ಶಿವಮೊಗ್ಗ: ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ಗುಂಡಿಗೆ ಬಲಿಯಾದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ ರಾವ್ ಅವರ ಪಾರ್ಥೀವ ಶರೀರ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ನಾಳೆ ಬೆಳಗ್ಗೆ 8 ಗಂಟೆಗೆ ಆಗಮಿಸಲಿದೆ.ಬುಧವಾರ ಸಂಜೆ ಕಾಶ್ಮೀರದಿಂದ...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಭಯೋತ್ಪಾದಕರು ದಾಳಿ ನಡೆಸುತ್ತಿದ್ದಾಗ ಉಗ್ರನ ಕೈಯಿಂದ ಗನ್ ಕಿತ್ತುಕೊಳ್ಳಲು ಯತ್ನಿಸಿದ ಸ್ಥಳೀಯ ಕುದುರೆ ಸವಾರ ಸೈಯದ್ ಆದಿಲ್ ಹುಸೈನ್ ಶಾ ಉಗ್ರರ ಗುಂಡಿಗೆ ಬಲಿಯಾಗಿದ್ದಾರೆ.
28...
ಬೆಂಗಳೂರು: ನೀಟ್ ಆಕಾಂಕ್ಷಿಗಳ ಸಂಖ್ಯೆ ಮತ್ತು ಲಭ್ಯವಿರುವ ವೈದ್ಯಕೀಯ ಸೀಟುಗಳ ನಡುವಿನ ಅಂತರ ಹೆಚ್ಚುತ್ತಿರುವುದು ಆತಂಕ ಮೂಡಿಸಿದೆ.ಆದ್ದರಿಂದ ದೇಶಾದ್ಯಂತ ಪದವಿ ಪೂರ್ವ ವೈದ್ಯಕೀಯ ಸೀಟುಗಳನ್ನು ಗಣನೀಯವಾಗಿ ಹೆಚ್ಚಿಸುವಂತೆ ರಾಷ್ಟ್ರೀಯ ವೈದ್ಯಕೀಯ ಆಯೋಗವನ್ನು (NMC)...
ನವದೆಹಲಿ: ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಮೂವರು ಶಂಕಿತ ಉಗ್ರರ ರೇಖಾಚಿತ್ರಗಳನ್ನು ಭದ್ರತಾ ಪಡೆ ಬಿಡುಗಡೆ ಮಾಡಿದೆ. ಜಮ್ಮು ಮತ್ತು ಕಾಶ್ಮೀರದ ದಕ್ಷಿಣ ಕಾಶ್ಮೀರದ ಪಹಲ್ಗಾಮ್ ಉದ್ಯಾನವನದಲ್ಲಿ ಪ್ರವಾಸಿಗರ...
ಬೆಂಗಳೂರು: ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿ ಇಡೀ ಜಗತ್ತಿಗೆ ದೊಡ್ಡ ಆಘಾತವನ್ನುಂಟಡು ಮಾಡಿದೆ. ಈ ಭಯೋತ್ಪಾದಕ ದಾಳಿಯನ್ನು ಕಾಂಗ್ರೆಸ್ ಪಕ್ಷ ಬಲವಾಗಿ ಖಂಡಿಸುತ್ತದೆ. ಈ ಉಗ್ರರು ಹಾಗೂ ಭಯೋತ್ಪಾದಕ ಸಂಘಟನೆಗಳನ್ನು ಸದೆಬಡಿಯಬೇಕು ಎಂದು...
ಬೆಂಗಳೂರು : ಕಾಶ್ಮೀರದ ಪಹಲ್ಗಾಮ್ ನ ಉಗ್ರರ ದಾಳಿಯ ಸಂದರ್ಭದಲ್ಲಿ ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಸಕಲ ವ್ಯವಸ್ಥೆ ಮಾಡಲಾಗಿದೆ ಹಾಗೂ ಉಗ್ರರ ದಾಳಿಯ ಮಾಹಿತಿ ಕೊರತೆ ಕೇಂದ್ರದ ಗುಪ್ತಚರ ಇಲಾಖೆಯ...
ಮಾಲೂರು: ನೀರು ಹಿಡಿಯುವ ವಿಚಾರಕ್ಕೆ ನಡುರಸ್ತೆಯಲ್ಲೇ ಮಹಿಳೆಯೊಬ್ಬರ ಮೇಲೆ ಗ್ರಾಮ ಪಂಚಾಯತಿ ಅಧ್ಯಕ್ಷ ಹಾಗೂ ಅವರ ಕುಟುಂಬ ಹಲ್ಲೆ ನಡೆಸಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ತೊರ್ನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹಲ್ಲೆಗೊಳಗಾದ ತೊರ್ನಹಳ್ಳಿ...
ಹೈದರಾಬಾದ್: ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಂಬಂಧಪಟ್ಟ ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತೆಲುಗು ನಟ ಮಹೇಶ್ ಬಾಬು ಅವರನ್ನು ವಿಚಾರಣೆಗೆ ಒಳಪಡಿಸಲು ಜಾರಿ ನಿರ್ದೇಶನಾಲಯ(ED) ಸಮನ್ಸ್ ಜಾರಿ ಮಾಡಿದೆ...
ಬೆಂಗಳೂರು: ರಾಜ್ಯದಲ್ಲಿ ತಯಾರಾಗುವ ಎಲ್ಲ ಕೈಗಾರಿಕೆ ಮತ್ತು ಗ್ರಾಹಕ ಉತ್ಪನ್ನಗಳ ಮೇಲೆ ಹೆಸರು ಮತ್ತು ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳನ್ನು ಕನ್ನಡದಲ್ಲಿಯೂ ಮುದ್ರಿಸುವಂತೆ ಹೊರಡಿಸಿರುವ ಆದೇಶವನ್ನು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು...
ಬೆಂಗಳೂರು: ಕರ್ನಾಟಕದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರ ಹತ್ಯೆ ಪ್ರಕರಣದ ಸಂಬಂಧ ಎಚ್.ಎಸ್.ಆರ್ ಲೇಔಟ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ. ಘಟನೆ ಕುರಿತು ಅವರ ಪುತ್ರ ಕಾರ್ತಿಕೇಶ್ ದೂರು...