ಬೆಂಗಳೂರು: ರಾಜ್ಯದಲ್ಲಿ ಒಳಮೀಸಲಾತಿ ಅನುಷ್ಠಾನ ಗೊಳಿಸಲು ಇಂದು ಮಾನ್ಯ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ರವರ ನೇತೃತ್ವದಲ್ಲಿ (MRPS) ಮಾದಿಗ ದಂಡೋರದ ರಾಷ್ಟ್ರೀಯ ಅಧ್ಯಕ್ಷರಾದ ಮಂದ ಕೃಷ್ಣ ಮಾದಿಗ ಅವರ ನಿಯೋಗ ಮುಖ್ಯಮಂತ್ರಿ...
ಬೆಂಗಳೂರು: ಕೃಷಿಭೂಮಿಯಲ್ಲಿ ಬೆಳೆಯುವ ಶ್ರೀಗಂಧ ಮರಗಳ ಮೌಲ್ಯ ಧಾರಣೆಯನ್ನು ವೈಜ್ಞಾನಿಕವಾಗಿ ನಿರ್ಧರಿಸಲು ತೋಟಗಾರಿಕೆ ಇಲಾಖೆಗೆ ನೀಡುವಂತೆ ಕೋರಿ ಅಖಿಲ ಕರ್ನಾಟಕ ಶ್ರೀಗಂಧ ಮತ್ತು ವನಕೃಷಿ ಬೆಳೆಗಾರರ ಸಂಘದ ಗೌರವಾಧ್ಯಕ್ಷ ನಿವೃತ್ತ ಐಎಎಸ್ ಅಧಿಕಾರಿ...
ಬೆಂಗಳೂರು: ಬಹುನಿರೀಕ್ಷಿತ 2025-26ನೇ ಸಾಲಿನ ಬಿಬಿಎಂಪಿ ಬಜೆಟ್ ಮಂಡನೆಯಾಗಿದೆ. ಬಿಬಿಎಂಪಿಯಿಂದ ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ಎರಡನೇ ಬಾರಿಗೆ ಬಜೆಟ್ ಮಂಡಿಸಲಾಗಿದೆ. ನಗರದ ಟೌನ್ ಹಾಲ್ ನಲ್ಲಿ ಬೆಳಿಗ್ಗೆ 11 ಗಂಟೆಗೆ ಹಣಕಾಸು ವಿಭಾಗದ...
ನವದೆಹಲಿ: ಎಟಿಎಂ ವಹಿವಾಟು ಶುಲ್ಕ ಹೆಚ್ಚಳಕ್ಕೆ ಆರ್‌ಬಿಐ (RBI) ಅನುಮತಿ ನೀಡಿರುವ ಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು...
ಬ್ಯಾಂಕಾಕ್: ಥಾಯ್ಲೆಂಡ್ ಮತ್ತು ಮ್ಯಾನ್ಮಾರ್ ದೇಶಗಳಲ್ಲಿ ಸಂಭವಿಸಿದ ಭೂಕಂಪಕ್ಕೆ ಮೃತರು ಮತ್ತು ಗಾಯಗೊಂಡವರ ಸಂಖ್ಯೆ ಗಂಟೆ ಗಂಟೆಗೂ ಏರುತ್ತಲೇ ಇರುವುದು ಗಾಬರಿ ಮೂಡಿಸಿದೆ. ಭೂಕಂಪದಿಂದಾಗಿ ಮ್ಯಾನ್ಮಾರ್‌ನಲ್ಲಿ ಮೃತಪಟ್ಟವರ ಸಂಖ್ಯೆ 694ಕ್ಕೆ ಏರಿಕೆಯಾಗಿದ್ದು, 1,670...
ಬೆಳಗಾವಿ: ಸೈಬರ್ ವಂಚಕರ ಕಾಟವನ್ನು ತಾಳಲಾರದೇ, ಬೆಳಗಾವಿ ಜಿಲ್ಲೆ ಖಾನಾಪುರ ತಾಲ್ಲೂಕಿನ ಬೀಡಿ ಗ್ರಾಮದಲ್ಲಿ ವೃದ್ಧ ದಂಪತಿ ಆತ್ಮಹತ್ಯೆಗ ಶರಣಾಗಿದ್ದಾರೆ. ಡಿಯಾಗೋ ನಜರತ್ (83) ಮತ್ತು ಅವರ ಪತ್ನಿ ಪ್ಲೇವಿಯಾ ಡಿಯಾಗೋ ನಜರತ್...
ಬೆಂಗಳೂರು: ‘ಮಹಿಳೆಯರಿಗೆ ಸಂಸತ್ತು, ವಿಧಾನಸಭೆಗಳ ಜೊತೆಗೆ, ವಿಶ್ವವಿದ್ಯಾಲಯಗಳ ಕುಲಪತಿ ಮತ್ತು ಕುಲಸಚಿವ ಹುದ್ದೆಗಳಲ್ಲೂ ಸೂಕ್ತ ಪ್ರಾತಿನಿಧ್ಯ ಕಲ್ಪಿಸಬೇಕು’ ಎಂದು ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಸ್.ಲತಾಕುಮಾರಿ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರು ನಗರ...
ಬೆಂಗಳೂರು:ಚಿತ್ರ ನಿರ್ಮಾಪಕ ಸೌಂದರ್ಯ ಜಗದೀಶ ಆತ್ಮಹತ್ಯೆ ಪ್ರಕರಣದಲ್ಲಿ ಸೌಂದರ್ಯ ಕನ್ ಸ್ಟ್ರಕ್ಷನ್ಸ್ ಪಾಲುದಾರರು ಹಾಗೂ ವ್ಯವಸ್ಥಾಪಕರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣವನ್ನು ರದ್ದುಗೊಳಿಸಿದ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
ಆದರೂ, 2024ರ...
ಬೆಂಗಳೂರು: ಲೋಕಾಯುಕ್ತ ಎಡಿಜಿಪಿ ಮತ್ತು ಎಸ್ ಐಟಿ ಮುಖ್ಯಸ್ಥ ಎಂ.ಚಂದ್ರಶೇಖರ್ ದೂರು ಆಧರಿಸಿ ದಾಖಲಾದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತಿತರರ ವಿರುದ್ಧ ಯಾವುದೇ ರೀತಿಯ ಬಲವಂತದ ಕ್ರಮ ಕೈಗೊಳ್ಳಬಾರದು ಎಂಬ...
ಬೆಂಗಳೂರು: ವೈದ್ಯಕೀಯ ತಪಾಸಣೆಗಾಗಿ ದೂರದ ಊರುಗಳಿಂದ ಪ್ರಯಾಣ ಮಾಡುವ, ಆರ್ಥಿಕವಾಗಿ ಹಿಂದುಳಿದ ರೋಗಿಗಳಿಗೆ ಹೆಚ್ಚಿನ ಆರ್ಥಿಕ ಹೊರೆ ಹಾಕದೇ, ಅವರನ್ನು ಒಳರೋಗಿಗಳಾಗಿ ಸೇರಿಸಿಕೊಳ್ಳಬೇಕು ಎಂದು ಕಿದ್ವಾಯಿ ಆಡಳಿತ ಮಂಡಳಿ ಅಧಿಕಾರಿಗಳಿಗೆ ವೈದ್ಯಕೀಯ ಶಿಕ್ಷಣ,...