ಮಂಗಳೂರು: ಧರ್ಮಸ್ಥಳದ ಸೌಜನ್ಯಾ ಕೊಲೆ ಪ್ರಕರಣದಲ್ಲಿ ಕಳಂಕ ಹೊತ್ತಿದ್ದ ಉದಯ್ ಜೈನ್ ಇಂದು ವಿಶೇಷ ತನಿಖಾ ತಂಡದ (ಎಸ್ಐಟಿ) ಎದುರು ಹಾಜರಾಗಿದ್ದಾರೆ. ಅವರು ಇಂದು ಬೆಳ್ತಂಗಡಿಯಲ್ಲಿರುವ ಎಸ್ ಐಟಿ ಕಚೇರಿಗೆ ಆಗಮಿಸಿದ್ದರು.
ನಂತರ ಮಾತನಾಡಿದ...
ನ್ಯೂಯಾರ್ಕ್: ಭಾರತದ ಮೇಲೆ ಹೆಚ್ಚುವರಿ ಸುಂಕ ವಿಧಿಸಿರುವ ಕ್ರಮವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಸಮರ್ಥಿಸಿಕೊಂಡಿದ್ದಾರೆ.
ಶ್ವೇತಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಮೆರಿಕ ಆರಂಭದಿಂದಲೂ ಭಾರತದೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿದೆ. ಆದರೆ ಕಳೆದ...
ಶಿವಮೊಗ್ಗ: ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಎಸ್.ರವಿಕುಮಾರ್ ತಿಳಿಸಿದ್ದಾರೆ. ನಿಗಮದಲ್ಲಿ ಹಣಕಾಸಿನ ಶಿಸ್ತು ಹಾಗೂ ಪಾರದರ್ಶಕತೆ ರೂಪಿಸಿದ ಕಾರಣಕ್ಕೆ ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ ಎಂದೂ ಆರೋಪಿಸಿದರು.
ಕೃತಕ...
ಬೆಂಗಳೂರು: ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ದರ ಸರಳೀಕರಣ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಸ್ವಾಗತಿಸುತ್ತದೆಯಾದರೂ ಈ ವ್ಯವಸ್ಥೆ ರಾಜ್ಯಗಳ ತೆರಿಗೆ ಆದಾಯವನ್ನು ರಕ್ಷಿಸಬೇಕು ಎಂದು ರಾಜ್ಯ ಸರ್ಕಾರ ಬಯಸುತ್ತದೆ ಎಂದು ಕಂದಾಯ...
ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಆರೋಪದ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಏಜೆನ್ಸಿಗೆ (ಎನ್ಐಎ) ವಹಿಸುವುದಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದ್ದಾರೆ.
ಈ ಸಂಬಂಧ ಸ್ಪಷ್ಟನೆ ನೀಡಿದ ಅವರು ಧರ್ಮಸ್ಥಳ...
ಬೆಂಗಳೂರು: ಸಿನಿಮಾ ಅಂದರೆ ಮನರಂಜನೆ. ಮನರಂಜನೆಗಾಗಿಯೇ ಸಿನಿಪ್ರೇಮಿಗಳು ಥಿಯೇಟರ್ ಹೋಗೋದು. ನೋವು, ಕಷ್ಟ, ಟೆನ್ಶನ್ ಎಲ್ಲಾ ಮರೆಯಬೇಕು ಅಂದರೆ ಅಲ್ಲಿ ಭರಪೂರ ಕಾಮಿಡಿ ಇರಲೇಬೇಕು. ಆರಂಭದಿಂದ ಅಂತ್ಯದವರೆಗೂ ಬರೀ ನಗು ಮಾತ್ರ ತುಂಬಿಕೊಂಡಿರುವ...
ಬೆಂಗಳೂರು: ದಿವಂಗತ ನಟ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಹಿರಿಯ ನಟಿಯರಾದ ಜಯಮಾಲ, ಶ್ರತಿ ಮತ್ತು ಮಾಳವಿಕ ಅವಿನಾಶ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ...
ಬೆಂಗಳೂರು: ರಾಜ್ಯದ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟದಿಂದ 49 ಅಸ್ಪಶ್ಯ ಅಲೆಮಾರಿ ಸಮುದಾಯಗಳು ಮತ್ತು 10 ಸೂಕ್ಷ್ಮ ಪರಿಶಿಷ್ಟ ಜಾತಿಗಳ ಮಹಾಒಕ್ಕೂಟದ ಆಶ್ರಯದಲ್ಲಿ ಶೇ.1ರಷ್ಟು ಮೀಸಲಾತಿ ಕಲ್ಪಿಸುವಂತೆ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಾಳೆ 'ಬೆಂಗಳೂರು...
ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಭೀಕರ ಮಳೆ ಸುರಿಯುತ್ತಿದ್ದು, ಲಕ್ಷಾಂತರ ಜನತೆ ತೊಂದರೆಗೀಡಾಗಿದ್ದಾರೆ. ಆದರೆ ಆ ದೇಶದ ರಕ್ಷಣಾ ಸಚಿವ ಖಾವಾಜ್ ಆಸಿಫ್, ಮಳೆಯನ್ನು ಆಶೀರ್ವಾದ ಎಂದು ಪರಿಗಣಿಸಬೇಕು. ಮಳೆಯ ನೀರನ್ನು ಚರಂಡಿಗಳಲ್ಲಿ ಹರಿದು ಬಿಡುವುದಕ್ಕೆ ಬದಲಾಗಿ...
ಬೆಂಗಳೂರು: ಅಬಕಾರಿ ಇಲಾಖೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಸಾಕಷ್ಟು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಬಕಾರಿ ಸಚಿವ ಆರ್ ಬಿ ತಿಮ್ಮಾಪೂರ ಅವರು ಹೇಳಿದರು.
ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಬಕಾರಿ ಇಲಾಖೆ ಪ್ರಗತಿ...