ಬೆಂಗಳೂರು: ಇಲ್ಲಿಯವರೆಗೆ ಬಹುಪಾಲು ಬೆಂಗಳೂರು ನಗರಕ್ಕೆ ಸೀಮಿತವಾಗಿದ್ದ ಅನ್ಯಭಾಷಿಕರಿಗೆ ಕನ್ನಡ ಕಲಿಕಾ ಕಾರ್ಯಕ್ರಮವನ್ನು ರಾಜ್ಯಾದ್ಯಂತ ವಿಸ್ತರಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರವು ತೀರ್ಮಾನಿಸಿದ್ದು, ಪೂರ್ವಭಾವಿ ಕ್ರಮಗಳಿಗೆ ಚಾಲನೆ ನೀಡಲು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ...
ವಿಜಯನಗರ: ನಮಗೆ ಅಧಿಕಾರ ನೀಡಿ ರಾಜ್ಯದ ಸೇವೆ ಮಾಡಲು ಆಶೀರ್ವಾದ ಮಾಡಿದ ಜನರ ಋಣ ತೀರಿಸಲು ನಮ್ಮ ಸರ್ಕಾರ ಆರನೆಯದಾಗಿ ಭೂ ಗ್ಯಾರಂಟಿ ಯೋಜನೆ ನೀಡುತ್ತಿದೆ. ಎಐಸಿಸಿ ಅಧ್ಯಕ್ಷರ ನಿರ್ದೇಶನದಂತೆ ಕಾಂಗ್ರೆಸ್ ಅಧಿಕಾರದಲ್ಲಿರುವವರೆಗೂ...
ಹೊಸಪೇಟೆ: ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆ ಈಡೇರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ಮುಂಬೈ: ಖ್ಯಾತ ಖಗೋಳ ಭೌತಶಾಸ್ತ್ರಜ್ಞ, ವೈಜ್ಞಾನಿಕ ಸಂವಹನಕಾರ ಮತ್ತು ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಡಾ. ಜಯಂತ್ ವಿಷ್ಣು ನಾರ್ಲಿಕರ್ ಅವರು ಇಂದು (ಮಂಗಳವಾರ, ಮೇ 20) ಪುಣೆಯಲ್ಲಿ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.
ವಿಶ್ವವಿಜ್ಞಾನ...
ಯೂಟ್ಯೂಬರ್ ಧ್ರುವ್ ರಾಥಿ ಇತ್ತೇಚೆಗೆ AI ಬಳಸಿ ಮಾಡಿದ ವಿಡಿಯೋದಿಂದ ಸಿಖ್ ಧರ್ಮದ, ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ ಎಂದು ಸಿಖ್ ಧರ್ಮದವರಿಂದ ಸಾಕಷ್ಟು ಟೀಕೆಗೆ ಗುರಿಯಾಗಿದ್ದಾರೆ.
ಇತ್ತೀಚೆಗೆ ಧ್ರುವ್ ರಾಥಿ “ದಿ ಸಿಖ್...
ನವದೆಹಲಿ: ನ್ಯಾಯಾಂಗ ಸೇವೆಗೆ ಸೇರಲು ಅಭ್ಯರ್ಥಿಯು ಕನಿಷ್ಠ ಮೂರು ವರ್ಷಗಳ ವಕೀಲಿ ವೃತ್ತಿಯ ಅನುಭವ ಹೊಂದಿರಬೇಕು ಎಂದು ಇಂದು ಸುಪ್ರೀಂ ಕೋರ್ಟ್ ನೀಡಿದೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಎ.ಜಿ...
ಹೊಸಪೇಟೆ: ಸರ್ಕಾರಕ್ಕೆ 2 ವರ್ಷ ತುಂಬಿರುವ ಸಂಭ್ರಮದ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಹಮ್ಮಿಕೊಂಡಿರುವ ಸಾಧನಾ ಸಮಾವೇಶ ಆರಂಭವಾಗಿದೆ. ಸಮಾರಂಭದಲ್ಲಿ ಪಕ್ಷದ ಮುಖಂಡರ ಜತೆಗೆ ಲಕ್ಷಾಂತರ ಕಾರ್ಯಕರ್ತರು ಭಾಗಿಯಾಗಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ...
ಬೆಂಗಳೂರು: ರಾಜ್ಯದಲ್ಲಿ ವಾಯುಭಾರ ಕುಸಿತದಿಂದಾಗಿ ಇಂದೂ ಸಹ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಮಳೆ ಆರ್ಭಟ ಮುಂದುವರೆಯಲಿದ್ದು, 10 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ...
ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ನಲ್ಲಿ ಇಂದು ನಡೆಯಿತು.ಈ ಪ್ರಕರಣದಲ್ಲಿ ಪವಿತ್ರಾ ಗೌಡ ಅವರು ಎ-1 ಆರೋಪಿಯಾಗಿದ್ದರೆ ನಟ ದರ್ಶನ್ ಎ-2 ಆರೋಪಿಯಾಗಿದ್ದಾರೆ....
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಕಳೆದ ಎರಡು ವರ್ಷಗಳಲ್ಲಿ ಹಲವು ಬಾರಿ ಅಬಕಾರಿ ಹಾಗೂ ಪರವಾನಗಿ ಶುಲ್ಕವನ್ನು ಏರಿಕೆ ಮಾಡುತ್ತಾ ಬಂದಿದೆ. ಈ ಬೆಲೆ ಏರಿಕೆಯನ್ನು ಖಂಡಿಸಿ ಡಿಸ್ಟಿಲರಿಗಳು ಮತ್ತು...