ಬೆಂಗಳೂರು: ಪ್ರತಿಭಾ ಪುರಸ್ಕಾರ ಎಂದರೆ ಗಾಡಿ ಚಕ್ರಕ್ಕೆ ಕೀಲೆಣ್ಣೆ ಹಾಕಿದಂತೆ. ಕೀಲೆಣ್ಣೆ ಹಾಕಿದರೆ ಚಕ್ರ ಚನ್ನಾಗಿ ಚಲಿಸುತ್ತದೆ. ಹಾಗೆಯೇ ಪ್ರೋತ್ಸಾಹ, ಪುರಸ್ಕಾರ ಸಿಕ್ಕರೆ ಮಕ್ಕಳ ಪ್ರತಿಭೆ ಅರಳುತ್ತದೆ. ಹೀಗೆ ಅರಳಿದ ಮಕ್ಕಳು ಸಂಸ್ಕಾರವಂತರಾಗಿ...
ಬೆಂಗಳೂರು: ಅತ್ಯಾಧುನಿಕ ಪ್ರಯೋಗಾಲಯಗಳು, ಸ್ಟಾರ್ಟ್ಅಪ್ಗಳಿಗೆ ಇನ್ಕ್ಯೂಬೇಷನ್ ಸೌಲಭ್ಯಗಳು ಹಾಗೂ ಕೈಗಾರಿಕಾ-ಶೈಕ್ಷಣಿಕ ಸಹಭಾಗಿತ್ವಕ್ಕೆ ಅಗತ್ಯವಾದ ಮೂಲಸೌಕರ್ಯಗಳನ್ನು ಹೊಂದಿರುವ ಕ್ಯೂ-ಸಿಟಿ (ಕ್ವಾಂಟಮ್ ಸಿಟಿ) ಸ್ಥಾಪನೆಗೆ ರಾಜ್ಯ ಸರ್ಕಾರ ಹೆಸರುಘಟ್ಟದಲ್ಲಿ 6.17 ಎಕರೆ ಜಾಗವನ್ನು ಮಂಜೂರು ಮಾಡಿದೆ...
ಬೆಂಗಳೂರು: ಚುನಾವಣೆ ಎದುರಿಸಲು ಸಂಘಟನಾ ಸಾಮರ್ಥ್ಯ ಮುಖ್ಯವೇ ಹೊರತು ಹಣ ಅಲ್ಲ ಎನ್ನುವುದನ್ನು ಯುವ ಕಾಂಗ್ರೆಸ್ ಕಾರ್ಯಕರ್ತರು ಅರ್ಥ ಮಾಡಿಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಲಹೆ ಕಿವಿ...
ಬೆಂಗಳೂರು: ಧರ್ಮಸ್ಥಳಕ್ಕೆ ಕಳಂಕ ತರುವ ಉದ್ದೇಶದಿಂದ ಪಿತೂರಿ ನಡೆಸಿದ್ದಾರೆ ಎಂದು ತಮ್ಮ ವಿರುದ್ಧ ಆರೋಪ ಮಾಡಿದ್ದ ಗಂಗಾವತಿ ಬಿಜೆಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಕಾಂಗ್ರೆಸ್ ಮುಖಂಡ ಸಂಸದ ಶಶಿಕಾಂತ್ ಸೆಂಥಿಲ್...
ಬೆಂಗಳೂರು: ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್ ಬಳಸುವುದು ಪ್ರಜಾಪ್ರಭುತ್ವದ ಅತ್ಯುತ್ತಮ ಪದ್ಧತಿಗಳಲ್ಲಿ ಒಂದಾಗಿದೆ ಎಂದು ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ ಅಭಿಪ್ರಾಯಪಟ್ಟಿದ್ದಾರೆ.
ಪತ್ರಿಕೆಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಅವರು ವಿದ್ಯುನ್ಮಾನ ಮತಯಂತ್ರಗಳಿಂದ (EVM) ಬ್ಯಾಲೆಟ್ ಮತಪತ್ರಗಳಿಗೆ ಹಿಂತಿರುಗುವುದು...
ದಾವಣಗೆರೆ: ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರನ್ನು ಶ್ವಾನಕ್ಕೆ ಹೋಲಿಸಿ ಮಾತನಾಡಿ ಅವಮಾನಿಸಿದ್ದ ಹರಿಹರ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಹೇಳಿಕೆ ಕುರಿತು ವರದಿ ನೀಡುವಂತೆ ರಾಜ್ಯ ಮಹಿಳಾ ಆಯೋಗ...
ಬೆಂಗಳೂರು: ಪರಧರ್ಮ ಸಹಿಷ್ಣತೆ ಸಂವಿಧಾನದ ಮೂಲ ಆಶಯವಾಗಿದ್ದು ಸಂವಿಧಾನದ ಪಾಲನೆಯೇ ನಮ್ಮೆಲ್ಲರ ಗುರಿಯಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಅರಮನೆ ಮೈದಾನದಲ್ಲಿ ಮಿಲಾದ್ ಸಮಿತಿ ಆಯೋಜಿಸಿದ್ದ "ಅಂತಾರಾಷ್ಟ್ರೀಯ ಮಿಲಾದುನ್ನಬೀ ಸಮಾವೇಶ" ದಲ್ಲಿ...
ಬೆಂಗಳೂರು: ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯದ ಎಲ್ಲಾ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲಾಗಿದೆ. ಈ ಸಮೀಕ್ಷೆ ಕಾರ್ಯದಲ್ಲಿ ಮೊದಲನೇ ಅಂಗವಾಗಿ ಮನೆ ಪಟ್ಟಿ ಅಂದ್ರೆ ಹೌಸ್...
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಪಾಲಿಕೆಗಳು, ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಇವಿಎಂ ಬದಲು ಬ್ಯಾಲೆಟ್ ಪತ್ರಗಳ ಮೂಲಕ ನಡೆಸಲು ಮುಂದಾಗಿರುವ ನಿರ್ಧಾರವನ್ನು ನಾನು...