ಬೆಳಗಾವಿ: ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸಿರುವ ಕರ್ನಾಟಕ ಸರ್ಕಾರದ ಮಾಡೆಲ್ (ಮಾದರಿ) ಅನ್ನು ಕೇಂದ್ರ ಸರ್ಕಾರವೂ ಅನುಸರಿಸುತ್ತಿದ್ದು, ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೆಲಸಗಳ ಕುರಿತು ಕೇಂದ್ರ ಸರ್ಕಾರ ಶ್ಲಾಘನೆ...
ಬೆಂಗಳೂರು: 2016 ರಿಂದ 2018 ರ ಅವಧಿಯಲ್ಲಿ ನುಡಿದಂತೆ ನಡೆಯುತ್ತಿದ್ದ ಕಾಂಗ್ರೆಸ್ ಸರ್ಕಾರದ ವಿರುದ್ಧ ದೊಡ್ಡ ಮಟ್ಟದಲ್ಲಿ ಅಪಪ್ರಚಾರ ನಡೆಸಲು ಹಿಂದೂ ವಿರೋಧಿ ಸರ್ಕಾರ ಎಂದು ತಂತ್ರ ಮತ್ತು ಕುತಂತ್ರ ಆರಂಭಿಸಲಾಗಿದ್ದು, ಈಗಲೂ...
ಬೆಂಗಳೂರು: ದಲಿತ ವರ್ಗಕ್ಕೆ ಸೇರಿದ ನನ್ನ ಕುಟುಂಬದ ಮೇಲೆ ಸವರ್ಣೀಯರು ನಿರಂತರವಾಗಿ ದೌರ್ಜನ್ಯ ನಡೆಸುತ್ತಿದ್ದು, ತಮಗೆ ಮತ್ತು ತಮ್ಮ ಕುಟುಂಬದವರಿಗೆ ದಯಾಮರಣಕ್ಕೆ ಅನುಮತಿ ನೀಡುವಂತೆ ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ರಾಯಲ್ಪಡು ಗ್ರಾಮ...
ನಮ್ಮ ಪತ್ರ ಯಾರೂ ಹೊಸೆದಿರುವ ಕತೆಯಲ್ಲ ಎಂದು ಶ್ರೀ ಸೋಮಣ್ಣನವರಿಗೆ ಈ ಮೂಲಕ ತಿಳಿಸಲು ಇಚ್ಚಿಸುತ್ತೇನೆ. ಇಂತಹ ಹೊಸೆಯುವ ಕೆಲಸಗಳಲ್ಲಿ ಪರಿಣತಿ ಹೊಂದಿರುವುದು ಬಿಜೆಪಿ ಮತ್ತು ಅದರ ಪರಿವಾರವೇ ಹೊರತು ನಾವಲ್ಲ- ಜ್ಯೋತಿ...
ಬೆಂಗಳೂರು: ಬಹುತ್ವ ಸಂಸ್ಕೃತಿಯಲ್ಲಿ ನಮ್ಮ ಸರ್ಕಾರಕ್ಕೆ ಬದ್ಧತೆ ಇದೆ. ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗಾಗಿ ಸರ್ಕಾರ ಕಾರ್ಯಕ್ರಮ ರೂಪಿಸಿ ಜಾರಿ ಮಾಡುವ ಮೂಲಕ ಸಮಾಜದ ಅಸಮಾನತೆ ಹೋಗಲಾಡಿಲು ಶ್ರಮಿಸುತ್ತಿದೆ ಎಂದು ಮುಖ್ಯಮಂತ್ರಿ...
ಕಠ್ಮಂಡು: ನೇಪಾಳದಲ್ಲಿ ಸಾಮಾಜಿಕ ಜಾಲತಾಣಗಳ ಮೇಲೆ ನಿಷೇಧ ವಿಧಿಸಿರುವುದನ್ನು ವಾಪಸ್ ಪಡೆಯಬೇಕು ಎಂದು ಅಗ್ರಹಿಸಿ ಕಠ್ಮಂಡುವಿನಲ್ಲಿ ನಡೆದ ಬೃಹತ್ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, 14 ನಾಗರೀಕರು ಮೃತಪಟ್ಟಿದ್ದು, 87 ಮಂದಿ ಗಾಯಗೊಂಡಿದ್ದಾರೆ.
ಕಳೆದ ವಾರ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಎಚ್. ಎಂ. ರೇವಣ್ಣ...
ಬೆಂಗಳೂರು: ಅಂತರಿಕ್ಷ ಯಾತ್ರಿಕ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲ ಅವರೊಂದಿಗೆ ಸಂವಾದ ಕಾರ್ಯಕ್ರಮಕ್ಕೆ ಇಸ್ರೋ ಅಧ್ಯಕ್ಷರಾದ ಡಾ. ವಿ ನಾರಾಯಣ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಹಿನ್ನಲೆಯಲ್ಲಿ ಇಸ್ರೋ ಹಾಗೂ ಜೆಎನ್‌ಪಿ ಸಹಯೋಗದಲ್ಲಿ...
ಬೆಂಗಳೂರು: ಲಿಂಗಾಯತರು ವೀರಶೈವರಲ್ಲ. ವೀರಶೈವ ಎನ್ನುವುದು ಧರ್ಮ ಅಲ್ಲ, ಬದಲಾಗಿ ಲಿಂಗಾಯತ ಧರ್ಮದ ಒಳಪಂಗಡ ಮಾತ್ರ. ಆದರೂ ಮುಂಬರುವ ಜನಗಣತಿಯಲ್ಲಿ ವೀರಶೈವ ಎಂದು ಬರೆಯಿಸಿ ಎಂದು ಕರೆ ನೀಡಿರುವ ಅಖಿಲ ಭಾರತ ವೀರಶೈವ...
ತುಮಕೂರು: ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಗಣೇಶೋತ್ಸವ ಸಂದರ್ಭದಲ್ಲಿ ಕಲ್ಲುತೂರಾಟ ನಡೆಸಿದವರ ಜತೆಗೆ ಹಿಂದೂ ಪರ ಸಂಘಟನೆಯ ಕಾರ್ಯಕರ್ತರೂ ಸೇರಿಕೊಂಡಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಆರೋಪಿಸಿದ್ದಾರೆ.
ಮದ್ದೂರು ಗಲಭೆ ಕುರಿತು ತುಮಕೂರಿನಲ್ಲಿ ಮಾತನಾಡಿದ ಅವರು...