AUTHOR NAME

ಕನ್ನಡ ಪ್ಲಾನೆಟ್

1511 POSTS
0 COMMENTS

ಸುಪ್ರೀಂ ಕೋರ್ಟ್ 51ನೇ ಸಿಜೆಐ ಆಗಿ ನ್ಯಾ.ಸಂಜೀವ್ ಖನ್ನಾ ಪ್ರಮಾಣ ವಚನ

ನವದೆಹಲಿ: ಸುಪ್ರೀಂ ಕೋರ್ಟ್ 51ನೇ ಮುಖ್ಯ ನ್ಯಾಯಮೂರ್ತಿಯಾಗಿನ್ಯಾ.ಸಂಜೀವ್ ಖನ್ನಾ ಅವರು ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಮೂರ್ತಿ ಖನ್ನಾ ಅವರಿಗೆ ಪ್ರಮಾಣ...

ಉಪ ಚುನಾವಣೆ: ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯ, ಕ್ಷೇತ್ರ ಬಿಟ್ಟು ಹೋಗಲು ತಾಕೀತು

ಬೆಂಗಳೂರು: ರಾಜ್ಯದಲ್ಲಿ ಉಪ ಚುನಾವಣೆ ನಡೆಯಲಿರುವ ಮೂರು ವಿಧಾನಸಭಾ ಕ್ಷೇತ್ರಗಳ ಚುನಾವಣೆಗೆ ಆಯಾ ಕ್ಷೇತ್ರಗಳ ಜಿಲ್ಲಾಡಳಿತಗಳು ಸಜ್ಜುಗೊಂಡಿವೆ. ಕೈಗೊಳ್ಳಬೇಕಾದ ಕ್ರಮಗಳನ್ನು ಕುರಿತು ಜಿಲ್ಲಾಡಳಿತಗಳು ಮುನ್ಸೂಚನೆ ನೀಡಿವೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ, ಹಾವೇರಿ ಜಿಲ್ಲೆಯ...

ಕೇರಳದ ಕಣ್ಣನ್ ಮೇಸ್ತ್ರಿ ಮತ್ತು ಕನ್ನಡದ ಪುಸ್ತಕ ಸಂತೆ!

ಸಾಹಿತ್ಯದ ಭಾಷೆಯ ಪ್ರೀತಿ ಇರುವುದು ಈ ಮುಂಚೆ ಪ್ರಶಸ್ತಿ ಪಡೆದವರನ್ನು ಆರಾಧಿಸುವುದರಲ್ಲಿ ಅಲ್ಲ. ಬದಲಾಗಿ ಅವರೂ ಸೇರಿ ಕನ್ನಡವನ್ನು ಓದುವುದರಲ್ಲಿ ಮತ್ತು ಭಾವಿಸುವುದರಲ್ಲಿ- ನರೇಂದ್ರ ರೈ ದೇರ್ಲ, ಸಾಹಿತಿಗಳು. ಸುಮಾರು ವರ್ಷಗಳ ಹಿಂದಿನ ಮಾತು....

ಒಳಮೀಸಲಾತಿಯಲ್ಲಿ 49 ಅಲೆಮಾರಿ ಸಮುದಾಯಗಳಿಗೆ ನ್ಯಾಯ ಒದಗಿಸಿ: ಅಲೆಮಾರಿ ಮುಖಂಡರ ಹಕ್ಕೊತ್ತಾಯ

ಬೆಂಗಳೂರು: ಈಗ ಸರ್ಕಾರದ ಮುಂದಿರುವ ಯಾವುದೇ ಒಳಮೀಸಲಾತಿ ಕುರಿತ ವರದಿಗಳು ಸಮರ್ಪಕ ನ್ಯಾಯ ಒದಗಿಸಲು ಸಾಧ್ಯವಾಗಿಲ್ಲ. ಕೇವಲ ಜನಸಂಖ್ಯೆ ಮಾನದಂಡ ಮಾಡಿಕೊಂಡರೆ ಬಹುತೇಕ ಅಲೆಮಾರಿ ಸಮುದಾಯಗಳು ಮೀಸಲಾತಿಯಿಂದ ವಂಚಿತರಾಗುವುದು ಮುಂದುವರೆಯುತ್ತದೆ. ರಾಜ್ಯದಲ್ಲಿ ಹೆಚ್ಚಿನ...

ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣ : ಜಾಮೀನು ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ

ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಜೆಡಿಎಸ್‌ ಪಕ್ಷದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜಾಮೀನು ಕೋರಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ ಜಾಮೀನು ಅರ್ಜಿ ವಜಾಗೊಳಿಸಿದ್ದ ಕರ್ನಾಟಕ ಹೈಕೋರ್ಟ್‌...

ಶಂಕರ್‌ನಾಗ್‌ ಜನ್ಮದಿನವನ್ನು ಸರ್ಕಾರ ಅಧಿಕೃತವಾಗಿ “ಚಾಲಕರ ದಿನ”ವನ್ನಾಗಿ ಆಚರಿಸಲು ಮನವಿ

ಬೆಂಗಳೂರು: ಬೆಂಗಳೂರಿನಲ್ಲೇ 3 ಲಕ್ಷಕ್ಕೂ ಅಧಿಕ ಆಟೋ ಸಂಚರಿಸುತ್ತಿದ್ದು, ಆಟೋ ಚಾಲಕರಿಲ್ಲದೇ ಬೆಂಗಳೂರು ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಪೀಸ್‌ಆಟೋ, ಆದರ್ಶ ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘ ಯೂನಿಯನ್, ಕರ್ನಾಟಕ...

ಕುಂಡದಲ್ಲಿ ಗಾಂಜಾ ಗಿಡ ಬೆಳೆದಿದ್ದ ದಂಪತಿ ಬಂಧನ

ಬೆಂಗಳೂರು: ಮನೆಯ ಹೂವಿನ ಕುಂಡದಲ್ಲಿ ಗಾಂಜಾ ಗಿಡ ಬೆಳೆಸಿದ್ದ ದಂಪತಿಯನ್ನು ಸದಾಶಿವನಗರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ನೇಪಾಳ ಮೂಲದ ಊರ್ಮಿಳಾ ಹಾಗೂ ಗುರುಂಗ್ ದಂಪತಿಗಳು ಗಾಂಜಾ ಬೆಳಸಿದ್ದ ಆರೋಪಿಗಳು. ಇಬ್ಬರನ್ನೂ ಪೊಲೀಸರು...

ಡಿಕೆಶಿ ಆಪ್ತ ಕಾರ್ಯದರ್ಶಿ ಹೆಸರಲ್ಲಿ ವಂಚನೆ

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮತ್ತು ಇತರ ಸಚಿವರ ಆಪ್ತ ಕಾರ್ಯದರ್ಶಿ ಹಾಗೂ ವಿಶೇಷಾಧಿಕಾರಿ ಎಂದು ಹೇಳಿಕೊಂಡು ಅಧಿಕಾರಿಗಳಿಗೆ ವಂಚಿಸುತ್ತಿದ್ದ ವಂಚಕನನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ತುಮಕೂರು ಮೂಲದ ರಘುನಾಥ್ ಬಂಧಿತ ಆರೋಪಿಯಾಗಿದ್ದಾನೆ....

ಚನ್ನಪಟ್ಟಣ: ಕಾಂಗ್ರೆಸ್ ಸರ್ಕಾರ ಹೆಚ್ಚು ಅನುದಾನ ನೀಡಿದೆ: ರಾಮಲಿಂಗಾರೆಡ್ಡಿ

ಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ನಾಲ್ಕು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡಿ ಪ್ರತಿ ಗ್ರಾಮದ ಅಭಿವೃದ್ಧಿಗೆ ಒತ್ತು ನೀಡಿದೆ ಎಂದು ಸಾರಿಗೆ ಮುಜರಾಯಿ ಹಾಗೂ ರಾಮನಗರ ಜಿಲ್ಲಾ...

ಸಮೋಸಾ ಕಾಣೆಯಾಗಿದ್ದಕ್ಕೆ ಸಿಐಡಿ ತನಿಖೆ?

ಶಿಮ್ಲಾ: ಮುಖ್ಯಮಂತ್ರಿಗಳಿಗಾಗಿ ತರಿಸಿದ್ದ 'ಸಮೋಸಾ' ಕಣ್ಮರೆಯಾಗಿರುವ ಬಗ್ಗೆ ಸಿಐಡಿ ತನಿಖೆಗೆ ಆದೇಶ ನೀಡಲಾಗಿದೆ ಎಂಬ ವಿಚಾರವು ಹಿಮಾಚಲ ಪ್ರದೇಶ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ವಿವಾದ ಸ್ಫೋಟಗೊಳ್ಳುತ್ತಿದ್ದಂತೆ ಅಂತಹ ಯಾವುದೇ...

Latest news