ನವದೆಹಲಿ: ಚೀನಾ ಅತಿಕ್ರಮಿಸಿರುವ ಭೂ ಪ್ರದೇಶವನ್ನು ಮರಳಿ ಪಡೆಯುವ ನಿಟ್ಟಿನಲ್ಲಿ ಹಾಗೂ 'ಮಿತ್ರ' ಅಮೆರಿಕ ವಿಧಿಸಿರುವ ಶೇ 27 ರಷ್ಟು ಸುಂಕದ ವಿಚಾರದಲ್ಲಿ ಯಾವ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ...
ಪಾಲ್ಘರ್: ಮದುವೆ ಆಮಂತ್ರಣ ಪತ್ರಿಕೆ ನೆರವಿನಿಂದ ಪೊಲೀಸರು ದರೋಡೆ ಪ್ರಕರಣವೊಂದನ್ನು ಭೇದಿಸಿದ್ದಾರೆ. ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ನಡೆದ ದರೋಡೆ ಪ್ರಕರಣವನ್ನು ಭೇದಿಸಲು ಮದುವೆ ಆಮಂತ್ರಣ ಪತ್ರಿಕೆ ಸಹಾಯ ಮಾಡಿದೆ. ಸಂತ್ರಸ್ತನ ಸಹೋದರನೇ ಅಪರಾಧದಲ್ಲಿ...
ಬೆಂಗಳೂರು: ಸೂಕ್ಷ್ಮ ನೀರಾವರಿ ಪರಿಕರಗಳನ್ನು ಪಡೆಯಲು ಇದ್ದ ನಿರ್ಬಂಧವನ್ನು ಸರ್ಕಾರ ಸಡಿಲಿಸಿದ್ದು ಎಲ್ಲಾ ವರ್ಗದ ರೈತ ಫಲಾನುಭವಿಗಳು 7 ವರ್ಷಗಳ ನಂತರ ಅದೇ ಜಮೀನಿಗೆ ಮರು ಸಹಾಯಧನ ಪಡೆಯಲು ಅವಕಾಶ ಕಲ್ಪಿಸಿ ಆದೇಶ...
ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ನಾಳೆಯಿಂದ ಆರಂಭವಾಗಲಿದೆ. ಧರ್ಮರಾಯ ದೇವಸ್ಥಾನದಲ್ಲಿ ಏಪ್ರಿಲ್ 4 ರಿಂದ 14ರ ವರೆಗೂ ಕರಗ ಉತ್ಸವದ ಆಚರಣೆಗಳು ನಡೆಯಲಿದೆ.
ಶುಕ್ರವಾರ ರಾತ್ರಿ 10 ಗಂಟೆಗೆ ಕರಗ ಆಚರಣೆಗಳು ಆರಂಭವಾಗಲಿವೆ. ಏಪ್ರಿಲ್...
ನವದೆಹಲಿ: ಅಮೆರಿಕ ವಿಧಿಸಿರುವ ಆಮದು ಸುಂಕ ಭಾರತದ ಆರ್ಥಿಕತೆಯನ್ನು ಸಂಪೂರ್ಣವಾಗಿ ನಾಶಪಡಿಸಲಿದೆ. ಭಾರತದ 4,000 ಚದರ ಕಿ.ಮೀ. ಭೂಪ್ರದೇಶವನ್ನು ಚೀನಾ ವಶಪಡಿಸಿಕೊಂಡಿದೆ. ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕಳವಳ...
ನವದೆಹಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಗುರುವಾರ ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯನ್ನು ಮಂಡಿಸಿದ್ದಾರೆ. ಪ್ರಸ್ತಾವಿತ ಮಸೂದೆಯು ಮುಸ್ಲಿಮರ ವಿರುದ್ಧವಾಗಿಲ್ಲ ಅಥವಾ ಅವರ ಧಾರ್ಮಿಕ ಭಾವನೆಗಳನ್ನು ನೋಯಿಸುವ ಉದ್ದೇಶವನ್ನು ಹೊಂದಿಲ್ಲ,...
ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯ ಮಂಡ್ಯ ಸಮೀಪ ತೂಬಿನಕೆರೆ ಎಂಬಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಇಂದು ಮಧ್ಯಾಹ್ನ ಅತೀ ವೇಗವಾಗಿ ಬರುತ್ತಿದ್ದ ಐರಾವತ ಬಸ್ ಮುಂದೆ ಹೋಗುತ್ತಿದ್ದ ಕಾರಿಗೆ ಡಿಕ್ಕಿ...
ಬೆಂಗಳೂರು: ಗ್ರಾಹಕರ ವಿದ್ಯುತ್ ಸಂಬಂಧಿತ ದೂರುಗಳ ಶೀಘ್ರ ಪರಿಹಾರ ಹಾಗೂ ವಿಲೇವಾರಿಗೆ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಿಗೆ ಸಂಬಂಧಿಸಿದಂತೆ 11 ವಾಟ್ಸಾಪ್ ಸಹಾಯವಾಣಿ ಸಂಖ್ಯೆಗಳು ಕಾರ್ಯ ನಿರ್ವಹಿಸುತ್ತಿದ್ದು, ಗ್ರಾಹಕರು ಇದರ ಸದುಪಯೋಗ ಪಡೆಯಲು...
ಬರೇಲಿ: ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕರಿಸಿರುವುದನ್ನು ಅಖಿಲ ಭಾರತ ಮುಸ್ಲಿಂ ಜಮಾತ್ ಸ್ವಾಗತಿಸಿದೆ. ಜಮಾತ್ ಅಧ್ಯಕ್ಷ ಶಹಾಬುದ್ದೀನ್ ರಜ್ವಿ ಬರೆಲ್ವಿ, ಮಾತನಾಡಿ ಆರ್ಥಿಕವಾಗಿ ಹಿಂದುಳಿದ ಮುಸ್ಲಿಮರಿಗೆ ಇದರಿಂದ ಪ್ರಯೋಜನವಾಗಲಿದೆ. ಮಸೂದೆ ಪರವಾಗಿ...
ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆಯನ್ನು ಜಾರಿಗೊಳಿಸುವುದು ದೇಶದ ಸಂವಿಧಾನದ ಮೇಲಿನ ದಾಳಿ ನಡೆಸಿದಂತೆ ಎಂದು ಕಾಂಗ್ರೆಸ್ನ ಸಂಸದೀಯ ಸಮಿತಿ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಪಿಸಿದ್ದಾರೆ. ಇದು ಸಮಾಜವನ್ನು ಶಾಶ್ವತವಾಗಿ ಧೃವೀಕರಣ ಸ್ಥಿತಿಯಲ್ಲಿಡಲು ಬಿಜೆಪಿ...