ಬೆಂಗಳೂರು: ಕನ್ನಡ ಮಣ್ಣಿನಲ್ಲೇ ಹುಟ್ಟಿ ಬೆಳೆದವರು, ಹೊರರಾಜ್ಯದಿಂದ ಬಂದು ಇಲ್ಲಿ ಬದುಕು ಕಟ್ಟಿಕೊಂಡವರು ಕನ್ನಡ ಭಾಷೆಯಲ್ಲೇ ವ್ಯವಹರಿಸಬೇಕು ಎಂಬುದು ನಮ್ಮ ಆಶಯ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಇರುವ ಎಲ್ಲಾ ಕಚೇರಿಗಳು, ಅಂಗಡಿ -...
ಕನ್ನಡ ಕಲಿಯುವುದೇ ಅವಮಾನ, ಕಲಿತರೂ ಅದರಿಂದ ಭವಿಷ್ಯವಂತೂ ಇಲ್ಲ, ಖಾಸಗಿ ಶಾಲೆಗಳೇ ಅಂತಿಮ, ಅವೇ ಪ್ರತಿಷ್ಠೆ ಮತ್ತು ಅನ್ನದ ದಾರಿ ತೋರುವ ವ್ಯವಸ್ಥೆ ಇತ್ಯಾದಿ ಅತಿ ರಂಜಿತ ಸ್ಥಿತಿ ಈ ಕಾಲದ್ದು. ಮನೆಯಲ್ಲಿ...
ಮಾಲೂರು: ಬಿಸಿಯೂಟ ಸೇವಿಸಿ ಕೈ ತೊಳೆಯಲು ಹೋಗಿದ್ದ ಬಾಲಕ ನೀರಿನ ತೊಟ್ಟಿಯಲ್ಲಿ ಬಿದ್ದು ಮೃತಪಟ್ಟ ಧಾರುಣ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಕಡದನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ....
ಬೆಂಗಳೂರು: . ಇಂದಿರಾ ಗಾಂಧಿಯವರು ಹುತಾತ್ಮರಾಗಿ ಅವರ ಆದರ್ಶಗಳನ್ನು ಬಿಟ್ಟು ಹೋಗಿದ್ದಾರೆ. ಅವರ ಆದರ್ಶಗಳನ್ನು ಪಾಲಿಸುವುದೇ ನಾವು ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕಾಂಗ್ರೆಸ್ ಭವನದಲ್ಲಿ...
ಬೆಂಗಳೂರು: ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಲಂಚ ಪಡೆದಿರುವುದು ಸಾಬೀತಾದರೆ ಸೇವೆಯಿಂದಲೇ ವಜಾಗೊಳಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಚಾರವನ್ನು ತಮ್ಮ ಸರ್ಕಾರ ಸಹಿಸುವುದಿಲ್ಲ. ಮರಣೋತ್ತರ...
ನವದೆಹಲಿ: ದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸರಿಹೋಗಬೇಕೆಂದರೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ಎಸ್ಎಸ್) ಅನ್ನು ನಿಷೇಧಿಸೇಕು ಎಂದು ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯಪಟ್ಟಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ಬೆಂಗಳೂರು: ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ಬದ್ಧವಾಗಿದ್ದು ಶೇಕಡ 1ರಷ್ಟು ಮೀಸಲಾತಿಯನ್ನು ಯಾವ ರೀತಿಯಲ್ಲಿ ಕಲ್ಪಿಸಬಹುದು ಎಂಬ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಒಳ...
ಹೈದರಾಬಾದ್: ಖ್ಯಾತ ಕ್ರಿಕೆಟ್ ಆಟಗಾರ, ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮತ್ತು ಕಾಂಗ್ರೆಸ್ ಮುಖಂಡರೂ ಆಗಿರುವ ಮೊಹಮ್ಮದ್ ಅಜರುದ್ದೀನ್ ಅವರು ಇಂದು ತೆಲಂಗಾಣ ಸರ್ಕಾರದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವದಲ್ಲಿ...
ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಅಪರಾಧ ಕೃತ್ಯಗಳನ್ನು ಎಸಗಿ ಮೃತ ದೇಹಗಳನ್ನು ಕಾನೂನುಬಾಹಿರವಾಗಿ ಹೂತುಹಾಕಲಾಗಿದೆ ಎಂಬ ಆರೋಪಗಳನ್ನು ಕುರಿತು ಎಸ್ಐಟಿ ನಡೆಸುತ್ತಿರುವ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಆದರೆ ಕಳೆದ ಎರಡು ದಶಕಗಳಲ್ಲಿ...
ಬೆಂಗಳೂರು: “ಕಾಯಕ” ಈ ಜಗತ್ತಿಗೆ ಜಗಜ್ಯೋತಿ ಬಸವಣ್ಣ ನೀಡಿದ ಉದಾತ್ತವಾದ ತತ್ವ. ಕಾಯಕದಿಂದಲೇ ಸಕಲವನ್ನೂ ಸಾಧಿಸಬಹುದು, ಬದುಕಿನ ಸಾರ್ಥಕತೆ ಕಾಣಬಹುದು, ಈ ಮಹತ್ವದ ಕಾಯಕ ತತ್ವವನ್ನು ಅರ್ಥಪೂರ್ಣವಾಗಿಸಲು ನಮ್ಮ ಸರ್ಕಾರವು “ಕಾಯಕ ಗ್ರಾಮ”ಎಂಬ...