ಬೆಂಗಳೂರು: “ರಾಜ್ಯದಲ್ಲಿರುವ ಸುಮಾರು 6 ಸಾವಿರ ಪಂಚಾಯ್ತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಅವರ ಹೆಸರಿಡಲಾಗುವುದು. ಇದು ಕಾಂಗ್ರೆಸ್ ಪಕ್ಷದ ತೀರ್ಮಾನ”ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಸ್ವಾತಂತ್ರ್ಯ ಉದ್ಯಾನದಲ್ಲಿ ಇಂದು ನಡೆದ...
ಬೆಂಗಳೂರು: ರಾಜ್ಯದಲ್ಲಿರುವ ಎಲ್ಲ 6000 ಗ್ರಾಮಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರನ್ನು ನಾಮಕರಣ ಮಾಡಲಾಗುವುದು ಮತ್ತು ಮುಂದಿನ ಬಜೆಟ್‌ನಲ್ಲಿಯೇ ಅಧಿಕೃತ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಅವರು ಇಂದು ಸ್ವಾತಂತ್ರ್ಯ ಉದ್ಯಾನವನದಲ್ಲಿ ಕರ್ನಾಟಕ...
ಆರೆಸ್ಸೆಸ್‌ನ ಪ್ರಧಾನ ಉದ್ದೇಶವೇ ಮನುವಾದದ ಮರುಸ್ಥಾಪನೆ. ಅದು ಧಾರ್ಮಿಕ ಗ್ರಂಥವಲ್ಲ. ಬದುಕಿನ ರೀತಿನೀತಿಯನ್ನು ನಿಯಂತ್ರಿಸುವ ಕಾನೂನುಗಳ ಕಟ್ಟಳೆ. ಅದನ್ನು ಮರುಸ್ಥಾಪಿಸಬೇಕೆಂದರೆ ಕೇವಲ ರಾಜಕೀಯ ಅಧಿಕಾರ ಸಿಕ್ಕರೆ ಮಾತ್ರ ಸಾಲದು. ಕಾನೂನು ಅಂಗಳವನ್ನೂ ಅದಕ್ಕೆ...
ಬೆಂಗಳೂರು: ಇಂದು ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನ. ಈ ದಿನವನ್ನು ದೇಶಾದ್ಯಂತ ಪರಾಕ್ರಮ ದಿನ ಎಂದು ಆಚರಿಸಲಾಗುತ್ತದೆ. ಸ್ವಾತಂತ್ರ್ಯ ಹೋರಾಟಕ್ಕಾಗಿ ಅವರು ಮಾಡಿದ ತ್ಯಾಗವನ್ನು ಮುಂದಿನ...
ಬೆಂಗಳೂರು: ಜೈಲಲ್ಲಿ ತಟ್ಟೆ, ಲೋಟ, ಚಮಚಾಗಳನ್ನು ಬಿಟ್ಟು ಬೇರೆ ಜಗತ್ತು ನೋಡದ @JanardhanaBJPಗೆ ರಾಜಕೀಯ ಜೀವನದಲ್ಲಿ "ಚಮಚಾಗಿರಿ" ಹೊರತುಪಡಿಸಿ ಬೇರೆ ಲೋಕದ ಪರಿಜ್ಞಾನವೇ ಗೊತ್ತಿಲ್ಲ ಎಂದು ಬಿಜೆಪಿ ಮುಖಂಡ ಜನಾರ್ಧನ ರೆಡ್ಡಿಗೆ ಕಾಂಗ್ರೆಸ್...
ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಇಂದು ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಆದೇಶ...
ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಸರ್ಕಾರದ ಭಾಷಣವನ್ನು ಓದದೆ ತಾವೇ ಸಿದ್ದಪಡಿಸಿಕೊಂಡು ಬಂದ ಒಂದೆರಡು ಸಾಲಿನ ಭಾಷಣ ಓದಿ ನಿರ್ಗಮಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹಲೋಥ್ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ. ರಾಜ್ಯಪಾಲರು...
ಬೆಂಗಳೂರು: ವರ್ಷದ ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ ಮಾಡಿದ್ದಾರೆ. ಅವರ ಈ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ ಎಂದು...
ಮಂಗಳೂರು: ಸಮುದಾಯಗಳ ಮಧ್ಯೆ ಪರಸ್ಪರ ದ್ವೇಷ ಉಂಟಾಗುವ ರೀತಿಯಲ್ಲಿ ದ್ವೇಷ ಭಾಷಣ ಮಾಡಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಕೇಸ್ ದಾಖಲು ಮಾಡಲಾಗಿದೆ....
ಬೆಂಗಳೂರು: ಕರ್ನಾಟಕ ವಿಧಾನಸಭೆ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಸರ್ಕಾರದ ಭಾಷಣ ಓದದೆ ವಿಧಾನಸೌಧದಿಂದ ನಿರ್ಗಮಿಸಿದ್ದಾರೆ.
ರಾಜ್ಯಪಾಲರ ನಡೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ...