AUTHOR NAME

ಕನ್ನಡ ಪ್ಲಾನೆಟ್

3535 POSTS
0 COMMENTS

ಪೊಲೀಸರು  ಅಪರಾಧ ಕೃತ್ಯಗಳಲ್ಲಿ ಭಾಗಿಯಾದರೆ ಸೇವೆಯಿಂದಲೇ ವಜಾ: ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಪೊಲೀಸರೇ ಕಳ್ಳತನ ಮತ್ತು ದರೋಡೆಯಂತಹ ಅಪರಾಧ ಕೃತ್ಯಗಳಲ್ಲಿ ಭಾಗಿಯಾದರೆ ಅಂತಹ ಅಧಿಕಾರಿಗಳನ್ನು ಕೇವಲ ಅಮಾನತ ಮಾಡದೆ, ಸೇವೆಯಿಂದಲೇ ವಜಾ ಮಾಡುವ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ವಿಧಾನಪರಿಷತ್ತಿನಲ್ಲಿ ಗೃಹ ಸಚಿವ ಡಾ....

ಸ್ಮಶಾನಭೂಮಿ ಒತ್ತುವರಿ ಆರೋಪ:ಚರ್ಚೆಗೆ ಸಿದ್ಧ ಎಂದು ಸವಾಲು ಹಾಕಿದ ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ: ತಮ್ಮ ಮೇಲೆ ಕೇಳಿ ಬಂದಿರುವ ಸ್ಮಶಾನಭೂಮಿ ಒತ್ತುವರಿ ಆರೋಪ ಕುರಿತು ಸದನದಲ್ಲಿ ಚರ್ಚೆಗೆ ಸಿದ್ದ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ವಿಧಾನಸಭೆಯಲ್ಲಿ ಇಂದು ಶೂನ್ಯ ಚರ್ಚೆಯ ವೇಳೆ ಕಲಾಪ...

ಡಿ ಫಾರ್ಮಾ ಶಿಕ್ಷಣ ಪಡೆದ ಸಾವಿರ ಪದವೀಧರರಿಗೆ ಉದ್ಯೋಗ ಭಾಗ್ಯ: ಸಚಿವ ಡಾ. ಸುಧಾಕರ್

ಬೆಳಗಾವಿ: ಕರ್ನಾಟಕದಲ್ಲಿ ಪ್ರತಿ ವರ್ಷ ಸಾವಿರಾರು ವಿದ್ಯಾರ್ಥಿಗಳು ಫಾರ್ಮಸಿ ಶಿಕ್ಷಣ ಮುಗಿಸಿ ಹೊರಬರುತ್ತಿದ್ದರೂ, ಪ್ರಾಯೋಗಿಕ ಅನುಭವದ ಕೊರತೆಯಿಂದ ಉದ್ಯೋಗ ಪಡೆಯಲು ಸವಾಲುಗಳನ್ನು ಎದುರಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರವು ಶಿಕ್ಷಣ ಮತ್ತು ಉದ್ಯೋಗದ...

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು: ಎರಡನೇ ಬಾರಿ ಆದೇಶ ಹೊರಡಿಸಿದ ಪುತ್ತೂರು ಎಸಿ

ಬೆಳ್ತಂಗಡಿ: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಲಾಗಿದೆ.  ಪುತ್ತೂರು ಸಹಾಯಕ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಈ ಹಿಂದೆಯೂ ಅವರನ್ನು ಗಡಿಪಾರು ಮಾಡಲಾಗಿತ್ತು. ಆದರೆ ಹೈಕೋರ್ಟ್‌ ಗಡಿಪಾರು...

ಧರ್ಮಸ್ಥಳ ಪ್ರಕರಣ: ಸಾಕ್ಷಿ ದೂರುದಾರ ಚಿನ್ನಯ್ಯ ಜೈಲಿನಿಂದ ಬಿಡುಗಡೆ; ಷರತ್ತುಗಳು ಅನ್ವಯ

ಮಂಗಳೂರು: ಧರ್ಮಸ್ಥಳದಲ್ಲಿ ಅಪರಾಧ ಕೃತ್ಯಗಳು ನಡೆದಿವೆ  ಎಂದು ದೂರು ಸಲ್ಲಿಸಿ ನಂತರ ಬಂಧನಕ್ಕೊಳಗಾಗಿದ್ದ ಸಾಕ್ಷಿ ದೂರುದಾರ ಚಿನ್ನಯ್ಯ ಇಂದು ಬೆಳಗ್ಗೆ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ನವೆಂಬರ್ 24ರಂದು ಮಂಗಳೂರಿನ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಲಯ...

ಸಿಎಂ ನಿತೀಶ್‌ ಅವರು ಹಿಜಾಬ್ ಬದಲು ಬೇರೆಡೆ ಮುಟ್ಟಿದ್ದರೆ?: ವಿವಾದಾತ್ಮಕ ಹೇಳಿಕೆ ನೀಡಿದ ಉತ್ತರ ಪ್ರದೇಶ  ಸಚಿವ ಸಂಜಯ್ ನಿಶಾದ್

ಲಖನೌ: ನೇಮಕಾತಿ ಪತ್ರ ನೀಡುವ ಸಂದರ್ಭದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಮಹಿಳೆಯೊಬ್ಬರ ಹಿಜಾಬ್‌ ಎಳೆದ ವಿವಾದಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸಚಿವ ಸಂಜಯ್‌ ನಿಶಾದ್ ಅವರು ಮತ್ತೊಂದು ವಿವಾದವನ್ನು ಹುಟ್ಟುಹಾಕಿದ್ದಾರೆ. ಸಂಜಯ್‌...

ರಾಜ್ಯದಲ್ಲೂ ಶೀಘ್ರ ಗುಜರಿ ನೀತಿ ಜಾರಿ; ಬೌದ್ಧ ಭಿಕ್ಕುಗಳಿಗೆ ಮಾಸಿಕ ವೇತನ: ಸಚಿವ ರಾಮಲಿಂಗಾರೆಡ್ಡಿ ಭರವಸೆ

ಬೆಳಗಾವಿ: ದೆಹಲಿಯಲ್ಲಿ ಈಗಾಗಲೇ ಜಾರಿಯಲ್ಲಿರುವ ವಾಹನಗಳ ಗುಜರಿ ನೀತಿಯನ್ನು ರಾಜ್ಯದಲ್ಲೂ ಗಂಭೀರವಾಗಿ ಜಾರಿಗೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ವಿಧಾನ ಪರಿಷತ್ತಿನಲ್ಲಿ ಗೋವಿಂದರಾಜು ಅವರ ಪ್ರಶ್ನೆಗೆ ಉತ್ತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ರಾಜ್ಯದ...

ಶಬರಿಮಲೆ ದೇವಾಲಯ ಚಿನ್ನ ಕಳವು: ಟಿಡಿಬಿ ಮಾಜಿ ಆಡಳಿತಾಧಿಕಾರಿ ಎಸ್. ಶ್ರೀಕುಮಾರ್ ಬಂಧನ

ನವದೆಹಲಿ: ಶಬರಿಮಲೆ ದೇವಾಲಯದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಇಂದು  ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಮಾಜಿ ಆಡಳಿತಾಧಿಕಾರಿ ಎಸ್. ಶ್ರೀಕುಮಾರ್ ಅವರನ್ನು ಬಂಧಿಸಿದೆ. ಹದಿನೈದು ದಿನಗಳ...

ಗೃಹಲಕ್ಷ್ಮೀ: ಶೀಘ್ರ ಎರಡು ತಿಂಗಳ ಹಣ ಬಿಡುಗಡೆ; ಬಿಜೆಪಿಯಿಂದ ಯೋಜನೆಗೆ ಮಸಿ ಬಳಿಯುವ ಕೆಲಸ:ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ

ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಹಣ ಪಾವತಿಯಲ್ಲಿ ವಿಳಂಬವಾಗಿದೆ. ಹಣಕಾಸು ಇಲಾಖೆಯ ನಿರ್ವಹಣೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಸಮಸ್ಯೆಯನ್ನು ತ್ವರಿತವಾಗಿ ಬಗೆಹರಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ...

ಹೈಕಮಾಂಡ್ ಹೇಳುವವರೆಗೂ ನಾನೇ ಮುಖ್ಯಮಂತ್ರಿ: ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಪುನರುಚ್ಚಾರ

ಬೆಳಗಾವಿ: 2023 ರಂತೆ 2028 ರಲ್ಲಿಯೂ ಜನಾರ್ಶೀವಾದದೊಂದಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅವರು ಇಂದು ಬೆಳಗಾವಿ ಸುವರ್ಣ...

Latest news