ಬೆಂಗಳೂರು: ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್ ಬಳಸುವುದು ಪ್ರಜಾಪ್ರಭುತ್ವದ ಅತ್ಯುತ್ತಮ ಪದ್ಧತಿಗಳಲ್ಲಿ ಒಂದಾಗಿದೆ ಎಂದು ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ ಅಭಿಪ್ರಾಯಪಟ್ಟಿದ್ದಾರೆ.
ಪತ್ರಿಕೆಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಅವರು ವಿದ್ಯುನ್ಮಾನ ಮತಯಂತ್ರಗಳಿಂದ (EVM) ಬ್ಯಾಲೆಟ್ ಮತಪತ್ರಗಳಿಗೆ ಹಿಂತಿರುಗುವುದು...
ದಾವಣಗೆರೆ: ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರನ್ನು ಶ್ವಾನಕ್ಕೆ ಹೋಲಿಸಿ ಮಾತನಾಡಿ ಅವಮಾನಿಸಿದ್ದ ಹರಿಹರ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಹೇಳಿಕೆ ಕುರಿತು ವರದಿ ನೀಡುವಂತೆ ರಾಜ್ಯ ಮಹಿಳಾ ಆಯೋಗ...
ಬೆಂಗಳೂರು: ಪರಧರ್ಮ ಸಹಿಷ್ಣತೆ ಸಂವಿಧಾನದ ಮೂಲ ಆಶಯವಾಗಿದ್ದು ಸಂವಿಧಾನದ ಪಾಲನೆಯೇ ನಮ್ಮೆಲ್ಲರ ಗುರಿಯಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಅರಮನೆ ಮೈದಾನದಲ್ಲಿ ಮಿಲಾದ್ ಸಮಿತಿ ಆಯೋಜಿಸಿದ್ದ "ಅಂತಾರಾಷ್ಟ್ರೀಯ ಮಿಲಾದುನ್ನಬೀ ಸಮಾವೇಶ" ದಲ್ಲಿ...
ಬೆಂಗಳೂರು: ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯದ ಎಲ್ಲಾ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲಾಗಿದೆ. ಈ ಸಮೀಕ್ಷೆ ಕಾರ್ಯದಲ್ಲಿ ಮೊದಲನೇ ಅಂಗವಾಗಿ ಮನೆ ಪಟ್ಟಿ ಅಂದ್ರೆ ಹೌಸ್...
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಪಾಲಿಕೆಗಳು, ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಇವಿಎಂ ಬದಲು ಬ್ಯಾಲೆಟ್ ಪತ್ರಗಳ ಮೂಲಕ ನಡೆಸಲು ಮುಂದಾಗಿರುವ ನಿರ್ಧಾರವನ್ನು ನಾನು...
ಬೆಂಗಳೂರು: ಒಂದು ಸೈದ್ಧಾಂತಿಕ ಬದ್ಧತೆ ಇಲ್ಲದೆ ಎಲ್ಲವನ್ನೂ ರಾಜಕೀಯ 'ಲಾಭ'ದ ಲೆಕ್ಕಾಚಾರದಲ್ಲಿ ನೋಡಿದರೆ ಹೇಗಿರುತ್ತದೆ? ಈ ಬಿಜೆಪಿ ನಾಯಕರ ಬೀದಿ ನಾಟಕಗಳಂತೆ ಇರುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್...
ಬೆಂಗಳೂರು: ತೆರಿಗೆದಾರ ಜನತೆ ಮತ್ತು ವ್ಯಾಪಾರಿ ವರ್ಗದ ಮೇಲಿನ ಆರ್ಥಿಕ ಭಾರ ಮತ್ತು ಅನುಷ್ಠಾನದ ಜಂಜಾಟವನ್ನು ತಗ್ಗಿಸಲು ಅತ್ಯಗತ್ಯವಾಗಿದ್ದ ತೆರಿಗೆ ಸುಧಾರಣೆಯನ್ನು ಜಾರಿಗೆ ತರುವ ಸರಕು ಸೇವಾ ತೆರಿಗೆ (ಜಿಎಸ್ಟಿ) ಮಂಡಳಿಯ ನಿರ್ಧಾರವನ್ನು...
ಬಿಜೆಪಿ ಮತ್ತು ಪರಿವಾರದ ದೊಡ್ಡ ಗುಂಪು ಧರ್ಮಸ್ಥಳ ಯಾತ್ರೆಯಿಂದ ದೂರ ನಿಂತದ್ದು ಯಾಕೆ ಎಂದು ಇವರ ರಾಜ್ಯಾಧ್ಯಕ್ಷರೇ ಹೇಳಬೇಕು. ಧರ್ಮ ಕೇಂದ್ರವನ್ನು ಸರ್ಕಾರ ಅವಹೇಳನ ಮಾಡುತ್ತಿದೆ ಎಂದು ತನ್ನ ಕೆಲವು ಪತ್ರಕರ್ತರನ್ನು, ಹೋರಾಟದವರನ್ನು...
ಬೆಂಗಳೂರು: ಶೀಘ್ರವೇ 18 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ...
ಬೆಂಗಳೂರು: ಈ ತಿಂಗಳ 7 ರಂದು ರಾತ್ರಿ ಸಂಭವಿಸುವ ಸಂಪೂರ್ಣ ಚಂದ್ರಗ್ರಹಣವನ್ನು ಬರಿಗಣ್ಣಿನಿಂದ ನೋಡಿ ಆನಂದಿಸುವಂತೆ ಖಗೋಳ ವಿಜ್ಞಾನಗಳು ಕರೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭಾರತೀಯ ಖಗೋಲ ಭೌತವಿಜ್ಞಾನ ಸಂಸ್ಥೆಯ ನಿರುಜ್ ಮೋಹನ್...