ಪ್ರಾದೇಶಿಕ ಅಸಮತೋಲನ ನಿವಾರಿಸುವ ದೃಷ್ಟಿಯಿಂದ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಿಗೆ ಪ್ರತಿ ವರ್ಷ 5000 ಕೋಟಿ ಒದಗಿಸುತ್ತಿದೆ. ಆರಂಭಿಕ ಶಿಲ್ಕನ್ನು ಒಳಗೊಂಡಂತೆ ರೂ.1470ಕೋಟಿಗಳು ವೆಚ್ಚವಾಗಿದ್ದು, 2024 ರ ಡಿಸೆಂಬರ್ ಅಂತವರೆಗೆ3222 ಕಾಮಗಾರಿಗಳು ಪೂರ್ಣಗೊಂಡಿವೆ....
ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000/-ಗಳನ್ನು ನೀಡಲಾಗುತ್ತಿದೆ. ಸದರಿ ಯೋಜನೆಯಡಿ 1,26,24,547 ಮಹಿಳಾ ಫಲಾನುಭವಿಗಳು ನೋಂದಣಿಯಾಗಿದ್ದು ಯೋಜನೆ ಪ್ರಾರಂಭವಾದಾಗಿನಿಂದ...
ಅವಿಷ್ಕಾರ' ಎನ್ನುವ ಸಮಗ್ರ ಶಾಲಾ ಅಭಿವೃದ್ಧಿ ಯೋಜನೆಯನ್ನು ಕಲ್ಯಾಣ ಕರ್ನಾಟಕ ಭಾಗದಲ್ಲಿ ಜಾರಿಗೆ ತರಲಾಗಿದೆ. ಈ ಸಂಬಂಧ ರೂ.700 ಕೋಟಿ ಅನುದಾನ 18 ಮೀಸಲಿರಿಸಲಾಗಿದೆ. ರಾಜ್ಯದ ಪ್ರತಿ ಶಾಲೆಗೆ ಉಚಿತ ವಿದ್ಯುತ್ ಹಾಗೂ...
ರಾಷ್ಟ್ರಮಟ್ಟದಲ್ಲಿನ ಜೈವಿಕ ತಂತ್ರಜ್ಞಾನ ಕ್ಷೇತ್ರವನ್ನುಗಮನದಲ್ಲಿಟ್ಟುಕೊಂಡು, ಇಂದಿನ ಸ್ಥಿತಿಗತಿಯನ್ನು ಮೌಲ್ಯಮಾಪನ ಮಾಡಿ ಜೈವಿಕ ತಂತ್ರಜ್ಞಾನ ನೀತಿ-4.0 ಅನ್ನು ಪ್ರಕಟಿಸಲಾಗಿದೆ. ಜಾಗತಿಕ ಸಾಮರ್ಥ್ಯ ಕೇಂದ್ರಗಳನ್ನು ರಾಜ್ಯಕ್ಕೆಆಹ್ವಾನಿಸಲು ದೇಶದಲ್ಲಿಯೇ ಮೊದಲ ಬಾರಿಗೆ ಕರ್ನಾಟಕಜಾಗತಿಕ ಸಾಮರ್ಥ್ಯ ಕೇಂದ್ರಗಳ ನೀತಿಯನ್ನು...
ಕಲಬುರಗಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಶೇ.51ಹಾಗೂ ಶೇ.49 ರ ಜಂಟಿ ಸಹಭಾಗಿತ್ವದಲ್ಲಿ 1000 ಎಕರೆಜಾಗದಲ್ಲಿ, ಜವಳಿ ಪಾರ್ಕ್ ಸ್ಥಾಪಿಸಲು ಉದ್ದೇಶಿಸಿದೆ. ಈಸಂಬಂಧ ವಿವಿಧ ಮೂಲಭೂತ ಕಾಮಗಾರಿಗಳಿಗೆ ರೂ.390ಕೋಟಿ ಅನುದಾನವನ್ನು ನೀಡಲು ಸಚಿವ...
ಶಿಕ್ಷಣ ಇಲಾಖೆಯಲ್ಲಿ 13000 ಕ್ಕೂ ಹೆಚ್ಚಿನ ಪದವೀಧರ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಉನ್ನತ ಶಿಕ್ಷಣ ಇಲಾಖೆಯಲ್ಲಿ 1088 ಸಹಾಯಕ ಪ್ರಾಧ್ಯಾಪಕರಿಗೆ ನೇಮಕಾತಿ ಆದೇಶ ನೀಡಸಲಾಗಿದೆ. 311 ಸಂಖ್ಯೆಯ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗಿದೆ....
ಪ್ರೊಪೊಗಾಂಡ ಬಿತ್ತರಿಸುವ ಸಿನಿಮಾಗಳು ತೋರಿಸುವ ಕೆಲಸ ಚಲನಚಿತ್ರ ರಂಗ ಮಾಡಬಾರದು. ಬದುಕನ್ನು, ಸಮಾಜವನ್ನು, ಸಂವಿಧಾನದ ಮೌಲ್ಯಗಳನ್ನು ಪ್ರತಿಬಿಂಬಿಸುವ ಸಿನಿಮಾಗಳನ್ನು ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ ಮಾಡಿ ಮಾತನಾಡಿದ...
ಟ್ರಂಪ್ ಎಂಬ ತಿಕ್ಕಲು ಮನುಷ್ಯ; ಝೆಲೆನ್ಸ್ಕಿ ಎಂಬ ಫ್ಯಾಂಟಸಿಯ ಕ್ಲಿಷ್ಟ ವ್ಯಕ್ತಿ; ವ್ಲಾದಿಮಿರ್ ಪುತಿನ್ ಎಂಬ ದರ್ಪಿಷ್ಟ ಆಸಾಮಿ… ಈ ಜಗತ್ತು ನಾಯಕರನ್ನಾಗಿಸಿಕೊಂಡು ನರಳಾಡುತ್ತಿರುವುದು ಇಂತಹ ವ್ಯಕ್ತಿಗಳನ್ನು! ಅಂದಹಾಗೆ, ಈ ಟ್ರಂಪ್ ನಮ್ಮ...
ಕ್ರೀಡೆಯೆಂದರೆ ಯುದ್ಧ, ಎದುರಾಳಿಗಳೆಂದರೆ ಶತ್ರುಗಳು, ಗೆಲುವೆಂದರೆ ದಿಗ್ವಿಜಯ ಎಂಬ ಮನಸ್ಥಿತಿಗಳು ಕ್ರೀಡಾಸ್ಫೂರ್ತಿಯನ್ನು ಧ್ವಂಸಗೈದು ವಿಜೃಂಭಿಸುತ್ತಿರುವ ವಿಷಕಾರಿ ವಾತಾವರಣದಲ್ಲಿ ಶಮಿಗೆ ಹೆಗಲು ಕೊಟ್ಟ ಮತ್ತು ನಸೀಮ್ ಶಾನ ಲೇಸ್ ಕಟ್ಟಿದ ಕೊಹ್ಲಿಯಂತವರು ಅಗ್ನಿಪರೀಕ್ಷೆಗಳನ್ನು ಎದುರಿಸಬೇಕಾಗುತ್ತದೆ....
ಬೆಂಗಳೂರು: ರಾಜ್ಯಕ್ಕೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ತೆರಿಗೆ ಪಾಲನ್ನು ಇನ್ನಷ್ಟು ಕಡಿತಗೊಳಿಸಲು ಕೇಂದ್ರ ಸರ್ಕಾರ ಮಾಡುತ್ತಿರುವ ಪ್ರಯತ್ನ ಕರ್ನಾಟಕ ವಿರೋಧಿ ಮಾತ್ರವಲ್ಲ ಒಕ್ಕೂಟ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸಾರುವ ಸಂವಿಧಾನಕ್ಕೆ ಕೂಡಾ ವಿರುದ್ಧವಾಗಿದೆ ಎಂದು ಮುಖ್ಯಮಂತ್ರಿ...