ಈಗಿರುವ ಭಾರತದ ಸಂಸ್ಕೃತಿ ಬೌದ್ಧ ಸಂಸ್ಕೃತಿಯಿಂದ ಪ್ರೇರಣೆಗೊಂಡು ಹಲವಾರು ಮಾರ್ಪಾಡುಗಳೊಂದಿಗೆ ನಮ್ಮ ಮುಂದಿದೆ. ಬುದ್ಧನ ತತ್ವಗಳು ಈ ನೆಲವನ್ನು ಸಮೃದ್ಧಿಗೊಳಿಸಿದೆ. ಇದನ್ನ ಯಾರೂ ಅಲ್ಲಗಳೆಯಲು ಸಾಧ್ಯವಿಲ್ಲ –ನಾಗೇಶ್ ಮೌರ್ಯ, ಬೌದ್ಧ ಚಿಂತಕರು.
ಭಾರತದ ಗಣ್ಯರು...
ನವದೆಹಲಿ: ಚುನಾಯಿತ ಪ್ರತಿನಿಧಿಗಳಿಲ್ಲದೆ ಕಂಗೆಟ್ಟಿದ್ದ ಬೆಂಗಳೂರು ನಾಗರೀಕರಿಗೆ ಗುಡ್ ನ್ಯೂಸ್! ಹಾಗೆಯೇ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಸದಸ್ಯರಾಗಬೇಕು ಎಂದು ಜಾತಕ ಪಕ್ಷಿಯಂತೆ ಕಾಯುತ್ತಿದ್ದ ಆಕಾಂಕ್ಷಿಗಳಿಗೂ ಶುಭ ಸುದ್ದಿ. ಸುಪ್ರೀಂ ಕೋರ್ಟ್ ಇಂದು...
ನ್ಯೂಯಾರ್ಕ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಇಂದು ತಮ್ಮನ್ನು ‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡಿದ್ದಾರೆ. ನಿನ್ನೆ ಪ್ರಕಟವಾದ ಸಾಮಾಜಿಕ ಜಾಲತಾಣಗಳ ಪೋಸ್ಟ್ ಗಳಲ್ಲಿ ವೆನೆಜುವೆಲಾದ ಹಂಗಾಮಿ ಅಧ್ಯಕ್ಷರಾಗಿ 2026ರ ಜನವರಿಯಲ್ಲಿ...
ಶ್ರೀಹರಿಕೋಟ: ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಂದು ಬೆಳಿಗ್ಗೆ 10.18ಕ್ಕೆ ಉಡಾವಣೆಗೊಂಡ ಹೊತ್ತ ಪಿಎಸ್‌ಎಲ್‌ವಿ–ಸಿ62 ರಾಕೆಟ್ ನಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ.
ಈ ದೋಷ ಕುರಿತು ಪ್ರತಿಕ್ರಿಯೆ ನೀಡಿರುವ ಇಸ್ರೋ ಅಧ್ಯಕ್ಷ...
ಮಂಗಳೂರು: ವಿಧಾನಮಂಡಲ ಅಧಿವೇಶನದಲ್ಲಿ ದ್ವೇಷಭಾಷಣ ಮಸೂದೆಯನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿದ್ದು ರಾಜ್ಯಪಾಲರು ಇದನ್ನುಮರಳಿಸಿಲ್ಲ, ತಿರಸ್ಕರಿಸಿಲ್ಲ ಅಥವಾ ಅಂಕಿತವನ್ನೂ ಹಾಕಿಲ್ಲ. ಒಂದು ವೇಳೆ ಅವರು ಸ್ಪಷ್ಟನೆ ಕೇಳಿದರೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಂಗಳೂರಿನಲ್ಲಿ...
ಮಾಧವ ಗಾಡಗೀಳ್ ನುಡಿ ನಮನ
ಪರಿಸರವನ್ನೇ ಬದುಕಾಗಿಸಿಕೊಂಡ ಹಿರಿಯ ಪರಿಸರ ವಿಜ್ಞಾನಿ, ಭಾರತ ಸರಕಾರದಿಂದ ಪದ್ಮಶ್ರೀ, ಪದ್ಮವಿಭೂಷಣ ಗೌರವಗಳನ್ನು ಪಡೆದ ಮಾಧವ ಗಾಡಗೀಳರನ್ನು ಕಳೆದ ಜನವರಿ 7ರಂದು ನಾವು ಕಳೆದುಕೊಂಡಿದ್ದೇವೆ. ಬಹುಶಃ ಪಶ್ಚಿಮ...
ಭಾರತದಲ್ಲಿ 2010ಕ್ಕಿಂತ ಹಿಂದೆ ಪತ್ತೆಯಾಗದ ನೋಮ ಈಗ ಮತ್ತೆ ಕಾಣಿಸಿ ಕೊಂಡಿರುವುದು ನಮ್ಮ ಜನಾರೋಗ್ಯದ ಅಸಮಾನತೆಯ ಕಡೆ ಬೊಟ್ಟು ಮಾಡುತ್ತಿದೆ. ಆರ್ಥಿಕವಾಗಿ ಹಿಂದುಳಿದ ಆಫ್ರಿಕಾ ದೇಶದ ರೋಗವೆಂದೇ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ʼನೋಮʼ ಕರ್ನಾಟಕದಲ್ಲೂ...
ಬೆಂಗಳೂರು: ಇ-ಸ್ವತ್ತು ಸೌಲಭ್ಯವನ್ನು ಜಾರಿಗೊಳಿಸುವಲ್ಲಿ ಎದುರಾಗಿರುವ ಸಮಸ್ಯೆಗಳನ್ನು ನಿವಾರಿಸಲು, ಜಿಲ್ಲಾ ಮಟ್ಟದಲ್ಲಿ ತೆಗೆದುಕೊಳ್ಳಲಾಗಿರುವ ಕ್ರಮಗಳ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಇಂದು ರಾಜ್ಯದ ಗ್ರಾಮ ಪಂಚಾಯತಿಗಳ...
ನವದೆಹಲಿ: ಭ್ರಷ್ಟಾಚಾರ, ಅಧಿಕಾರ ದುರುಪಯೋಗ ಮಾಡಿಕೊಳ್ಳುವದೇ ಬಿಜೆಪಿ ಸಂಸ್ಕೃತಿಯಾಗಿದೆ. ಇದಕ್ಕೆ ಬಿಜೆಪಿ ಆಡಳಿತ ನಡೆಸುತ್ತಿರುವ ರಾಜ್ಯಗಳಲ್ಲಿ ಆಡಳಿತ ಕುಸಿದುಬಿದ್ದಿರುವುದು ಮತ್ತು ವೈಫಲ್ಯಗಳೇ ಸಾಕ್ಷಿ ಎಂದು ಕಾಂಗ್ರೆಸ್ ವರಿಷ್ಠ, ಲೋಕಸಭೆ ವಿರೋಧ ಪಕ್ಷದ ನಾಯಕ...
ಬೆಂಗಳೂರು: ಕೇರಳ ಸರ್ಕಾರ ಅಂಗೀಕರಿಸಿರುವ ಮಲೆಯಾಳಿ ಭಾಷಾ ಮಸೂದೆ- 2025ರ ನಡೆಯ ವಿರುದ್ಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಕೇರಳದ ಗಡಿ ಜಿಲ್ಲೆಯಲ್ಲಿ...