AUTHOR NAME

ಕನ್ನಡ ಪ್ಲಾನೆಟ್

3535 POSTS
0 COMMENTS

ವಿಬಿಜಿ ರಾಮ್‌ ಜಿ ಯೋಜನೆ ವಿರುದ್ಧ ಕಾಂಗ್ರೆಸ್ ಆಕ್ರೋಶ: ಗ್ರಾಮ ಪಂಚಾಯ್ತಿಗಳಿಗೆ ಮಹಾತ್ಮಾಗಾಂಧಿ ಹೆಸರು: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯದಲ್ಲಿರುವ ಎಲ್ಲ 6000 ಗ್ರಾಮಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರನ್ನು ನಾಮಕರಣ ಮಾಡಲಾಗುವುದು ಮತ್ತು  ಮುಂದಿನ ಬಜೆಟ್‌ನಲ್ಲಿಯೇ ಅಧಿಕೃತ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.  ಅವರು ಇಂದು ಸ್ವಾತಂತ್ರ್ಯ ಉದ್ಯಾನವನದಲ್ಲಿ ಕರ್ನಾಟಕ...

ನ್ಯಾಯಾಲಯಗಳಿಗೆ ದಿಗ್ಬಂಧನ! ಯಾವುದೀ 30 ವರ್ಷಗಳ ಆರೆಸ್ಸೆಸ್‌ ಕಾರ್ಯಸೂಚಿ?

ಆರೆಸ್ಸೆಸ್‌ನ ಪ್ರಧಾನ ಉದ್ದೇಶವೇ ಮನುವಾದದ ಮರುಸ್ಥಾಪನೆ. ಅದು ಧಾರ್ಮಿಕ ಗ್ರಂಥವಲ್ಲ. ಬದುಕಿನ ರೀತಿನೀತಿಯನ್ನು ನಿಯಂತ್ರಿಸುವ ಕಾನೂನುಗಳ ಕಟ್ಟಳೆ. ಅದನ್ನು ಮರುಸ್ಥಾಪಿಸಬೇಕೆಂದರೆ ಕೇವಲ ರಾಜಕೀಯ ಅಧಿಕಾರ ಸಿಕ್ಕರೆ ಮಾತ್ರ ಸಾಲದು. ಕಾನೂನು ಅಂಗಳವನ್ನೂ ಅದಕ್ಕೆ...

ಇಂದು  ಪರಾಕ್ರಮ ದಿನಾಚರಣೆ; ವಿಧಾನಸೌಧದ ಪೂರ್ವ ದಿಕ್ಕಿನಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಪ್ರತಿಮೆ ಅನಾವರಣ

ಬೆಂಗಳೂರು: ಇಂದು ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನ. ಈ ದಿನವನ್ನು ದೇಶಾದ್ಯಂತ  ಪರಾಕ್ರಮ ದಿನ ಎಂದು ಆಚರಿಸಲಾಗುತ್ತದೆ. ಸ್ವಾತಂತ್ರ್ಯ ಹೋರಾಟಕ್ಕಾಗಿ ಅವರು ಮಾಡಿದ ತ್ಯಾಗವನ್ನು ಮುಂದಿನ...

ಜೈಲಲ್ಲಿ ತಟ್ಟೆ, ಲೋಟ, ಚಮಚಾ ನೋಡಿದ್ದು ಬಿಟ್ಟು ಬೇರೇನು ಗೊತ್ತು? ಬಿಜೆಪಿ ಮುಖಂಡ ಜನಾರ್ಧನ ರೆಡ್ಡಿಗೆ ಹರಿಪ್ರಸಾದ್‌ ತಿರುಗೇಟು

ಬೆಂಗಳೂರು: ಜೈಲಲ್ಲಿ ತಟ್ಟೆ, ಲೋಟ, ಚಮಚಾಗಳನ್ನು ಬಿಟ್ಟು ಬೇರೆ ಜಗತ್ತು ನೋಡದ @JanardhanaBJPಗೆ ರಾಜಕೀಯ ಜೀವನದಲ್ಲಿ "ಚಮಚಾಗಿರಿ" ಹೊರತುಪಡಿಸಿ ಬೇರೆ ಲೋಕದ ಪರಿಜ್ಞಾನವೇ ಗೊತ್ತಿಲ್ಲ ಎಂದು ಬಿಜೆಪಿ ಮುಖಂಡ ಜನಾರ್ಧನ ರೆಡ್ಡಿಗೆ ಕಾಂಗ್ರೆಸ್‌...

ರಾಜ್ಯದಲ್ಲಿ ಬೈಕ್‌ ಟ್ಯಾಕ್ಷಿಗಳಿಗೆ ಗ್ರೀನ್‌ ಸಿಗ್ನಲ್;‌ ಹೈಕೋರ್ಟ್‌ ಮಹತ್ವದ ತೀರ್ಪು

ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಹೈಕೋರ್ಟ್ ಗ್ರೀನ್‌ ಸಿಗ್ನಲ್‌ ನೀಡಿದೆ. ಇಂದು ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಆದೇಶ...

ಅಧಿವೇಶನ: ಸರ್ಕಾರದ ಭಾಷಣ ಓದಲು ನಿರಾಕರಿಸಿದ ರಾಜ್ಯಪಾಲರ ವಿರುದ್ಧ ತಿರುಗಿಬಿದ್ದ ಸಚಿವರು, ಶಾಸಕರು: ಯಾರು ಏನು ಹೇಳಿದರು?

ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಸರ್ಕಾರದ ಭಾಷಣವನ್ನು ಓದದೆ ತಾವೇ ಸಿದ್ದಪಡಿಸಿಕೊಂಡು ಬಂದ ಒಂದೆರಡು ಸಾಲಿನ ಭಾಷಣ ಓದಿ ನಿರ್ಗಮಿಸಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋಥ್‌ ವಿರುದ್ಧ ಕಾಂಗ್ರೆಸ್‌ ಹರಿಹಾಯ್ದಿದೆ. ರಾಜ್ಯಪಾಲರು...

ರಾಜ್ಯಪಾಲರಿಂದ ಸಂವಿಧಾನ ಉಲ್ಲಂಘನೆ: ಜನಪ್ರತಿನಿಧಿಗಳಿಗೆ ಮಾಡಿದ ಅವಮಾನ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ವರ್ಷದ ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ ಮಾಡಿದ್ದಾರೆ. ಅವರ ಈ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ ಎಂದು...

ದ್ವೇಷ ಭಾಷಣ: ಆರ್​​​​ಎಸ್​​ಎಸ್​​ ಮುಖಂಡ ಕಲ್ಲಡ್ಕ ಪ್ರಭಾಕರ್​​​ ಭಟ್​​ ವಿರುದ್ಧ ಮತ್ತೊಂದು ಎಫ್​​ಐಆರ್

ಮಂಗಳೂರು: ಸಮುದಾಯಗಳ ಮಧ್ಯೆ ಪರಸ್ಪರ ದ್ವೇಷ ಉಂಟಾಗುವ ರೀತಿಯಲ್ಲಿ ದ್ವೇಷ ಭಾಷಣ ಮಾಡಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಆರ್​​​​ಎಸ್​​ಎಸ್​​ ಮುಖಂಡ ಕಲ್ಲಡ್ಕ ಪ್ರಭಾಕರ್​​​ ಭಟ್​​ ವಿರುದ್ಧ ಮತ್ತೊಂದು ಎಫ್​​ಐಆರ್​​ ದಾಖಲಾಗಿದೆ. ಕೇಸ್ ದಾಖಲು ಮಾಡಲಾಗಿದೆ....

ವಿಧಾನಮಂಡಲ ಅಧಿವೇಶನದಲ್ಲಿ ಹೈಡ್ರಾಮಾ; ಸರ್ಕಾರ ಸಿದ್ಧಪಡಿಸಿದ ಭಾಷಣ ಓದದೆ ನಿರ್ಗಮಿಸಿದ ರಾಜ್ಯಪಾಲರು; ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಕರ್ನಾಟಕ ವಿಧಾನಸಭೆ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್  ಅವರು, ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಸರ್ಕಾರದ ಭಾಷಣ ಓದದೆ ವಿಧಾನಸೌಧದಿಂದ ನಿರ್ಗಮಿಸಿದ್ದಾರೆ. ರಾಜ್ಯಪಾಲರ ನಡೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ...

ಬೀದಿ ನಾಟಕವೇ ನನ್ನ ಅಸ್ತಿತ್ವ – ಸಹನಾ ಪಿಂಜಾರ್ | ಸಂದರ್ಶನ‌- ರೇಶ್ಮಾ ಗುಳೇದಗುಡ್ಡಾಕರ್

ಕರ್ನಾಟಕದ ರಂಗ ಪಯಣದ ಮಿಂಚಿನ ಹೆಸರು ಬಯಲಾಟಗಳು ನಾಟಕ ಹಾಗೂ ನಿರ್ದೇಶನ .ಈ ಎಲ್ಲವುಗಳಲ್ಲಿ ಕಂಡು ಬರುವ ಹೆಸರು ಸಹನಾ ಪಿಂಜಾರ್. ಬೀದಿ ನಾಟಕದಿಂದ ಇಂದಿನ ಸಿಂಡಿಕೇಟ್ ಸದಸ್ಯೆ ಆಗುವವರೆಗಿನ ಅವರ ಪಯಣ...

Latest news