AUTHOR NAME

ಕನ್ನಡ ಪ್ಲಾನೆಟ್

2509 POSTS
0 COMMENTS

ಮಹಾರಾಷ್ಟ್ರ ವಿಧಾನಸಭೆಯಲ್ಲಿ ಚುನಾವಣಾ ಆಯೋಗ ರಾಜಿ; ರಾಹುಲ್‌ ಗಾಂಧಿ ಆರೋಪ

ಬೋಸ್ಟನ್: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಚುನಾವಣಾ ಆಯೋಗವು ನಿಯಮಗಳಲ್ಲಿ ರಾಜಿ ಮಾಡಿಕೊಂಡಿದೆ ಎಂದು ಕಾಂಗ್ರೆಸ್‌ ಮುಖಂಡ, ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ. ಅಮೆರಿಕ ಪ್ರವಾಸದಲ್ಲಿರುವ ಅವರು ಭಾನುವಾರ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ...

ಅಸಮಾನತೆಯನ್ನು ಬೇರು ಸಹಿತ ಕಿತ್ತು ಹಾಕುವ ದಿಕ್ಕಿನಲ್ಲಿ ಕರ್ತವ್ಯ ನಿರ್ವಹಿಸಲು ಸಿ.ಎಂ ಸಿದ್ದರಾಮಯ್ಯ ಕರೆ

ಬೆಂಗಳೂರು: ಕರ್ನಾಟಕ ಪ್ರಗತಿಪರ ರಾಜ್ಯ. ಬಹುತೇಕ ಸರ್ಕಾರಿ ನೌಕರರ ಪ್ರಾಮಾಣಿಕ ಕರ್ತವ್ಯಪ್ರಜ್ಞೆಯಿಂದ ರಾಜ್ಯ ಆರ್ಥಿಕವಾಗಿ ಪ್ರಗತಿ ಸಾಧಿಸಿದೆ. ನಿಮ್ಮ ಕಾರಣದಿಂದ ರಾಜ್ಯ GST ಸಂಗ್ರಹದಲ್ಲಿ ದೇಶದಲ್ಲೇ ಎರಡನೇ ರಾಜ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ರೋಮನ್ ಕ್ಯಾಥೋಲಿಕ್‌ ಪೋಪ್ ಫ್ರಾನ್ಸಿಸ್ ನಿಧನ

ವ್ಯಾಟಿಕನ್ ಸಿಟಿ: ರೋಮನ್ ಕ್ಯಾಥೋಲಿಕ್‌ ನ ಮೊದಲ ಲ್ಯಾಟಿನ್ ಅಮೆರಿಕನ್ ಮೂಲದ ಪೋಪ್ ಫ್ರಾನ್ಸಿಸ್ ನಿಧನರಾಗಿದ್ದಾರೆ ಎಂದು ವ್ಯಾಟಿಕನ್ ಸಿಟಿತಿಳಿಸಿದೆ. ಅವರು ಇಂದು ಬೆಳಿಗ್ಗೆ 7.35ಕ್ಕೆ, ರೋಮ್‌ನ ಬಿಷಪ್ ಫ್ರಾನ್ಸಿಸ್ ಅವರು ನಿಧನರಾದರು. ಪೋಪ್...

ವಾಟ್ಸಾಪ್‌ ಸಂದೇಶ ಕಳುಹಿಸಿ ರೂ. 39.95 ಲಕ್ಷ ದೋಚಿದ ಸೈಬರ್‌ ವಂಚಕರು; ದೂರು ದಾಖಲು

ಬೆಂಗಳೂರು: ಐಟಿಐ ಲೇ ಔಟ್‌ ನಿವಾಸಿಯೊಬ್ಬರಿಗೆ ನಿಮಗೆ ರೂ.5 ಕೋಟಿ ಲಾಭ ಬಂದಿದೆ ಎಂದು ಆ್ಯಪ್‌ ನಲ್ಲಿ ನಂಬಿಸಿ, ಸೈಬರ್‌ ವಂಚಕರು ರೂ. 39.95 ಲಕ್ಷ ಪಡೆದು ವಂಚಿಸಿರುವ ಪ್ರಕರಣ ವರದಿಯಾಗಿದೆ. ಖಾಸಗಿ...

ಬೆಂಗಳೂರಿನಲ್ಲಿ ಮತ್ತೆ ದಾಖಲಾದ ಸೈಬರ್‌ ವಂಚನೆ ಪ್ರಕರಣ: 84 ಲಕ್ಷ ರೂ. ಕಳೆದುಕೊಂಡ ಮಹಿಳಾ ಇಂಜಿನಿಯರ್‌

ಬೆಂಗಳೂರು: ಸೈಬರ್‌ ವಂಚನೆಗೆ ಒಳಗಾಗಬೇಡಿ ಎಂದು ಪೊಲೀಸ್‌, ಆರ್ ಬಿ ಐ, ಮಾಧ್ಯಮಗಳ ಆದಿಯಾಗಿ ಎಲ್ಲರೂ ಎಚ್ಚರಿಕೆ ನೀಡುತ್ತಲೇ ಬರಲಾಗುತ್ತಿದೆ. ಆದರೂ ವಂಚನೆಗೊಳಗಾಗುವ ಪ್ರಕರಣಗಳು ದಾಖಲಾಗುತ್ತಲೇ ಇವೆ. ಅದರಲ್ಲೂ ಸುಶಿಕ್ಷಿತರೇ ಈ ವಂಚನೆಗೆ...

ಮನುಸ್ಮೃತಿ ಕಾರಣದಿಂದ ಜಾತಿ ಅಸಮಾನತೆ, ಜಾತಿ ಶೋಷಣೆ, ಜಾತಿ ದೌರ್ಜನ್ಯ ಹೆಚ್ಚಾಯಿತು: ಸಿಎಂ ಸಿದ್ದರಾಮಯ್ಯ

ತುಮಕೂರು: ಹಿಂದೆ ಸಂಸ್ಕೃತ ಕಲಿಯುವವರಿಗೆ, ಶಿಕ್ಷಣ ಕಲಿಯುವ ಇತರರಿಗೆ ಕಾದ ಸೀಸದ ಶಿಕ್ಷೆ ಇತ್ತು. ಆದರೆ ನಮಗೀಗ ಶಿಕ್ಷಣ ಸಿಕ್ಕಿದೆ. ಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಮೇ 4 ರಂದು ನೀಟ್‌ ಪರೀಕ್ಷೆ: ವಿದ್ಯಾರ್ಥಿಗಳೇ ನಿಮ್ಮ ತಯಾರಿ ಹೀಗಿರಲಿ

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ಗಳಿಗೆ ದಾಖಲಾಗಬಯಸುವವರಿಗೆ ನೀಟ್‌ ಪರೀಕ್ಷೆ 2025ರ ಮೇ 4, ಭಾನುವಾರ ನಿಗದಿಯಾಗಿದೆ. ಕರ್ನಾಟಕದಲ್ಲಿ ಪಿಯುಸಿ ಪರೀಕ್ಷೆ ಮುಗಿದು ಫಲಿತಾಂಶವೂ ಪ್ರಕಟವಾಗಿದೆ. ವೃತ್ತಿಪರ ಕೋರ್ಸ್‌ಗಳಿಗೆ ಸೇರಬಯಸುವವರು ಕರ್ನಾಟಕ...

ಕೆನಡಾದಲ್ಲಿ ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿನಿ ಸಾವು

ನವದೆಹಲಿ: ಕೆನಡಾದಲ್ಲಿ ನಡೆದ ಗುಂಡಿನ ದಾಳಿಯಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ. ಅಪರಿಚಿತರ ನಡುವೆ ನಡೆದ ಗುಂಡಿನ ದಾಳಿಯ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ, ಭಾರತೀಯ ಮೂಲದ ವಿದ್ಯಾರ್ಥಿನಿ ಹರ್ ಸಿಮ್ರತ್...

ಸಾಮಾಜಿಕ ಮಾಧ್ಯಮಗಳ ಪ್ರಯೋಜನಗಳು: ಒಂದು ವಿಶ್ಲೇಷಣೆ

ಸೋಷಿಯಲ್‌ ಮೀಡಿಯಾ ತನ್ನದೇ ಆದ ಮಿತಿಗಳನ್ನೂ ಹೊಂದಿದೆ. ಸಾಮಾಜಿಕ ಮಾಧ್ಯಮಗಳನ್ನು ಸರಿಯಾದ ರೀತಿಯಲ್ಲಿ ಬಳಸಿದರೆ ಅವು ಅನೇಕ ಅನುಕೂಲಗಳನ್ನು ನೀಡುತ್ತವೆ. ಆದರೆ, ಅವುಗಳ ಅತಿಯಾದ ಮತ್ತು ಅವ್ಯವಸ್ಥಿತ ಬಳಕೆ ಅಪಾಯಕಾರಿ. ಆದ್ದರಿಂದ, ಜಾಣ್ಮೆಯಿಂದ...

ಕೋಮುವಾದಕ್ಕೆ ಉತ್ತರ ನೀಡುವ ‘ಸತ್ಯೊಲು’ಎಂಬ ಜನಪದ ಸತ್ಯ

ಪುಸ್ತಕ ಬಿಡುಗಡೆ - ʼಸತ್ಯೊಲು- ಶ್ರಮಿಕರ ಜನಪದ ಐತಿಹ್ಯ ಪತ್ರಕರ್ತ, ಲೇಖಕ ನವೀನ್‌ ಸೂರಿಂಜೆಯವರ ʼಸತ್ಯೊಲು- ಶ್ರಮಿಕರ ಜನಪದ ಐತಿಹ್ಯʼ ಪುಸ್ತಕವು ಇದೇ ಭಾನುವಾರ  (20 ಎಪ್ರಿಲ್ 2025) ಮಂಗಳೂರಿನ ಸಹೋದಯ...

Latest news