AUTHOR NAME

ಕನ್ನಡ ಪ್ಲಾನೆಟ್

3535 POSTS
0 COMMENTS

ಜೂನ್‌ ಒಳಗಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ನಡೆಸಲು ರಾಜ್ಯ ಸರ್ಕಾರಕ್ಕೆ ಸುಪ್ರಿಂಕೋರ್ಟ್ ನಿರ್ದೇಶನ

ನವದೆಹಲಿ: ಚುನಾಯಿತ ಪ್ರತಿನಿಧಿಗಳಿಲ್ಲದೆ ಕಂಗೆಟ್ಟಿದ್ದ ಬೆಂಗಳೂರು ನಾಗರೀಕರಿಗೆ ಗುಡ್‌ ನ್ಯೂಸ್!‌ ಹಾಗೆಯೇ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಸದಸ್ಯರಾಗಬೇಕು ಎಂದು ಜಾತಕ ಪಕ್ಷಿಯಂತೆ ಕಾಯುತ್ತಿದ್ದ ಆಕಾಂಕ್ಷಿಗಳಿಗೂ ಶುಭ ಸುದ್ದಿ.  ಸುಪ್ರೀಂ ಕೋರ್ಟ್‌ ಇಂದು...

ವೆನೆಜುವೆಲಾದ ಹಂಗಾಮಿ ಅಧ್ಯಕ್ಷ ನಾನೇ ಎಂದು ಘೋಷಿಸಿಕೊಂಡ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್!

ನ್ಯೂಯಾರ್ಕ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಇಂದು ತಮ್ಮನ್ನು ‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡಿದ್ದಾರೆ. ನಿನ್ನೆ ಪ್ರಕಟವಾದ ಸಾಮಾಜಿಕ ಜಾಲತಾಣಗಳ ಪೋಸ್ಟ್‌ ಗಳಲ್ಲಿ ವೆನೆಜುವೆಲಾದ ಹಂಗಾಮಿ ಅಧ್ಯಕ್ಷರಾಗಿ 2026ರ ಜನವರಿಯಲ್ಲಿ...

ಇಂದು ನಭಕ್ಕೆ ಚಿಮ್ಮಿದ ಪಿಎಸ್‌ಎಲ್‌ವಿ–ಸಿ 62 ರಾಕೆಟ್; ತಾಂತ್ರಿಕ ದೋಷ; ಆತಂಕದಲ್ಲಿ ಇಸ್ರೋ

ಶ್ರೀಹರಿಕೋಟ: ಶ್ರೀಹರಿಕೋಟಾದ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಇಂದು ಬೆಳಿಗ್ಗೆ 10.18ಕ್ಕೆ ಉಡಾವಣೆಗೊಂಡ ಹೊತ್ತ ಪಿಎಸ್‌ಎಲ್‌ವಿ–ಸಿ62 ರಾಕೆಟ್‌ ನಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ. ಈ ದೋಷ ಕುರಿತು ಪ್ರತಿಕ್ರಿಯೆ ನೀಡಿರುವ ಇಸ್ರೋ ಅಧ್ಯಕ್ಷ...

ದ್ವೇಷ ಭಾಷಣ ಮಸೂದೆ: ರಾಜ್ಯಪಾಲರು ತಿರಸ್ಕರಿಸಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಮಂಗಳೂರು:  ವಿಧಾನಮಂಡಲ ಅಧಿವೇಶನದಲ್ಲಿ ದ್ವೇಷಭಾಷಣ ಮಸೂದೆಯನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿದ್ದು ರಾಜ್ಯಪಾಲರು ಇದನ್ನುಮರಳಿಸಿಲ್ಲ, ತಿರಸ್ಕರಿಸಿಲ್ಲ ಅಥವಾ ಅಂಕಿತವನ್ನೂ ಹಾಕಿಲ್ಲ. ಒಂದು ವೇಳೆ ಅವರು ಸ್ಪಷ್ಟನೆ ಕೇಳಿದರೆ  ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮಂಗಳೂರಿನಲ್ಲಿ...

ನುಡಿ ನಮನ | ಪಶ್ಚಿಮಘಟ್ಟಗಳ ಸಾಕ್ಷಿಪ್ರಜ್ಞೆ ಇನ್ನಿಲ್ಲ‌

ಮಾಧವ ಗಾಡಗೀಳ್‌ ನುಡಿ ನಮನ ಪರಿಸರವನ್ನೇ ಬದುಕಾಗಿಸಿಕೊಂಡ ಹಿರಿಯ ಪರಿಸರ ವಿಜ್ಞಾನಿ, ಭಾರತ ಸರಕಾರದಿಂದ ಪದ್ಮಶ್ರೀ, ಪದ್ಮವಿಭೂಷಣ ಗೌರವಗಳನ್ನು ಪಡೆದ ಮಾಧವ ಗಾಡಗೀಳರನ್ನು  ಕಳೆದ ಜನವರಿ 7ರಂದು ನಾವು ಕಳೆದುಕೊಂಡಿದ್ದೇವೆ. ಬಹುಶಃ ಪಶ್ಚಿಮ...

ಅತಿದಾರಿದ್ರ್ಯದ ನಿರ್ಲಕ್ಷಿತ ರೋಗ: ‘ನೋಮ’

ಭಾರತದಲ್ಲಿ 2010ಕ್ಕಿಂತ ಹಿಂದೆ ಪತ್ತೆಯಾಗದ ನೋಮ ಈಗ ಮತ್ತೆ ಕಾಣಿಸಿ ಕೊಂಡಿರುವುದು ನಮ್ಮ ಜನಾರೋಗ್ಯದ ಅಸಮಾನತೆಯ ಕಡೆ ಬೊಟ್ಟು ಮಾಡುತ್ತಿದೆ. ಆರ್ಥಿಕವಾಗಿ ಹಿಂದುಳಿದ ಆಫ್ರಿಕಾ ದೇಶದ ರೋಗವೆಂದೇ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ʼನೋಮʼ ಕರ್ನಾಟಕದಲ್ಲೂ...

ಇ-ಸ್ವತ್ತು: ಸಾರ್ವಜನಿಕರ ದೂರುಗಳನ್ನು ತ್ವರಿತವಾಗಿ ಬಗೆಹರಿಸಲು ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

ಬೆಂಗಳೂರು: ಇ-ಸ್ವತ್ತು ಸೌಲಭ್ಯವನ್ನು ಜಾರಿಗೊಳಿಸುವಲ್ಲಿ ಎದುರಾಗಿರುವ ಸಮಸ್ಯೆಗಳನ್ನು ನಿವಾರಿಸಲು, ಜಿಲ್ಲಾ ಮಟ್ಟದಲ್ಲಿ ತೆಗೆದುಕೊಳ್ಳಲಾಗಿರುವ ಕ್ರಮಗಳ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಇಂದು ರಾಜ್ಯದ ಗ್ರಾಮ ಪಂಚಾಯತಿಗಳ...

ಭ್ರಷ್ಟಾಚಾರ, ಅಧಿಕಾರ ದುರುಪಯೋಗ ಬಿಜೆಪಿ ಸಂಸ್ಕೃತಿಯಾಗಿದೆ: ರಾಹುಲ್‌ ಗಾಂಧಿ ಆರೋಪ

ನವದೆಹಲಿ: ಭ್ರಷ್ಟಾಚಾರ, ಅಧಿಕಾರ ದುರುಪಯೋಗ ಮಾಡಿಕೊಳ್ಳುವದೇ ಬಿಜೆಪಿ ಸಂಸ್ಕೃತಿಯಾಗಿದೆ. ಇದಕ್ಕೆ ಬಿಜೆಪಿ ಆಡಳಿತ ನಡೆಸುತ್ತಿರುವ ರಾಜ್ಯಗಳಲ್ಲಿ ಆಡಳಿತ ಕುಸಿದುಬಿದ್ದಿರುವುದು ಮತ್ತು ವೈಫಲ್ಯಗಳೇ ಸಾಕ್ಷಿ ಎಂದು ಕಾಂಗ್ರೆಸ್‌ ವರಿಷ್ಠ, ಲೋಕಸಭೆ ವಿರೋಧ ಪಕ್ಷದ ನಾಯಕ...

ಕನ್ನಡ ಶಾಲೆಗಳಲ್ಲಿ ಮಲಯಾಳಂ ಪ್ರಥಮ ಬಾಷೆ; ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಆರೋಪ

ಬೆಂಗಳೂರು: ಕೇರಳ‌ ಸರ್ಕಾರ ಅಂಗೀಕರಿಸಿರುವ ಮಲೆಯಾಳಿ ಭಾಷಾ ಮಸೂದೆ- 2025ರ ನಡೆಯ ವಿರುದ್ಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ‌ ಸಚಿವ ಶಿವರಾಜ್ ತಂಗಡಗಿ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.   ಕೇರಳದ‌ ಗಡಿ ಜಿಲ್ಲೆಯಲ್ಲಿ‌...

ಮಹಾರಾಷ್ಟ್ರದ ನಗರಪಾಲಿಕೆ ಚುನಾವಣೆ: ಗೌರಿ ಲಂಕೇಶ್‌ ಪ್ರಕರಣದ ಆರೋಪಿ ಸ್ಪರ್ಧೆ

ಮುಂಬಯಿ: ಕನ್ನಡದ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಶ್ರೀಕಾಂತ್‌ ಪಾಂಗಾರ್ಕರ್‌ ಮಹಾರಾಷ್ಟ್ರದ ಜಾಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾನೆ. ಇಲ್ಲಿ ಜನವರಿ 15ರಂದು ಮತದಾನ ನಡೆಯಲಿದೆ. ಗೌರಿ ಲಂಕೇಶ್‌...

Latest news