AUTHOR NAME

ಕನ್ನಡ ಪ್ಲಾನೆಟ್

2319 POSTS
0 COMMENTS

ಇಂದಿನಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಆರು ದಿನ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಶುಕ್ರವಾರದಿಂದ ಆರು ದಿನಗಳ ಕಾಲ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೈಸೂರು ಮತ್ತು ಕೊಡಗು ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಶುಕ್ರವಾರದಂದು ಗುಡುಗು...

ಬರಗೂರು ರಾಮಚಂದ್ರಪ್ಪ ಅವರಿಗೆ ‘ರಾಜ್‌ಕುಮಾರ್ ಪ್ರಶಸ್ತಿ’

ಬೆಂಗಳೂರು: ಕನ್ನಡ ಜನಶಕ್ತಿ ಕೇಂದ್ರ ನೀಡುವ ‘ವರನಟ ಡಾ.ರಾಜ್‌ಕುಮಾರ್ ಪ್ರಶಸ್ತಿ’ಗೆ ಸಾಹಿತಿ ಬರಗೂರು ರಾಮಚಂದ್ರಪ್ಪ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ರೂ.25 ಸಾವಿರ ನಗದು ಒಳಗೊಂಡಿದೆ. ಕನ್ನಡ ನಾಡು ನುಡಿಗೆ ಅನನ್ಯ ಸೇವೆ ಸಲ್ಲಿಸುತ್ತಿರುವ ನಾಡಿನ...

ಪರಿಶಿಷ್ಟರ ಜಾತಿಗಣತಿಯ ಜಾಗೃತಿ ಮೂಡಿಸಿ: ಮಾಜಿ ಸಚಿವ ಎಚ್‌. ಆಂಜನೇಯ ಕರೆ

ಬೆಂಗಳೂರು: ಒಳ ಮೀಸಲಾತಿ ಕಲ್ಪಿಸುವ ಉದ್ದೇಶದಿಂದ ಪರಿಶಿಷ್ಟ ಜಾತಿಗೆ ಸೀಮಿತಗೊಳಿಸಿ ಜಾತಿಗಣತಿಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಒಳ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಎಲ್ಲರೂ ತಮ್ಮ ಹೋರಾಟಗಳನ್ನು ಸ್ಥಗಿತಗೊಳಿಸಿ ಪರಿಶಿಷ್ಟರು...

ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್‌ ಜಾಮೀನು ಅರ್ಜಿ ವಜಾ

ಬೆಂಗಳೂರು: ದುಬೈನಿಂದ ಚಿನ್ನವನ್ನು ಕಳ್ಳಸಾಗಣೆ ಮಾಡಿಕೊಂಡು ಬಂದಿದ್ದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟಿ ರನ್ಯಾ ರಾವ್‌ ಅವರ ಜಾಮೀನು ಅರ್ಜಿಯನ್ನು ಬೆಂಗಳೂರಿನ 64 ನೇ ಸಿಸಿಎಚ್ ನ್ಯಾಯಾಲಯ ವಜಾ ಮಾಡಿದೆ. ಮಂಗಳವಾರ ಜಾಮೀನು...

ದತ್ತಪೀಠ ನಿರ್ವಹಣೆಗೆ ಜಿಲ್ಲಾ ಸಮಿತಿ: ಸುಪ್ರೀಂ ಕೋರ್ಟ್‌ಗೆ ರಾಜ್ಯ ಸರ್ಕಾರ

ನವದೆಹಲಿ: ಚಿಕ್ಕಮಗಳೂರು ಜಿಲ್ಲೆಯ ದತ್ತಪೀಠದ ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಸಂಸ್ಥೆಯನ್ನು ನಿರ್ವಹಿಸಲು ಜಿಲ್ಲಾ ಮಟ್ಟದ ಸಮಿತಿ ರಚಿಸಲು ಗೃಹ ಸಚಿವ ಡಾ. ಜಿ. ಪರಮೇಶ್ವರ ನೇತೃತ್ವದ ಸಚಿವ ಸಂಪುಟ ಉಪಸಮಿತಿ ನಿರ್ಧರಿಸಿದೆ...

ನಾರಾಯಣಪೂರ ಬಸವಸಾಗರ ಜಲಾಶಯದ ಎಡ ಮತ್ತು ಬಲದಂಡೆ ಕಾಲುವೆಗಳಿಗೆ ಏ. 15 ರ ವರೆಗೆ ನೀರು ಹರಿಸಿ ಬೆಳೆಗಳನ್ನು ಉಳಿಸಲು ಕರವೇ ಮನವಿ

ಬೆಂಗಳೂರು: ನಾರಾಯಣಪೂರ ಬಸವಸಾಗರ ಜಲಾಶಯದ ಎಡದಂಡೆ ಮತ್ತು ಬಲದಂಡೆ ಕಾಲುವೆಗಳಿಗೆ ಏಪ್ರಿಲ್ 15 ರ ವರೆಗೆ ನೀರು ಹರಿಸಿ ನಾಲೆ ವ್ಯಾಪ್ತಿಯ ರೈತರ ಹಿತ ಕಾಪಾಡಲು ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಕ್ಷಣಾ ವೇದಿಕೆ...

ಸಚಿವ ರಾಜಣ್ಣ ಹನಿಟ್ರ್ಯಾಪ್ ಪ್ರಕರಣ; ತನಿಖೆ ಆರಂಭಿಸಿದ ಸಿಐಡಿ

ಬೆಂಗಳೂರು: ಹನಿಟ್ರ್ಯಾಪ್ ಪ್ರಕರಣ ಸಂಬಂಧ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರಿಗೆ ಸಲ್ಲಿಸಲಾಗಿದ್ದ ಮನವಿಯನ್ನು ರಾಜ್ಯ ಪೊಲೀಸ್‌ ಮಹಾ ನಿರ್ದೇಶಕ ಅಲೋಕ್ ಮೋಹನ್ ಅವರಿಗೆ...

ಆ ಸ್ವ ಸಹಾಯ ಸಂಘಗಳು ಎಲ್ಲಿ ಹೋದವು???

ಫೈನಾನ್ಸ್ ವ್ಯವಸ್ಥೆ ಮಹಿಳೆಯರ, ಮಾನಸಿಕ, ಸಾಮಾಜಿಕ ಸ್ಥಿತಿಯನ್ನು ತೀರಾ ಕೆಳಮಟ್ಟಕ್ಕೆ ಇಳಿಯುವಂತೆ ಮಾಡಿರುವುದು ಎಲ್ಲರ ಗಮನಕ್ಕೂ ಬಂದಿದೆ. ಮಹಿಳೆ ದಿನ ಪೂರ್ತಿ ದುಡಿದು, ಅಥವಾ ನಾಲ್ಕು ಗೋಡೆಯೊಳಗೆ ಇದ್ದಂತಹ ಹೆಣ್ಣುಮಕ್ಕಳು ಒಂದೆಡೆ ಸೇರಿ,...

ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ, ಸಮಿತಿ ರಚನೆ; ಸಚಿವ ಸಂಪುಟ ನಿರ್ಣಯ

ಬೆಂಗಳೂರು: ಇಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಅವರು ಇಂದು ನಡೆದ ಪತ್ರಿಕಾ ಗೋಷ್ಠಿಯಲ್ಲಿ ವಿವರಿಸಿದರು. ಸಂಪುಟ ಸಭೆಯ ಪ್ರಮುಖ...

ಕೊಲೆ ಯತ್ನ; ಮೇಲ್ಮನೆ ಸದಸ್ಯ ರಾಜೇಂದ್ರ ರಾಜಣ್ಣ ಡಿಜಿಗೆ ದೂರು, ಪೆನ್ ಡ್ರೈವ್ ಹಸ್ತಾಂತರ

ಬೆಂಗಳೂರು: ತಮ್ಮ ಮನೆಗೆ ಬಂದಿದ್ದ ಇಬ್ಬರು ಕೊಲೆಗೆ ಪ್ರಯತ್ನ ನಡೆಸಿದ್ದು, ಅವರನ್ನು ಬಂಧಿಸುವಂತೆ ಸಹಕಾರ ಸಚಿವ ರಾಜಣ್ಣ ಅವರ ಪುತ್ರ, ವಿಧಾನ ಪರಿಷತ್ ಸದಸ್ಯ ರಾಜೇಂದ್ರ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್...

Latest news