ಮೈಸೂರು: ಅವರು ಯಾಕೆ ಪಾಕ್ ಜಿಂದಾಬಾದ್ ಎಂದು ಕೂಗುತ್ತಿದ್ದಾರೆ ಎಂಬುದಕ್ಕೆ ನೂರಾರು ಕಾರಣಗಳಿವೆ. ಅವರ ಮೇಲೆ ಅತ್ಯಾಚಾರಗಳು ಆಗಿಲ್ವಾ?, ಶೋಷಣೆಯಾಗಿಲ್ವಾ? ಅದನ್ನೂ ನಾವು ನೋಡಬೇಕು ತಾನೇ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್...
ಕೋಲ್ಕತ್ತಾ: ನಗರದ ಬುರ್ರಬಜಾರ್ನ ಜನದಟ್ಟಣೆ ಇರುವಂತ ಪ್ರದೇಶದ ಮೆಚುಆಪಟ್ಟಿಯಲ್ಲಿನ ಚಿಕ್ಕ ಹೋಟೆಲೊಂದರಲ್ಲಿ ಸಂಭವಿಸಿದ ಭಾರಿ ಬೆಂಕಿ ಅನಾಹುತಾದಲ್ಲಿ ಒಬ್ಬ ಮಹಿಳೆ, ಇಬ್ಬರು ಮಕ್ಕಳು ಸೇರಿದಂತೆ 14 ಜನರು ಸಾವನ್ನಪ್ಪಿದ್ದಾರೆ.
ಮೃತಪಟ್ಟಿರುವರಲ್ಲಿ ಹೆಚ್ಚಿನವರು ಬೆಂಕಿಯಿಂದ ಸಂಭವಿಸಿದ...
ನವದೆಹಲಿ: ಕೇಂದ್ರ ಸರ್ಕಾರವು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ತಕ್ಷಣದಲ್ಲಿ ಜನಗಣತಿಯ ಜೊತೆ ಜಾತಿಗಣತಿಯನ್ನು ನಡೆಸಲಾಗುವುದು ಎಂಬ ತೀರ್ಮಾನವನ್ನು ಕೈಗೊಂಡಿದ್ದಾರೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದರು.
ಕೇಂದ್ರ ರಾಜಕೀಯ...
ಮಂಗಳೂರು: ರೈಲ್ವೆ ನೇಮಕಾತಿ ಮಂಡಳಿ ನಡೆಸುತ್ತಿರುವ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಜನಿವಾರ, ಮಾಂಗಲ್ಯ ಇತ್ಯಾದಿ ಸಂಸ್ಕೃತಿಯನ್ನು ಬಿಂಬಿಸುವ ಯಾವುದೇ ವಸ್ತುವನ್ನು ಧರಿಸಿ ಬಂದಲ್ಲಿ ಅಭ್ಯರ್ಥಿಗಳಿಗೆ ತೊಂದರೆ ನೀಡಬಾರದೆಂದು ಸಂಬಂಧಪಟ್ಟವರಿಗೆ ಸೂಚನೆ...
ಬೆಳಗಾವಿ: ನಾವು ಬಿಜೆಪಿ-ಆರ್ ಎಸ್ ಎಸ್ ಗೊಡ್ಡು ಬೆದರಿಕೆಗಳಿಗೆ ಜಗ್ಗಲ್ಲ-ಬಗ್ಗಲ್ಲ. ನಿಮ್ಮನ್ನೆಲ್ಲಾ ಸಾರ್ವಜನಿಕವಾಗಿ ಎದುರಿಸುವ ಶಕ್ತಿ ನನಗಿದೆ. ನಮ್ಮ ಕಾರ್ಯಕರ್ತರಿಗೂ ಇದೆ ಎಂದು ಸಿದ್ದರಾಮಯ್ಯ ಗುಡುಗಿದರು. ಎಐಸಿಸಿ ಆಯೋಜಿಸಿದ್ದ ಕೇಂದ್ರ ಸರ್ಕಾರದ ಬೆಲೆ...
ಬೆಂಗಳೂರು: ನಗರದ ನಾರಾಯಣ ಸೇವಾ ಸಂಸ್ಥಾನದಿಂದ ಬೆಂಗಳೂರಿನಲ್ಲಿ ಉಚಿತ ನಾರಾಯಣ್ ಉಚಿತ ಕೃತಕ ಅಂಗಾಂಗ ಮತ್ತು ಕ್ಯಾಲಿಪರ್ ಜೋಡಣಾ ಶಿಬಿರದಲ್ಲಿ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ 700 ಕ್ಕೂ ಅಧಿಕ ಮಂದಿಗೆ ಕೃತಕ...
ನವದೆಹಲಿ: ಜಮ್ಮು ಕಾಶ್ಮೀರದ ಪಹಲ್ಗಾಮ್ ಉಗ್ರರ ದಾಳಿ ಘಟನೆ ಹಿನ್ನೆಲೆಯಲ್ಲಿ ಭಾರತ ಹಾಗೂ ಪಾಕಿಸ್ತಾನದ ನಡುವಿನ ಸಂಬಂಧ ಮತ್ತಷ್ಟು ಹದಗೆಡುತ್ತಲೇ ಇದೆ. ಭಾರತದ ವಿರುದ್ಧವಾಗಿ ದ್ವೇಷಪೂರಿತ ಹಾಗೂ ನಕಲಿ ಸುದ್ದಿ ಪ್ರಸಾರ ಮಾಡುತ್ತಿರುವ...
ಬೆಂಗಳೂರು: ವಿವಾದ ಸೃಷ್ಟಿಯಾದ ನಂತರ ಮತ್ತು ಸಾಕಷ್ಟು ಟೀಕೆಗಳು ಕೇಳಿ ಬಂದ ನಂತರ ಬಸವ ಜಯಂತಿ ಮತ್ತು ರೇಣುಕಾ ಜಯಂತಿಯನ್ನು ಜಂಟಿಯಾಗಿ ಆಚರಿಸಬೇಕೆಂಬ ತನ್ನ ವಿವಾದಾತ್ಮಕ ಆದೇಶವನ್ನು ಅಖಿಲ ಭಾರತ ವೀರಶೈವ ಮಹಾಸಭಾ...
ನವದೆಹಲಿ: ದೇಶದ ಪ್ರತಿಷ್ಠಿತ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ ವಿದ್ಯಾರ್ಥಿ ಒಕ್ಕೂಟದ (JNUSU) ಚುನಾವಣೆಯಲ್ಲಿ ಎಡ ಪಂಥೀಯ ವಿದ್ಯಾರ್ಥಿಗಳ ಸಂಘಟನೆಗಳ ಮೈತ್ರಿಕೂಟ ನಾಲ್ಕು ಉನ್ನತ ಹುದ್ದೆಗಳಲ್ಲಿ ಮೂರನ್ನು ಗೆಲ್ಲುವ ಮೂಲಕ ತನ್ನ ನೆಲೆಯನ್ನು ಭದ್ರಪಡಿಸಿಕೊಂಡಿದೆ.
ಬಲಪಂಥೀಯ...
ಮಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಹಲವು ಕಾಂಗ್ರೆಸ್ ಶಾಸಕರು ವಿಧಾನಸಭೆಯ ಹಕ್ಕು ಬಾಧ್ಯತಾ ಸಮಿತಿಗೆ ದೂರು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ...