AUTHOR NAME

ಕನ್ನಡ ಪ್ಲಾನೆಟ್

1523 POSTS
0 COMMENTS

ಚನ್ನಪಟ್ಟಣ: ಕಾಂಗ್ರೆಸ್ ಸರ್ಕಾರ ಹೆಚ್ಚು ಅನುದಾನ ನೀಡಿದೆ: ರಾಮಲಿಂಗಾರೆಡ್ಡಿ

ಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ನಾಲ್ಕು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡಿ ಪ್ರತಿ ಗ್ರಾಮದ ಅಭಿವೃದ್ಧಿಗೆ ಒತ್ತು ನೀಡಿದೆ ಎಂದು ಸಾರಿಗೆ ಮುಜರಾಯಿ ಹಾಗೂ ರಾಮನಗರ ಜಿಲ್ಲಾ...

ಸಮೋಸಾ ಕಾಣೆಯಾಗಿದ್ದಕ್ಕೆ ಸಿಐಡಿ ತನಿಖೆ?

ಶಿಮ್ಲಾ: ಮುಖ್ಯಮಂತ್ರಿಗಳಿಗಾಗಿ ತರಿಸಿದ್ದ 'ಸಮೋಸಾ' ಕಣ್ಮರೆಯಾಗಿರುವ ಬಗ್ಗೆ ಸಿಐಡಿ ತನಿಖೆಗೆ ಆದೇಶ ನೀಡಲಾಗಿದೆ ಎಂಬ ವಿಚಾರವು ಹಿಮಾಚಲ ಪ್ರದೇಶ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ವಿವಾದ ಸ್ಫೋಟಗೊಳ್ಳುತ್ತಿದ್ದಂತೆ ಅಂತಹ ಯಾವುದೇ...

ಬಿಜೆಪಿ, RSSನ ಒಬ್ಬರಾದರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದಾರೆಯೇ?: ಸಿಎಂ ಪ್ರಶ್ನೆ

ಸಂಡೂರು : ಮಹಾತ್ಮಗಾಂಧಿಯವರನ್ನು ಕೊಂದ ಗೋಡ್ಸೆಯಾಗಲಿ ಹಾಗೆಯೇ ಸಾವರ್ಕರ್ ಅವರಾಗಲೀ, ಗೋಳ್ವಾಲ್ಕರ್ ಅವರಾಗಲಿ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಜೈಲಿಗೆ ಹೋಗಿದ್ದಾರಾ ಎಂದು ಬಿಜೆಪಿ ಪರಿವಾರದ ಚರಿತ್ರೆಯನ್ನು ಕೆದಕಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಠೋರ...

15 ಕೋಟಿ ಮೌಲ್ಯದ ನಗದು, ಚಿನ್ನಾಭರಣ ದೋಚಿ ನೇಪಾಳಕ್ಕೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

ಬೆಂಗಳೂರು: ಮನೆಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಒಬ್ಬ ಮನೆ ಮಾಲೀಕರು ಊರಿಗೆ ಹೋಗಿದ್ದಾಗ ಮನೆಯಲ್ಲಿದ್ದ ನಗದು ಸೇರಿದಂತೆ 15 ಕೋಟಿ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ...

ಪಾಕಿಸ್ತಾನದಲ್ಲಿ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಸ್ಪೋಟ; 25 ಸಾವು

ನವದೆಹಲಿ: ಪಾಕಿಸ್ತಾನದ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಕನಿಷ್ಠ25 ಮಂದಿ ಮೃತಪಟ್ಟಿದ್ದಾರೆ ಎಂದು ವಿದೇಶಿ ಮಾಧ್ಯಮಗಳು ವರದಿ ಮಾಡಿವೆ. ಜಾಫರ್ ಎಕ್ಸ್ ಪ್ರೆಸ್ ರೈಲು ನಿಲ್ದಾಣಕ್ಕೆ ಆಗಮಿಸುವುದಕ್ಕೂ ಮುನನ್ ಈ...

ಟಿಪ್ಪು ಜಯಂತಿ: ನಿಷೇಧಾಜ್ಞೆ ಜಾರಿ

ಮಂಡ್ಯ: ಮೈಸೂರು ಹುಲಿ ಟಿಪ್ಪು ಜಯಂತಿ ಅಂಗವಾಗಿ ನಾಳೆ, ಭಾನುವಾರ ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಶ್ರೀರಂಗಪಟ್ಟಣ ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಆದೇಶ ಹೊರಡಿಸಿದ್ದಾರೆ. ನಾಳೆ ಬೆಳಗ್ಗೆ 6 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಮಂಡ್ಯ...

ಕೋವಿಡ್; ಮೃತರ ಹೆಸರಲ್ಲೂ ಭ್ರಷ್ಟಚಾರ ಮಾಡಿದ ಬಿಜೆಪಿಯನ್ನು ಕ್ಷಮಿಸಬೇಡಿ: ಸಿದ್ದರಾಮಯ್ಯ

ಸಂಡೂರು: ಬಿಜೆಪಿ ಸರ್ಕಾರದ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಮತ್ತು ಆರೋಗ್ಯ ಮಂತ್ರಿ ಶ್ರೀರಾಮುಲು ಇಬ್ಬರೂ ಕೋವಿಡ್ ಸಂದರ್ಭದಲ್ಲಿ ಚೀನಾದಿಂದ ಪಿಪಿಇ ಕಿಟ್ ತರಿಸಿ ಭ್ರಷ್ಟಾಚಾರ ನಡೆಸಿದ್ದಾರೆ. ಇವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿಯಲ್ಲಿ...

3 ಕ್ಷೇತ್ರಗಳಲ್ಲೂ ಎನ್‍ಡಿಎ ಗೆಲುವು: ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಉಪ ಚುನಾವಣೆ ನಡೆಯುವ 3 ಕ್ಷೇತ್ರಗಳಲ್ಲೂ ಬಿಜೆಪಿ-ಎನ್‍ಡಿಎ ಅಭ್ಯರ್ಥಿಗಳ ಗೆಲುವು ಖಚಿತ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರ ಸಂಸದೀಯ ಸಮಿತಿ ಸದಸ್ಯ ಬಿ.ಎಸ್. ಯಡಿಯೂರಪ್ಪ...

ಮಹಾರಾಷ್ಟ್ರ: ವ್ಯಾನ್‌ನಲ್ಲಿ ಸಾಗಿಸುತ್ತಿದ್ದ 3.70 ಕೋಟಿ ನಗದು ವಶ

ಮುಂಬೈ: ವಿಧಾನಸಭಾ ಚುನಾವಣೆ ನಡೆಯುತ್ತಿರುವ ಮಹಾರಾಷ್ಟ್ರದ ಪಾಲ್ಗರ್ ಜಿಲ್ಲೆಯಲ್ಲಿ ವ್ಯಾನ್‌ನಲ್ಲಿ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದರೂಪಾಯಿ 3.70 ಕೋಟಿಗೂ ಹೆಚ್ಚು ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಣ ಸಾಗಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಚುನಾವಣಾಧಿಕಾರಿಗಳು ಹಾಗೂ...

ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೊರೆನ್‌ ಆಪ್ತರ ಮನೆ ಮೇಲೆ IT ದಾಳಿ

ರಾಂಚಿ : ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶನಿವಾರ ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್ ಸೊರೆನ್‌ ಅವರ ಆಪ್ತ ಸುನೀಲ್‌ ಶ್ರೀವಾಸ್ತವ ಸೇರಿದಂತೆ ಒಟ್ಟು ಒಂಬತ್ತು ಮಂದಿ ಮನೆಗಳ ಮೇಲೆ ಇಂದು ದಾಳಿ ನಡೆಸಿದ್ದಾರೆ. ಇಂದು...

Latest news