AUTHOR NAME

ಕನ್ನಡ ಪ್ಲಾನೆಟ್

3446 POSTS
0 COMMENTS

ದೆಹಲಿ ಬಾಂಬ್‌ ಸ್ಫೋಟ: ಅಲ್-ಫಲಾಹ್ ವಿಶ್ವವಿದ್ಯಾಲಯದ ಮೇಲೆ ಇಡಿ ದಾಳಿ

ನವದೆಹಲಿ: ಇದೇ ನವೆಂಬರ್ 10ರಂದು ದೆಹಲಿಯ ಕೆಂಪು ಕೋಟೆ ಬಳಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹರಿಯಾಣದಲ್ಲಿರುವ ಅಲ್-ಫಲಾಹ್ ವಿಶ್ವವಿದ್ಯಾಲಯ ಸೇರಿದಂತೆ ದೆಹಲಿ ಮತ್ತು ಫರಿದಾಬಾದ್‌ ನ 25 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ಶೋಧ...

ಆರ್‌ ಜೆಡಿ ಸೋಲು: ಪಕ್ಷ, ಕುಟುಂಬದಿಂದ ಸಂಬಂಧ ಕಡಿದುಕೊಳ್ಳುತ್ತಿರುವುದಾಗಿ ಘೋಷಿಸಿದ ಲಾಲೂ ಪ್ರಸಾದ್‌ ಪುತ್ರಿ ರೋಹಿಣಿ ಆಚಾರ್ಯ

ಪಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆರ್‌ ಜೆಡಿ ನೆಲಕಚ್ಚುತ್ತಿದ್ದಂತೆ ಪಕ್ಷದ ವರಿಷ್ಠ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್‌ ಯಾದವ್‌ ಅವರ ಕುಟುಂಬದಲ್ಲೂ ಬಿರುಕು ಮೂಡಿದೆ. ಫಲಿತಾಂಶ ಪ್ರಕಟವಾದ ಒಂದು ದಿನದ ನಂತರ ಎಕ್ಸ್‌...

ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್‌ ಪ್ರತಿಭಟನೆ; ಬಿಜೆಪಿ ಚುನಾವಣಾ ಅಯೋಗ ವಿರುದ್ಧ ಆಕ್ರೋಶ

ಬೆಂಗಳೂರು: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗ ಜಂಟಿಯಾಗಿ ಮತ ಕಳ್ಳತನ ನಡೆಸುತ್ತಿದೆ ಎಂದು ಆರೋಪಿಸಿ ರಾಜ್ಯ ಯುವ ಕಾಂಗ್ರೆಸ್‌ ಘಟಕ ಬೆಂಗಳೂರಿನಲ್ಲಿ ಇಂದು ಪ್ರತಿಭಟನೆ ನಡೆಸಿ ಕ್ರೋಶ ವ್ಯಕ್ತಪಡಿಸಿತು. ಫ್ರೀಡಂ...

ನಕಲಿ ನಂದಿನಿ ತುಪ್ಪ ಸರಬರಾಜು: ಮೂವರ ಬಂಧನ, 1.50 ಕೋಟಿ ಮೌಲ್ಯದ ತುಪ್ಪ ಜಪ್ತಿ

ಬೆಂಗಳೂರು: ಕೆಎಂಎಫ್​ ನಂದಿನಿ ತುಪ್ಪ ರಾಜ್ಯ ಮಾತ್ರವಲ್ಲ, ದೇಶ ವಿದೇಶಗಳಲ್ಲೂ ಪ್ರಸಿದ್ಧಿ ಪಡೆದಿದೆ. ಇಂತಹ ಶುದ್ಧ ತುಪ್ಪದ ಹೆಸರು ಕೆಡಿಸಲು ಕಲಬೆರಕೆ ತುಪ್ಪ ಮಾರಾಟ ಮಾಡುತ್ತಿದ್ದ ಜಾಲವನ್ನು ಭೇದಿಸಿರುವ ಪೊಲೀಸರು ಸುಮಾರು 1.50...

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅಂತ್ಯಕ್ರಿಯೆ; ಅವರು ಇನ್ನು ನೆನಪು ಮಾತ್ರ

ಬೆಂಗಳೂರು: ವೃಕ್ಷಮಾತೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ಇಂದು ಬೆಂಗಳೂರಿನ ಜ್ಞಾನಭಾರತಿ ವಿಶ್ವವಿದ್ಯಾಲಯದ ಕಲಾಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. 114 ವರ್ಷದ ಸಾಲು ಮರದ...

ಬೆಳಗಾವಿ: 28 ಕೃಷ್ಣಮೃಗ ಸಾವು: ತನಿಖೆಗೆ ಆದೇಶಿಸಿದ ಸಚಿವ ಈಶ್ವರ್‌ ಖಂಡ್ರೆ

ಬೆಳಗಾವಿ: ಬೆಳಗಾವಿ ತಾಲ್ಲೂಕಿನ ಭೂತರಾಮನಹಟ್ಟಿಯ ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 28 ಕೃಷ್ಣಮೃಗ ಮೃತಪಟ್ಟ ಪ್ರಕರಣ ಕುರಿತು ತನಿಖೆ ನಡೆಸಲು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೂಚಿಸಿದ್ದಾರೆ. ಈ  ಮೃಗಾಲಯದಲ್ಲಿ ಗುರುವಾರ 8 ಮತ್ತು...

ಬಿಹಾರ: ಆರಂಭದಿಂದಲೂ ಚುನಾವಣೆ ನ್ಯಾಯ ಸಮ್ಮತವಾಗಿರಲಿಲ್ಲ: ರಾಹುಲ್‌ ಗಾಂಧಿ

ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆ ಆರಂಭದಿಂದಲೂ ನ್ಯಾಯಸಮ್ಮತವಾಗಿರಲಿಲ್ಲ. ಹಾಗಾಗಿ ನಾವು ಗೆಲ್ಲಲು ಸಾಧ್ಯವಾಗಲಿಲ್ಲ ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಹೇಳಿದ್ದಾರೆ. ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ಅವರು ಸಾಮಾಜಿಕ ಜಾಲತಾಣ ಎಕ್ಸ್‌...

ಕಾಶ್ಮೀರ: ಉಗ್ರನ ಮನೆಯಿಂದ ವಶಪಡಿಸಿಕೊಂಡ ಸ್ಫೋಟಕಗಳ ಸ್ಫೋಟ: 12 ಪೊಲೀಸರ ಸಾವು, 30 ಮಂದಿಗೆ ಗಂಭೀರ ಗಾಯ

ಶ್ರೀನಗರ:  ವೈಟ್ ಕಾಲರ್ ಭಯೋತ್ಪಾದನೆಗೆ ಸಂಬಂಧಿಸಿದಂತೆ ಫರೀದಾಬಾದ್‌ ನಲ್ಲಿ ವಶಪಡಿಸಿಕೊಳ್ಳಲಾಗಿದ್ದ ಸ್ಫೋಟಕಗಳ ಮಾದರಿಗಳನ್ನು ಪರಿಶೀಲಿಸುವ ಸಂದರ್ಭದಲ್ಲಿ ಸ್ಫೋಟ ಸಂಭವಿಸಿ 12 ಮಂದಿ ಪೊಲೀಸರು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಮೃತಪಟ್ಟಿದ್ದು, 30 ಮಂದಿ...

ರಾಜ್ಯಕ್ಕೆ ಕೇಂದ್ರ ಎಸಗುತ್ತಿರುವ ಅನ್ಯಾಯ ಕುರಿತು ಬಿಜೆಪಿ, ಜೆಡಿಎಸ್ ಸಂಸದರು ಬಾಯಿ ಬಿಡುತ್ತಿಲ್ಲ: ಸಿ.ಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯ ಕುರಿತು ಮಾತನಾಡುವುದೇ ಇಲ್ಲ.  ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರೂ ಸಹ ಒಂದೇ ಒಂದು ದಿನವೂ ರಾಜ್ಯಕ್ಕೆ ಕೇಂದ್ರ ಎಸಗುತ್ತಿರುವ  ಅನ್ಯಾಯದ ವಿರುದ್ಧ...

ಹೊಸ ಕಾರ್ಯತಂತ್ರ ರೂಪಿಸುವ ಅಗತ್ಯವಿದೆ:ಡಿಕೆ ಶಿವಕುಮಾರ್; ಇದು ಚುನಾವಣಾ ಆಯೋಗದ ಗೆಲವು ಎಂದ ಹರಿಪ್ರಸಾದ್‌

ಬೆಂಗಳೂರು:  ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ ಕಾಂಗ್ರೆಸ್‌ ಮತ್ತು ಮಿತ್ರಪಕ್ಷಗಳಿಗೆ ಪಾಠ ಕಲಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆದ  ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್  ಹೇಳಿದ್ದಾರೆ. ಬಿಹಾರದಲ್ಲಿ ಕಾಂಗ್ರೆಸ್‌ ನೇತೃತ್ವದ ಮಹಾಘಟಬಂಧನ್‌ ಕಳಪೆ ಸಾಧನೆ ಕುರಿತು...

Latest news