AUTHOR NAME

ಕನ್ನಡ ಪ್ಲಾನೆಟ್

2505 POSTS
0 COMMENTS

ಬಂಡೀಪುರ ರಾತ್ರಿ ಸಂಚಾರ: ಸರ್ವಸಮ್ಮತ ನಿರ್ಧಾರ- ಈಶ್ವರ ಖಂಡ್ರೆ

ನವದೆಹಲಿ: ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ವಿಷಯ ಅತ್ಯಂತ ಸೂಕ್ಷ್ಮವಾಗಿದ್ದು, ಮುಖ್ಯಮಂತ್ರಿಯವರೊಂದಿಗೆ ಸಮಾಲೋಚಿಸಿ, ಕಾನೂನು ತಜ್ಞರ ಅಭಿಪ್ರಾಯ ಪಡೆದು ಸರ್ವಸಮ್ಮತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ...

ಆಂಕರಿಂಗ್‌ ನಲ್ಲಿ ಪುರುಷರಿಗಿಲ್ಲದ ವಯಸ್ಸಿನ ಮಿತಿ ಮಹಿಳಾ ಆಂಕರ್‌ ಗಳಿಗೆ ಮಾತ್ರ ಏಕೆ: ಕೆ.ವಿ.ಪ್ರಭಾಕರ್‌ ಪ್ರಶ್ನೆ

ಬೆಂಗಳೂರು: ಪತ್ರಿಕಾ ವೃತ್ತಿ ಮಹಿಳೆಯರಿಗಲ್ಲ ಎನ್ನುವ ಮಾತು ಈಗ ಸಂಪೂರ್ಣ ಸುಳ್ಳಾಗಿದ್ದು, ಪತ್ರಿಕಾ ವೃತ್ತಿಯ ಘನತೆ ಮತ್ತು ಪ್ರಜಾಪ್ರಭುತ್ವವನ್ನು ಕಾಪಾಡುವಲ್ಲಿ ಪತ್ರಕರ್ತೆಯರ ಪಾತ್ರ ಪ್ರಾಮುಖ್ಯತೆ ಪಡೆದುಕೊಂಡಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್‌...

ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬಲು ಎಐಸಿಸಿಯಿಂದ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

ನವದೆಹಲಿ: ಎಐಸಿಸಿಯು ಪಕ್ಷದ ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬಿ ಸಂಘಟನೆಗೆ ಹೊಸ ಸ್ವರೂಪ ನೀಡಲು ಮುಂದಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ದೆಹಲಿಯಲ್ಲಿ ನಡೆಯುತ್ತಿರುವ ಜಿಲ್ಲಾ ಅಧ್ಯಕ್ಷರುಗಳ ಸಭೆ ವೇಳೆ ಕೆಪಿಸಿಸಿ ಅಧ್ಯಕ್ಷರೂ...

ನಿವೃತ್ತ ಪೊಲೀಸ್ ಮಹಾನಿರ್ದೇಶಕ ಬಿ.ಎನ್.ಗರುಡಾಚಾರ್ ನಿಧನ

ಬೆಂಗಳೂರು: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಬಿ.ಎನ್.ಗರುಡಾಚಾರ್ ಅವರು ಶುಕ್ರವಾರ ಮುಂಜಾನೆ ನಿಧನರಾದರು. ಮೃತರಿಗೆ ಶಾಸಕ ಉದಯ್ ಗರುಡಾಚಾರ್ ಸೇರಿದಂತೆ ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಇವರಿಗೆ 96 ವರ್ಷ ವರ್ಷವಾಗಿತ್ತು. ಬಸವನಗುಡಿಯ...

ಸರ್ಕಾರಿ ಜಮೀನು ಒತ್ತುವರಿ ಆರೋಪ: ಕೇಂದ್ರ ಸಚಿವ ಕುಮಾರಸ್ವಾಮಿ ಅರ್ಜಿ ಆದೇಶ ವಿಸ್ತರಿಸಿದ ಹೈಕೋರ್ಟ್‌

ಬೆಂಗಳೂರು: ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿ ಸರ್ಕಾರಿ ಜಮೀನುಗಳ ಒತ್ತುವರಿ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ರಾಮನಗರ ತಹಶೀಲ್ದಾರ್‌ ಅವರು, ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ನೀಡಿರುವ ನೋಟಿಸ್‌ ಅನ್ವಯ ಯಾವುದೇ...

ಪತ್ನಿ ಕೊಂದು ಮೃತದೇಹವನ್ನು ಸೂಟ್‌ ಕೇಸ್‌ ನಲ್ಲಿ ತುಂಬಿದ್ದ ಪತಿ; ಕೊನೆಗೂ ಆರೋಪಿ ರಾಕೇಶ್‌ ಬಂಧಿಸಿದ ಪೊಲೀಸರು

ಬೆಂಗಳೂರು: ಪತ್ನಿಯನ್ನು ಕೊಂದು ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಸೂಟ್ ಕೇಸ್ ನಲ್ಲಿ ತುಂಬಿಟ್ಟಿದ್ದ ಅಮಾನುಷ ಘಟನೆ ಬೆಂಗಳೂರಿನ ಹುಳಿಮಾವು ಸಮೀಪದ ದೊಡ್ಡ ಕನ್ನಹಳ್ಳಿಯ ಮನೆಯೊಂದರಲ್ಲಿ ನಡೆದಿದೆ. ಮಹಾರಾಷ್ಟ್ರ ಮೂಲದ ಆರೋಪಿ...

ಇಂದಿನಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಆರು ದಿನ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಶುಕ್ರವಾರದಿಂದ ಆರು ದಿನಗಳ ಕಾಲ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೈಸೂರು ಮತ್ತು ಕೊಡಗು ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಶುಕ್ರವಾರದಂದು ಗುಡುಗು...

ಬರಗೂರು ರಾಮಚಂದ್ರಪ್ಪ ಅವರಿಗೆ ‘ರಾಜ್‌ಕುಮಾರ್ ಪ್ರಶಸ್ತಿ’

ಬೆಂಗಳೂರು: ಕನ್ನಡ ಜನಶಕ್ತಿ ಕೇಂದ್ರ ನೀಡುವ ‘ವರನಟ ಡಾ.ರಾಜ್‌ಕುಮಾರ್ ಪ್ರಶಸ್ತಿ’ಗೆ ಸಾಹಿತಿ ಬರಗೂರು ರಾಮಚಂದ್ರಪ್ಪ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ರೂ.25 ಸಾವಿರ ನಗದು ಒಳಗೊಂಡಿದೆ. ಕನ್ನಡ ನಾಡು ನುಡಿಗೆ ಅನನ್ಯ ಸೇವೆ ಸಲ್ಲಿಸುತ್ತಿರುವ ನಾಡಿನ...

ಪರಿಶಿಷ್ಟರ ಜಾತಿಗಣತಿಯ ಜಾಗೃತಿ ಮೂಡಿಸಿ: ಮಾಜಿ ಸಚಿವ ಎಚ್‌. ಆಂಜನೇಯ ಕರೆ

ಬೆಂಗಳೂರು: ಒಳ ಮೀಸಲಾತಿ ಕಲ್ಪಿಸುವ ಉದ್ದೇಶದಿಂದ ಪರಿಶಿಷ್ಟ ಜಾತಿಗೆ ಸೀಮಿತಗೊಳಿಸಿ ಜಾತಿಗಣತಿಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಒಳ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಎಲ್ಲರೂ ತಮ್ಮ ಹೋರಾಟಗಳನ್ನು ಸ್ಥಗಿತಗೊಳಿಸಿ ಪರಿಶಿಷ್ಟರು...

ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್‌ ಜಾಮೀನು ಅರ್ಜಿ ವಜಾ

ಬೆಂಗಳೂರು: ದುಬೈನಿಂದ ಚಿನ್ನವನ್ನು ಕಳ್ಳಸಾಗಣೆ ಮಾಡಿಕೊಂಡು ಬಂದಿದ್ದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟಿ ರನ್ಯಾ ರಾವ್‌ ಅವರ ಜಾಮೀನು ಅರ್ಜಿಯನ್ನು ಬೆಂಗಳೂರಿನ 64 ನೇ ಸಿಸಿಎಚ್ ನ್ಯಾಯಾಲಯ ವಜಾ ಮಾಡಿದೆ. ಮಂಗಳವಾರ ಜಾಮೀನು...

Latest news