ನವದೆಹಲಿ: ಜಾತಿ ತಾರತಮ್ಯ ಹಾಗೂ ಅನ್ಯಾಯದ ವಾಸ್ತವಾಂಶಗಳು ಮುನ್ನೆಲೆಗೆ ಬಾರದಂತೆ ಮಾಡಲು ಬಿಜೆಪಿ ಹಾಗೂ ಆರ್ಎಸ್ಎಸ್ ಪ್ರತಿ ಹಂತದಲ್ಲಿಯೂ ಸಂಚು ರೂಪಿಸುತ್ತಿವೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಎಂದು ಆರೋಪಿಸಿದ್ದಾರೆ....
ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೆ ಒಳಗಾಗಿ, ಕೊಲೆಯಾದ ಸೌಜನ್ಯ ಪ್ರಕರಣದ ಕುರಿತು ವಿಸ್ತ್ರತ ವರದಿ ಮಾಡಿ ಇಡೀ ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಯೂಟ್ಯೂಬರ್ ಸಮೀರ್ ವಿರುದ್ಧ ಇದೀಗ ಮಾನನಷ್ಟ ಮೊಕದ್ದಮೆ ದಾಖಲಾಗಿದೆ..
ಧರ್ಮಸ್ಥಳ ಹಾರರ್ ಎಂಬ ಹೆಸರಿನಲ್ಲಿ...
ಬೆಂಗಳೂರು: " ಸ್ಮೈಲ್ ಪ್ಲೀಸ್" ಎನ್ನುವ ಮೂಲಕ ಎಲ್ಲರ ಮುಖದಲ್ಲಿ ನಗು ತರಿಸುವ ಫೋಟೋಗ್ರಾಫರ್ ಗಳ ಮುಖದಲ್ಲಿ ಸದಾ ಸ್ಮೈಲ್ ಇರಬೇಕು. ಛಾಯಾಗ್ರಾಹಕರು ಏಕ ಕಾಲಕ್ಕೆ ಕಲಾವಿದರೂ ಮತ್ತು ಚರಿತ್ರಕಾರರೂ ಆಗಿರುತ್ತಾರೆ ಎಂದು...
ಬೆಂಗಳೂರು: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಹಾಗೂ ರಾಜ್ಯ ಬಿಜೆಪಿಯ ದ್ವಂದ್ವ ನಿಲುವಿನ ವಿರುದ್ಧ ಇದೇ ಏ.17 ರಂದು ಎಲ್ಲ ಜಿಲ್ಲಾ ಕೇಂದ್ರಗಳು ಹಾಗೂ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ...
11, ಎಪ್ರಿಲ್ 2025ಕ್ಕೆ ಬಿಡುಗಡೆಯಾಗಬೇಕಿದ್ದ 'ಫುಲೆ' ಹಿಂದಿ ಸಿನೆಮಾಗೆ ಬ್ರಾಹ್ಮಣರು, ಸಂಘಿಗಳು ಆಕ್ಷೇಪಣೆ ವ್ಯಕ್ತಪಡಿಸಿದ ಕಾರಣ ಬಿಡುಗಡೆ ಎಪ್ರಿಲ್ 25ಕ್ಕೆ ಮುಂದಕ್ಕೆ ಹೋಗಿದೆ.
ಈ ಮನುವಾದಿ, ಜಾತಿವಾದಿಗಳ ಒತ್ತಡಕ್ಕೆ ಮಣಿದ ಸೆನ್ಸಾರ್ ಬೋರ್ಡಿನವರು 12...
ಬೆಂಗಳೂರು: ಕಳೆದ ಹದಿನಾರು ವರ್ಷಗಳಿಂದ 'ಅಂಬೇಡ್ಕರ್ ಜಯಂತಿ'ಯನ್ನು 'ಅಂಬೇಡ್ಕರ್ ಹಬ್ಬ'ವಾಗಿ ಆಚರಿಸಿಕೊಂಡು ಬರುತ್ತಿರುವ ಬೆಂಗಳೂರಿನ 'ಸ್ಪೂರ್ತಿಧಾಮ' ಸಂಸ್ಥೆಯು ತಳಸ್ತರದವರ ಅಭಿವೃದ್ಧಿ ಮತ್ತು ಏಳಿಗೆಗಾಗಿ ದುಡಿದವರನ್ನು ಗುರುತಿಸುವ, ಗೌರವಿಸುವ ಸಲುವಾಗಿ 'ಬೋಧಿವೃಕ್ಷ' ಮತ್ತು 'ಬೋಧಿವರ್ಧನ'...
ಬೆಂಗಳೂರು: ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಈ ಪ್ರಕರಣ ಕುರಿತು ತನಿಖೆ ನಡೆಸಲು ನಾಗೇಂದ್ರ...
ಬೆಂಗಳೂರು: ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿರುವ ತಮಿಳುನಾಡಿನ ರಾಜ್ಯಪಾಲ ಆರ್.ಎನ್.ರವಿ ಅವರನ್ನು ತರಾಟೆಗೆ ತೆಗೆದುಕೊಂಡು, ಏಕಪಕ್ಷೀಯವಾಗಿ ಅವರು ಕೈಗೊಂಡಿರುವ ತೀರ್ಮಾನಗಳನ್ನು ರದ್ದುಪಡಿಸಿರುವ ಸುಪ್ರೀಂ ಕೋರ್ಟ್ ತೀರ್ಪು ದೇಶದ ಎಲ್ಲ ರಾಜ್ಯಪಾಲರು ಮತ್ತು ತೆರೆಯ...
ನವದೆಹಲಿ: ಮೋಟಾರು ವಾಹನ ಅಪಘಾತಗಳಲ್ಲಿ ಗಾಯಗೊಂಡವರು ನಗದು ರಹಿತವಾಗಿ ಚಿಕಿತ್ಸೆ ಪಡೆಯಲು ಅಗತ್ಯವಿರುವ ಯೋಜನೆಯನ್ನು ರೂಪಿಸುವಲ್ಲಿ ವಿಳಂಬ ಧೋರಣೆ ಪ್ರದರ್ಶಿಸುತ್ತಿರುವ ಕೇಂದ್ರ ಸರ್ಕಾರವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಯೋಜನೆಯನ್ನು ರೂಪಿಸುವಲ್ಲಿ ವಿಳಂಬ...
ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ 1ರ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ. ಈ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೆ ಅವಕಾಶ ನೀಡುವ ಸಲುವಾಗಿ ಪರೀಕ್ಷೆ 2 ಅನ್ನು ನಡೆಸಲಾಗುತ್ತದೆ. ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟವಾಗಿದೆ....