಜೆಪಿ ಮತ್ತು ಅದರ ಪರಿವಾರವೇ ಹೊರತು ನಾವಲ್ಲ- ಜ್ಯೋತಿ...

ಬಹುತ್ವ ಸಂಸ್ಕೃತಿಯಲ್ಲಿ ಸರ್ಕಾರಕ್ಕೆ ಸ್ಪಷ್ಟ ಬದ್ಧತೆ ಇದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಹುತ್ವ ಸಂಸ್ಕೃತಿಯಲ್ಲಿ ನಮ್ಮ ಸರ್ಕಾರಕ್ಕೆ ಬದ್ಧತೆ ಇದೆ. ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗಾಗಿ ಸರ್ಕಾರ ಕಾರ್ಯಕ್ರಮ ರೂಪಿಸಿ ಜಾರಿ ಮಾಡುವ ಮೂಲಕ ಸಮಾಜದ ಅಸಮಾನತೆ ಹೋಗಲಾಡಿಲು ಶ್ರಮಿಸುತ್ತಿದೆ ಎಂದು ಮುಖ್ಯಮಂತ್ರಿ...

ನೇಪಾಳದಲ್ಲಿ ಸಾಮಾಜಿಕ ಜಾಲತಾಣಗಳ ನಿಷೇಧ: ಬೃಹತ್‌ ಪ್ರತಿಭಟನೆ; 14 ಸಾವು, ವ್ಯಾಪಕ ಹಿಂಸಾಚಾರ

ಕಠ್ಮಂಡು: ನೇಪಾಳದಲ್ಲಿ ಸಾಮಾಜಿಕ ಜಾಲತಾಣಗಳ ಮೇಲೆ ನಿಷೇಧ ವಿಧಿಸಿರುವುದನ್ನು ವಾಪಸ್‌ ಪಡೆಯಬೇಕು ಎಂದು ಅಗ್ರಹಿಸಿ ಕಠ್ಮಂಡುವಿನಲ್ಲಿ ನಡೆದ ಬೃಹತ್ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, 14 ನಾಗರೀಕರು ಮೃತಪಟ್ಟಿದ್ದು, 87 ಮಂದಿ ಗಾಯಗೊಂಡಿದ್ದಾರೆ. ಕಳೆದ ವಾರ...

ಶಕ್ತಿ: 500 ಕೋಟಿ ಮಹಿಳಾ ಪ್ರಯಾಣಿಕರ ಉಚಿತ ಪ್ರಯಾಣ; ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ನಲ್ಲಿ ದಾಖಲು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಎಚ್.‌ ಎಂ. ರೇವಣ್ಣ...

Latest news