AUTHOR NAME

ಕನ್ನಡ ಪ್ಲಾನೆಟ್

3556 POSTS
0 COMMENTS

ಚಾಮರಾಜನಗರ ಶೂಟೌಟ್ ಪ್ರಕರಣ: ಫೈರಿಂಗ್ ಮಾಡಿದವರನ್ನು ಸ್ಥಳಕ್ಕೆ ಕರೆತರುವಂತೆ ಆಗ್ರಹ

ಚಾಮರಾಜನಗರ ಶೂಟೌಟ್ ಪ್ರಕರಣ ಫೈರಿಂಗ್ ಮಾಡಿದ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆತರುವಂತೆ ಮೃತರ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಆಗ್ರಹಿಸಿದ್ದಾರೆ ಹನೂರಿನಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು ಮಲೆಮಹದೇಶ್ವರ ಬೆಟ್ಟದ ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಪೋಲೀಸರು ಮತ್ತು ಪ್ರತಿಭಟನಾಕಾರರ...

ಚಾಮರಾಜನಗರ ಮೂವರ ಶೂಟೌಟ್ ಪ್ರಕರಣ: ಅರಣ್ಯಾಧಿಕಾರಿಗಳ ವಿರುದ್ಧ FIR, ಪ್ರತಿಭಟನೆ ತೀವ್ರ

ಚಾಮರಾಜನಗರ ಆ. 16: ಹನೂರಿನಲ್ಲಿ ಮೂವರು ಮೃತಪಟ್ಟ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹನೂರು ಪೊಲೀಸ್ ಠಾಣೆಯಲ್ಲಿ ಅರಣ್ಯ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮೃತ ಅಂಥೋಣಿಸಾಮಿ ಅವರ ಪತ್ನಿ ನೀಡಿದ ದೂರಿನ ಆಧಾರದ...

ವೀರ ಸಂಗೊಳ್ಳಿರಾಯಣ್ಣ ಅವರ ಜನ್ಮದಿನದ ಅಂಗವಾಗಿ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದ ಡಾ. ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಸ್ವಾತಂತ್ರ್ಯ ಹೋರಾಟದ ಅಪ್ರತಿಮ ವೀರ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಜನ್ಮದಿನದ ಅಂಗವಾಗಿ ಮೈಸೂರಿನ ಕುರುಬಾರಹಳ್ಳಿ ವೃತ್ತದಲ್ಲಿರುವ ಅವರ ಪುತ್ಥಳಿಗೆ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಪುಷ್ಪಾರ್ಚನೆ ನೆರವೇರಿಸಿ...

80ನೇ ಸ್ವಾತಂತ್ರ್ಯ ದಿನಾಚರಣೆ: ಮೈಸೂರಿನಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯರಿಂದ ಧ್ವಜಾರೋಹಣ.

ಮೈಸೂರು: ನಗರದ ಪಂಜಿನ ಕವಾಯತು ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮೈಸೂರು ಮಹಾನಗರ ಪಾಲಿಕೆ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಇಂದು ಸಡಗರ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ...

ಚಾಮರಾಜನಗರ ಎನ್‌ಕೌಂಟರ್‌ಗೆ ತೀವ್ರ ವಿರೋಧ: ಅರಣ್ಯ ಇಲಾಖೆ ವಿರುದ್ಧ ಪುಟ್ಟರಂಗಶೆಟ್ಟಿ ಕಿಡಿ

ಮೈಸೂರು: ಚಾಮರಾಜನಗರದಲ್ಲಿ ಮೂವರು ಬೇಟೆಗಾರರು ಎನ್‌ಕೌಂಟರ್‌ನಲ್ಲಿ ಮೃತಪಟ್ಟಿರುವ ಪ್ರಕರಣ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಅರಣ್ಯ ಇಲಾಖೆ ವಿರುದ್ಧ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ತಮಗೆ...

ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡ ಐದು ಆರ್‌ ಎಸ್‌ ಎಸ್‌ ನಾಯಕರ ಹೆಸರು ಕೊಡಿ: ಬಿ.ಎಲ್.ಸಂತೋಷ್‌ ಗೆ ಪ್ರಿಯಾಂಕ್‌ ಖರ್ಗೆ ಸವಾಲು

ಕಲಬುರಗಿ, ಆ.15: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಟೀಕೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ತಿರುಗೇಟು ನೀಡಿದ್ದಾರೆ. ಬಿ.ಎಲ್. ಸಂತೋಷ್ ಅವರಿಗೆ ಇತಿಹಾಸದ ಅರಿವಿಲ್ಲ ಎಂದು...

70 ಶಾಲೆಗಳಿಗೆ 700 ಪೇಪರ್‌ಟ್ರಾನಿಕ್ಸ್ ಕಿಟ್ ವಿತರಣೆ: ಪ್ರಿಯಾಂಕ್ ಖರ್ಗೆ

ಕಲಬುರಗಿ, ಆ.15: ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಕುತೂಹಲ, ಪ್ರಾಯೋಗಿಕ ಕಲಿಕೆ ಹಾಗೂ ಮೂಲಭೂತ ಎಲೆಕ್ಟ್ರಾನಿಕ್ಸ್ ಜ್ಞಾನವನ್ನು ಬೆಳೆಸುವ ಉದ್ದೇಶದಿಂದ ಕಲಬುರಗಿ ಜಿಲ್ಲೆಯ ಶಾಲೆಗಳಿಗೆ ಪೇಪರ್‌ಟ್ರಾನಿಕ್ಸ್ ಕಿಟ್‌ಗಳನ್ನು ವಿತರಿಸಲಾಗುತ್ತಿದೆ ಎಂದು ಗೃಹ, ಐಟಿ-ಬಿಟಿ, ಇ-ಆಡಳಿತ ಹಾಗೂ...

ವಿಶೇಷ ಸ್ಥಾನಮಾನ ರದ್ದು ಮಾಡದಿದ್ದರೆ PoK ಜನರು ಜಮ್ಮು-ಕಾಶ್ಮೀರ ಸೇರ್ಪಡೆಗೆ ಆಗ್ರಹಿಸುತ್ತಿದ್ದರು: ಒಮರ್ ಅಬ್ದುಲ್ಲಾ

ಶ್ರೀನಗರ: ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ಮತ್ತು ರಾಜ್ಯದ ಸ್ಥಾನಮಾನವನ್ನು 2019ರಲ್ಲಿ ಕೇಂದ್ರ ಸರ್ಕಾರ ರದ್ದುಪಡಿಸದೇ ಇದ್ದಿದ್ದರೆ, ಪಾಕಿಸ್ತಾನ ಆಕ್ರಮಿತ ಕಾಶ್ಮೀರ (PoK)ದ ಜನರು ಇಂದು ಜಮ್ಮು-ಕಾಶ್ಮೀರದೊಂದಿಗೆ ಮರುಸೇರ್ಪಡೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದರು ಎಂದು...

ಚಾಮರಾಜನಗರ ಶೂಟೌಟ್: ‘ನನ್ನ ಪತಿ ಏನು ತಪ್ಪು ಮಾಡಿದ್ರು?’ — ಮೃತ ಕುಮಾರ್ ಪತ್ನಿ ಆಕ್ರೋಶ

ಹನೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ಗ್ರಾಮದ ಸಮೀಪದ ಮರಿಮಂಗಲ ಬೀಟ್‌ನಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ರೋಶ ತೀವ್ರಗೊಂಡಿದೆ. ಮೃತ ಕುಮಾರ್ ಅವರ...

RSS ನೋಂದಣಿ ಮಾಡಿಸಲ್ಲ: ಬಿ.ಎಲ್.ಸಂತೋಷ್ ಉದ್ದಟತನದ ಉತ್ತರ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ನೋಂದಣಿ ಮಾಡಿಸಬೇಕೆಂಬ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಉದ್ದಟತನದ ಉತ್ತರ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, RSS...

Latest news