ಬೆಂಗಳೂರು: ಖ್ಯಾತ ನಟ, ನಿರ್ದೇಶಕ, ರಿಯಲ್ ಸ್ಟಾರ್ ಉಪೇಂದ್ರ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹೊಟ್ಟೆ ಉರಿಯಿಂದ (ಅಸಿಡಿಟಿ) ಬಳಲುತ್ತಿದ್ದ ನಟ ಉಪೇಂದ್ರ ಅವರು ಇಂದು ಮಧ್ಯಾಹ್ನ 3...
ಬೆಂಗಳೂರು: ಒಳ ಮೀಸಲಾತಿ ವಿಂಗಡಣೆಗಾಗಿ ನಡೆಸುವ ಸಮೀಕ್ಷೆ ಸಂದರ್ಭದಲ್ಲಿ ನಿಗದಿಪಡಿಸಿದ ಕಾಲಂಗಳಲ್ಲಿ, ಕೊರಚ ಸಮುದಾಯದವರು ಜಾತಿಯನ್ನು ಕಡ್ಡಾಯವಾಗಿ ಕೊರಚ ಇಲ್ಲವೆ ಕೊರಚರ್ ಎಂದು ಮಾತ್ರ ನಮೂದಿಸಬೇಕು ಎಂದು ಅಖಿಲ ಕರ್ನಾಟಕ ಕೊರಚ ಮಹಾಸಭಾ...
ಬೆಂಗಳೂರು: ರಾಜ್ಯದಲ್ಲಿ ಮೇ 5 ರಿಂದ 17 ರವರೆಗೆ ಒಳ ಮೀಸಲಾತಿ ವರ್ಗಿಕರಣ ಮಾಡುತ್ತಿದ್ದು, ರಾಜ್ಯ ಸರ್ಕಾರ ಒಳಮೀಸಲಾತಿ ಸಮೀಕ್ಷೆ ದತ್ತಾಂಶದಲ್ಲಿ ಬೌದ್ಧ ಧರ್ಮದ ಕಾಲಂ ಸೃಷ್ಟಿಸಿಲ್ಲ ಹಾಗೂ ಜಾತಿ ರಹಿತ ಬೌದ್ಧರೆಂದು...
ನವದೆಹಲಿ: ವಿವಾದಾತ್ಮಕ ವಕ್ಫ್(ತಿದ್ದುಪಡಿ) ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿರುವ ಎಲ್ಲ ಅರ್ಜಿಗಳನ್ನು ಮೇ 15 ರಂದು ಭಾರತದ ನಿಯೋಜಿತ ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿ ಅವರು ವಿಚಾರಣೆ ನಡೆಸಲಿದ್ದಾರೆ ಎಂದು...
ಬೆಂಗಳೂರು: ಕನ್ನಡ ಹಾಡನ್ನು ಹಾಡು ಎಂದು ಕೇಳಿದ್ದಕ್ಕೆ ಕನ್ನಡಿಗರನ್ನು ಪಹಲ್ಗಾಮ್ ದಾಳಿಗೆ ಹೋಲಿಸಿದ್ದ ಗಾಯಕ ಸೋನು ನಿಗಮ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡರ ಬಣ) ಪ್ರತಿಭಟನೆ ನಡೆಸಿತು. ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ...
ಬೆಂಗಳೂರು: ಆಲಮಟ್ಟಿ ಅಣೆಕಟ್ಟು ಎತ್ತರವನ್ನು 524 ಮೀಟರ್ ಗಳಿಗೆ ಹೆಚ್ಚಿಸಿ, ನಮ್ಮ ಪಾಲಿನ ನೀರು ಬಳಸಿಕೊಳ್ಳಲು ಸರ್ಕಾರ ಬದ್ಧ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, 2010 ರಲ್ಲಿ ಕೃಷ್ಣಾ...
ಬೆಂಗಳೂರು: ಕನ್ನಡದ ಮಹತ್ವದ ಕೃತಿಗಳು ಇಂಗ್ಲಿಷ್ ಸೇರಿ ವಿಶ್ವದ ಭಾಷೆಗಳಿಗೆ ಭಾಷಾಂತರಗೊಳ್ಳಲು ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ.
ಕಮಲಾ ಹಂಪನಾ ಸಾಹಿತ್ಯ ವೇದಿಕೆ ಮತ್ತು ಕರ್ನಾಟಕ ಚಿತ್ರಕಲಾ...
ಬೆಂಗಳೂರು: ಖ್ಯಾತ ಗಾಯಕ ಸೋನು ನಿಗಮ್ ಅವರಿಂದ ಕನ್ನಡ ಹಾಡುಗಳನ್ನು ಹಾಡಿಸದಿರಲು ಕರ್ನಾಟಕ ಫಿಲಂ ಚೇಂಬರ್ ನಿರ್ಧರಿಸಿದೆ. ಇನ್ನು ಮುಂದೆ ಸೋನು ನಿಗಮ್ ರಿಂದ ಮ್ಯೂಸಿಕಲ್ ನೈಟ್ಸ್ ಮಾಡಿಸುವುದಿಲ್ಲ. ಕರ್ನಾಟಕದ ಯಾವುದೇ ಕಾರ್ಯಕ್ರಮಕ್ಕೆ...
ನವದೆಹಲಿ: ಕಾಶ್ಮೀರದ ಪಹಲ್ಗಾಮ್ ಉದ್ಯಾನವನದಲ್ಲಿ ಗುಂಡಿನ ಮಳೆಗೆರದು 26 ಮಂದಿಯ ಸಾವಿಗೆ ಕಾರಣವಾದ ಭಯೋತ್ಪಾದಕರ ದಾಳಿಯನ್ನು ಜಮೈತ್ ಮುಖ್ಯಸ್ಥ ಮೌಲಾನಾ ಅರ್ಷದ್ ಮದನಿ ಖಂಡಿಸಿದ್ದಾರೆ. ಅಮಾಯಕರ ಜೀವ ತೆಗೆಯುವವರು ಉಗ್ರಗಾಮಿಗಳೇ ಹೊರತು ಮನುಷ್ಯರಲ್ಲ...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.ಈ ಸಂಬಂಧ ಮಾತನಾಡಿದ ಅವರು, ಬೆಂಗಳೂರಲ್ಲಿ...