ವಿಶೇಷ ಲೇಖನ
ಭಾರತೀಯರ ಮನಸಿನಲ್ಲಿ ಅಚ್ಚಳಿಯದೇ ಸದಾ ಶಾಶ್ವತವಾಗಿರುವ ಪ್ರಮುಖ ಹೆಸರುಗಳಲ್ಲಿ ಮಹಾತ್ಮ ಗಾಂಧೀಜಿಯವರದೂ ಒಂದು. ನಾಳೆ ಅವರ ಹುಟ್ಟುಹಬ್ಬ. ಆ ಪ್ರಯುಕ್ತ (ಅ. 2) ಅವರನ್ನು ನೆನೆದು ಅವರ ಕೊಡುಗೆ, ತತ್ವ...
ಬೆಂಗಳೂರು: ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನದ ದಂಪತಿ ಸೇರಿ ನಾಲ್ವರು ವಿದೇಶಿಗರ ಬಂಧನದ ನಂತರ ಹಲವು ತನಿಖಾ ಏಜೆನ್ಸಿಗಳು ವಿಚಾರಣೆ ತೀವ್ರಗೊಳಿಸಿವೆ.
ಪಾಕ್ ಪ್ರಜೆ ರಶೀದ್ ಅಲಿ ಸಿದ್ದಿಕಿ, ಪತ್ನಿ ಆಯೇಷಾ ಹನೀಫ್ ಅವರನ್ನು ನಿನ್ನೆ...
ಹೊಸದಿಲ್ಲಿ: ಅಕ್ರಮ ಹಣ ವರ್ಗಾವಣೆಯ ಪ್ರಸ್ತಾಪವೇ ಇಲ್ಲದ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವುದಕ್ಕೆ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಈ ಕುರಿತು ಎಕ್ಸ್ ಸಾಮಾಜಿಕ...
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮೊಕದ್ದಮೆ ದಾಖಲಿಸಿರುವುದಕ್ಕೆ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಆಕ್ರೋಶ ವ್ಯಕ್ತಪಡಿಸಿದ್ದು ಇದು ದ್ವೇಷದ ರಾಜಕಾರಣ ಎಂದು ಕಿಡಿಕಾರಿದ್ದಾರೆ.
ಫೇಸ್ ಬುಕ್ ಪೋಸ್ಟ್ ಮೂಲಕ ಸಚಿವ ಮಹದೇವಪ್ಪ...
ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡಲಾಗುವ ಲಡ್ಡುಗಳನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಕುರಿತು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಡೆಸಿ,...
ಶಾಲಾ ಮಕ್ಕಳಿಗೆ ಮಧ್ಯಾಹ್ನದ ಪೌಷ್ಠಿಕಾಂಶಯುಕ್ತ ಬಿಸಿಯೂಟ ನೀಡುವ ಯೋಜನೆಯಲ್ಲಿ ಕರ್ನಾಟಕ ಇಡೀ ದೇಶಕ್ಕೆ ಮಾದರಿ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಭಿಪ್ರಾಯಪಟ್ಟರು.
ಬ್ಯಾಟರಾಯನಪುರ ಕ್ಷೇತ್ರ ಚಿಕ್ಕಜಾಲದಲ್ಲಿ ಅಕ್ಷಯ ಪಾತ್ರ ಪೌಂಡೇಷನ್ ಆರಂಭಿಸಿರುವ 75ನೇ...
KSRTC ಬಸ್ ಆಯಾತಪ್ಪಿ ನಿಂತಿದ್ದ ಕಂಟೈನರ್ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಂಡ್ಯ ಹೊರವಲಯದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಸ್ಯಾಂಜೋ ಆಸ್ಪತ್ರೆ ಬಳಿ...
ಪ್ರೊ.ಕೆ. ಎಸ್ ಭಗವಾನ್ ತಾಯಿ ಚಾಮುಂಡೇಶ್ವರಿ ವಿಚಾರದಲ್ಲಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಅವರ ಮಾತಿಗೆ ಯಾರೂ ಮಹತ್ವ ಕೊಟ್ಟಿಲ್ಲ, ಕೊಡಬಾರದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ...
ಬಿಜೆಪಿ ಪ್ರಮುಖ ನಾಯಕರೊಬ್ಬರು ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು 1200 ಕೋಟಿ ರುಪಾಯಿಗಳನ್ನು ಸಂಗ್ರಹಿಸಿದ್ದಾರೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪದ ಕುರಿತು ಕಾಂಗ್ರೆಸ್ ಪಕ್ಷ ದೂರು ದಾಖಲಿಸಲಿದೆ ಎಂದು ಕೆ.ಪಿ.ಸಿ.ಸಿ...
ರಾಜ್ಯದಲ್ಲಿ ರಾಜಕಾರಣ ಕೆಳಮಟ್ಟಕ್ಕೆ ಹೋಗಿದೆ. ವಿರೋಧ ಪಕ್ಷ ಹಣಿಯಲು ಹಲವಾರು ಕೇಸ್ ಹಾಕಿಸಿ, ಹಿರಿಯ ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಳ್ಳುವ ಮಟ್ಟಕ್ಕಿಳಿದಿದ್ದಾರೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳಿಗೆ...