ಬೆಂಗಳೂರು: ರಾಜ್ಯದ 3 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ. ಮಧ್ಯಾಹ್ನ 3 ಗಂಟೆವರೆಗೆ ಶೇಕಡಾ ಮತದಾನ ಪ್ರಮಾಣ ಹೀಗಿದೆ. ಮೂರೂ ಕ್ಷೇತ್ರಗಳಲ್ಲಿ ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ನಡೆದ ಮತದಾನದ...
ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.
ಯೂನಿಯನ್ ಬ್ಯಾಂಕ್...
ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಮತ್ತು ಕಲಾ ಕಾಲೇಜಿನ ನೂತನ ವಸತಿ ನಿಲಯ ಕಟ್ಟಡ ಹಾಗೂ ವಿಜ್ಞಾನ ಕಾಲೇಜಿನ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಸಿಎಂ ಸಿದ್ದರಾಮಯ್ಯ ನವರು ಇಂದು ಶಂಕುಸ್ಥಾಪನೆಯನ್ನು ನೆರವೆರಿಸಿದರು.
ಶಂಕುಸ್ಥಾಪನೆಯ...
ವಯನಾಡ್ : ಮೊದಲ ಬಾರಿಗೆ ಚುನಾವಣಾ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಾದ್ರ ವಯನಾಡ್ ಲೋಕಸಭಾ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ಇಡೀ ಜಿಲ್ಲೆಯಲ್ಲಿ ಮತದಾನ ಬಹಳ ಶಾಂತಿಯುತವಾಗಿ ನಡೆಯುತ್ತಿದೆ...
ಬೆಂಗಳೂರು: ಮಿನಿ ಸಮರ ಎಂದೇ ಪರಿಗಣಿಸಿರುವ ರಾಜ್ಯದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ಕ್ಷೇತ್ರಗಳ ಉಪ ಚುನಾವಣೆಗೆ ಮತದಾನ ನಡೆಯುತ್ತಿದೆ. ಮಧ್ಯಾಹ್ನ1 ಗಂಟೆಯವರೆಗೆ ಚನ್ನಪಟ್ಟಣದಲ್ಲಿ ಶೇ.48, ಶಿಗ್ಗಾಂವಿಯಲ್ಲಿ ಶೇ.43.50, ಸಂಡೂರು ಕ್ಷೇತ್ರದಲ್ಲಿ ಶೇ....
ಮೈಸೂರು: ಶೂದ್ರರಂತೆ ಇಡೀ ಮಹಿಳಾ ಕುಲವನ್ನೂ ಶಿಕ್ಷಣದಿಂದ ವಂಚಿತರಾಗುವಂತೆ ಮಾಡಲಾಗಿತ್ತು. ಈಗ ಹೆಣ್ಣು ಮಕ್ಕಳೇ ಶಿಕ್ಷಣದಲ್ಲಿ ಎಲ್ಲರಿಗಿಂತ ಮುಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹರ್ಷ ವ್ಯಕ್ತಪಡಿಸಿದರು.
ಅವರು 170 ಕೋಟಿ ರೂಪಾಯಿ ವೆಚ್ಚದ ಮೈಸೂರಿನ...
ಬೆಂಗಳೂರು : ಬಂಗಾಳ ಕೊಲ್ಲಿಯ ನೈಋತ್ಯ ಭಾಗದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕಳೆದ ತಿಂಗಳು ಬೆಂಗಳೂರಿನಲ್ಲಿ ಮಳೆ...
ಬೆಂಗಳೂರು: ಉಪಚುನಾವಣೆ ನಡೆಯುತ್ತಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮತಗಟ್ಟೆ ಬಳಿ ಕಾಂಗ್ರೆಸ್ ಜೆಡಿಎಸ್ ಕಾರ್ಯಕರ್ತರ ಗಲಾಟೆ ನಡೆದಿದೆ ಎಂದು ತಿಳಿದು ಬಂದಿದೆ. ಮತಗಟ್ಟೆ ಸಂಖ್ಯೆ 62 ಹಾಗೂ 63ರ ಬಳಿ ಮತಗಟ್ಟೆ...
ಧಾರವಾಡ: ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಕೊಪ್ಪಳ ಜಿಲ್ಲೆಯ ಮರಕುಂಬಿ ಗ್ರಾಮದ 97 ಜನರಿಗೆ ಇಲ್ಲಿನ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ.
ದಲಿತರ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 98 ಜನರಿಗೆ ಕೊಪ್ಪಳ...
ಹೊಸದಿಲ್ಲಿ: ಕಡಿಮೆ ಗೋಚರತೆಯ ಪರಿಸ್ಥಿತಿಗಳು ಉಂಟಾದ ಕಾರಣ ಇಂದು ದೆಹಲಿಯ ವಿಮಾನ ನಿಲ್ದಾಣಕ್ಕೆ ಬಂದು ತಲುಪಬೇಕಾಗಿರುವ ಹತ್ತು ವಿಮಾನಗಳನ್ನು ಬೇರೆಡೆಗೆ ತಿರುಗಿಸಲಾಗಿದೆ ಮತ್ತು ಹಲವು ವಿಮಾನಗಳು ಸಂಚಾರಗಳು ಸಹ ವಿಳಂಬಗೊಂಡವು ಎಂದು ಅಧಿಕಾರಿಗಳು...