AUTHOR NAME

ಕನ್ನಡ ಪ್ಲಾನೆಟ್

3151 POSTS
0 COMMENTS

ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ

ಮೈಸೂರು: ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನೂತನವಾಗಿ ಸ್ಥಾಪಿಸಿರುವ ದೇವರಾಜ ಅರಸು ಅವರ ಪ್ರತಿಮೆಯನ್ನು ಅನಾವರಣಗೊಳಿಸಿ ಮಾತನಾಡಿದರು. ಅವಕಾಶ ವಂಚಿತರಿಗೆ ಅವಕಾಶ...

ಮಹಾರಾಷ್ಟ್ರಕ್ಕೆ ರೂ.1.30 ಲಕ್ಷ ಕೋಟಿ; ಕರ್ನಾಟಕಕ್ಕೆ ರೂ.40 ಸಾವಿರ ಕೋಟಿ ಪರಿಹಾರ;  ಕೇಂದ್ರ ವಿರುದ್ಧ ಸಚಿವ ಪ್ರಿಯಾಂಕ್‌ ಖರ್ಗೆ ಆರೋಪ

ಕಲಬುರಗಿ : ಕಲಬುರಗಿ ಜಿಲ್ಲೆಯ 4 ಲಕ್ಷಕ್ಕೂ ಅಧಿಕ ರೈತರಿಗೆ ರೂ. 650 ಕೋಟಿ ಬೆಳೆ ವಿಮೆ ಪರಿಹಾರ ಸಿಕ್ಕಿದೆ. ಬಹುಶಃ ಇದು ರಾಜ್ಯದಲ್ಲೇ ಅತ್ಯಧಿಕ ಬೆಳೆವಿಮೆ ಪರಿಹಾರವಾಗಿದೆ ಎಂದು ಜಿಲ್ಲಾ ಉಸ್ತುವಾರಿ...

ಸುರಂಗ ರಸ್ತೆ: ಬಿಜೆಪಿ ನಾಟಕವನ್ನು ಬಯಲಿಗೆಳೆದ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಬೆಂಗಳೂರು ಸುರಂಗ ರಸ್ತೆಯನ್ನು ವಿರೋಧಿಸಿ ಬಿಜೆಪಿ ನಾಯಕರು 'ಲಾಲ್‌ಬಾಗ್‌ ಉಳಿಸಿ' ಎಂದು ನಾಟಕವಾಡುತ್ತಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆಪಾದಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಅವರು  ಲಾಲ್‌ಬಾಗ್‌ ಬಗ್ಗೆ ನಿಮ್ಮದು ಕಾಳಜಿಯೋ?...

ಅನುಷ್ಠಾನ ಹಂತದಲ್ಲಿರುವ ಅತ್ಯಧಿಕ ಪವನ ವಿದ್ಯುತ್‌ ಸಾಮರ್ಥ್ಯ: ಕರ್ನಾಟಕಕ್ಕೆ ಪ್ರಶಸ್ತಿ

ಬೆಂಗಳೂರು: ಅತ್ಯಧಿಕ ಪವನ ವಿದ್ಯುತ್‌ ಉತ್ಪಾದನೆ ಮೂಲಕ 2024-25ನೇ ಸಾಲಿನಲ್ಲಿ ಪ್ರಶಸ್ತಿ ಪಡೆದಿದ್ದ ಕರ್ನಾಟಕವು ಇದೇ ಸಾಲಿನಲ್ಲಿ'ಅನುಷ್ಠಾನದ ಹಂತದಲ್ಲಿರುವ ಅತ್ಯಧಿಕ ಪವನ ವಿದ್ಯತ್ ಸಾಮರ್ಥ್ಯ'ಕ್ಕಾಗಿ ರಾಷ್ಟ್ರೀಯ ಮಟ್ಟದ ಪ್ರಶಸ್ತಿಯನ್ನೂ ತನ್ನದಾಗಿಸಿಕೊಡಿದೆ.   ಈ ಸಾಧನೆಯು ಕರ್ನಾಟಕದ...

ಬಿಹಾರ ಚುನಾವಣೆ: ಅವರು ಅಂಬಾನಿ, ಅದಾನಿ ಹಿಡಿತದಲ್ಲಿ ಪಿಎಂ ಮೋದಿ : ರಾಹುಲ್‌ ಗಾಂಧಿ ಆರೋಪ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರಿಗೆ ಹೆದರಿರುವುದರ ಜತೆಗೆ ಉದ್ಯಮಿಗಳಾದ ಅಂಬಾನಿ, ಅದಾನಿ ಅವರ ಹಿಡಿತದಲ್ಲಿದ್ದಾರೆ ಎಂದು ಕಾಂಗ್ರೆಸ್ ವರಿಷ್ಠ ಲೋಕಸಭೆ ವಿಪಕ್ಷ ನಾಯಕ ರಾಹುಲ್...

ಸುರಂಗ ರಸ್ತೆ: ಬಿಜೆಪಿ ವಿರೋಧ ರಾಜಕೀಯ ಪ್ರೇರಿತ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಪಾದನೆ

ಬೆಂಗಳೂರು: ಟನಲ್ ರಸ್ತೆ ಯೋಜನೆ ಬಗ್ಗೆ ಬಿಜೆಪಿಯವರು ರಾಜಕೀಯ ಉದ್ದೇಶದಿಂದ ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಟನಲ್ ರಸ್ತೆವಿರೋಧಿಸಿ ಬಿಜೆಪಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ  ಪತ್ರಕರ್ತರ ಪ್ರಶ್ನೆಗೆ...

ಕೊಡವರು ಅಂದ್ರೆ ಹಾಕಿ;ಹಾಕಿ ಅಂದ್ರೆ ಕೊಡವರು: ಸಿ.ಎಂ ಸಿದ್ದರಾಮಯ್ಯ ವರ್ಣನೆ

ಬೆಂಗಳೂರು: ಕೊಡವರು ಅಂದ್ರೆ ಹಾಕಿ. ಹಾಕಿ ಅಂದ್ರೆ ಕೊಡವರು. ಚೆನ್ನಡ ಹಾಕಿ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಗೃಹ ಕಚೇರಿ ಕೃಷ್ಣದಲ್ಲಿ...

2028ರವರೆಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಜಮೀರ್‌ ಅಹ್ಮದ್‌ ಸ್ಪಷ್ಟನೆ

ಕೊಪ್ಪಳ: 2028ರವರೆಗೆ ಮುಖ್ಯಮಂತ್ರಿ ಸ್ಥಾನ ಖಾಲಿ ಇರುವುದಿಲ್ಲ; ಆ ನಂತರ ಡಿಸಿಎಂ ಡಿಕೆ ಶಿವಕುಮಾರ್‌ ಮುಖ್ಯಮಂತ್ರಿ ಆಗಬೇಕು ಎನ್ನುವುದು ನನ್ನ ಅಭಿಲಾಷೆ ಎಂದು ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಹೇಳಿದ್ದಾರೆ. ಪಕ್ಷ...

ಕ್ರೀಡೆಯಲ್ಲಿ ಗೆಲುವು, ಸೋಲಿಗಿಂತ ಭಾಗವಹಿಸುವಿಕೆ ಮುಖ್ಯ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು: ನಮ್ಮ ಸರ್ಕಾರ ಕ್ರೀಡೆಗೆ ನಿರಂತರವಾಗಿ ಸಹಕಾರ ನೀಡುತ್ತಿದೆ. ನಿಮ್ಮ ಉತ್ಸಾಹಕ್ಕೆ ತಕ್ಕಂತೆ ನಮ್ಮ ಪ್ರೋತ್ಸಾಹ ಸದಾ ಸಿದ್ಧವಿದೆ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ಘೋಷಿಸಿದರು. ಕ್ರೀಡಾ ಮತ್ತು ಯುವಜನ ಸೇವಾ ಇಲಾಖೆ ಮತ್ತು...

ತೆಲಂಗಾಣ: ಬಸ್‌ ಟಿಪ್ಪರ್‌ ಲಾರಿ ನಡುವೆ ಅಪಘಾತ: 12 ಮಂದಿ ಮಹಿಳೆಯರು ಸೇರಿ 19 ಮಂದಿ ಸಾವು

ಹೈದರಾಬಾದ್‌: ತೆಲಂಗಾಣ ರಾಜ್ಯದ ರಂಗಾರೆಡ್ಡಿ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಟಿಪ್ಪರ್ ಮತ್ತು ರಾಜ್ಯ ಸಾರಿಗೆ ಸಂಸ್ಥೆ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಈವರೆಗೆ 19 ಮಂದಿ ಮೃತಪಟ್ಟಿದ್ದಾರೆ. ಆಂಧ್ರಪ್ರದೆಶದ ಶ್ರೀಕಾಕುಲಂ ಜಿಲ್ಲೆಯ...

Latest news