AUTHOR NAME

ಕನ್ನಡ ಪ್ಲಾನೆಟ್

2806 POSTS
0 COMMENTS

ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ ಮುಟ್ಟಿಸಿದ ಲೋಕಾಯುಕ್ತ ಇಲಾಖೆ

ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ ಮುಟ್ಟಿಸಿದ್ದಾರೆ. ಬೆಂಗಳೂರು ನಗರದ ನಗರ ಮತ್ತು ಗ್ರಾಮೀಣ ಯೋಜನಾ ನಿರ್ದೇಶನಾಲಯದ ಹೆಚ್ಚುವರಿ ನಿರ್ದೇಶಕ ಮುರಳಿ ಟಿ.ವಿ, ತುಮಕೂರಿನ ನಿರ್ಮಾಣ ಕೇಂದ್ರದ...

ಯುದ್ಧೋತ್ತರ….

ನಮ್ಮ ಜೊತೆಗೆ ಬರುವವರ ಸಂಖ್ಯೆ ಕಡಿಮೆಯಾಗುತ್ತಿದೆ. ನಾವು ಆತಂಕವಾದವನ್ನು ಸಮರ್ಥವಾಗಿ ಎದುರಿಸಿದರೆ ಮಾತ್ರ ಸಾಕಾಗುವುದಿಲ್ಲ. ಅದರ ವಿರಾಟ್ ಸ್ವರೂಪವನ್ನು ಜಗತ್ತಿನ ಮುಂದೆ ಹೆಚ್ಚು ಹೆಚ್ಚು ನಿಖರವಾಗಿ, ಕುರುಡರಿಗೂ ಸ್ಪಷ್ಟವಾಗಿ ಕಾಣುವಂತೆ, ಗಟ್ಟಿಯಾದ ಧ್ವನಿಯಲ್ಲಿ...

2025ರ ಸಾಲಿನ ಭಾಷಾಂತರ ಪ್ರಶಸ್ತಿಗೆ ಪ್ರವೇಶಗಳನ್ನು ಆಹ್ವಾನಿಸಿದ ಕೇಂದ್ರ ಸಾಹಿತ್ಯ ಅಕಾಡೆಮಿ

ಬೆಂಗಳೂರು: ಕೇಂದ್ರ ಸಾಹಿತ್ಯ ಅಕಾಡೆಮಿಯು 2025ರ ಸಾಲಿನ ಭಾಷಾಂತರ ಪ್ರಶಸ್ತಿಗೆ ಪ್ರವೇಶಗಳನ್ನು ಆಹ್ವಾನಿಸಿದೆ. ಇಲ್ಲಿ ನೀಡಲಾಗಿರುವ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅದರೊಂದಿಗೆ ಅನುವಾದಿತ ಪುಸ್ತಕದ ಒಂದು ಪ್ರತಿಯನ್ನು ಇದೇ ಮೇ 31...

ಬರ್ತ್‌ ಡೇ ಆಚರಿಸಬೇಡಿ: ಅಭಿಮಾನಿಗಳಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ

ಬೆಂಗಳೂರು: ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಹೋರಾಡುತ್ತಿರುವ ಈ ಸಂದರ್ಭದಲ್ಲಿ ನಾಳೆ ಗುರುವಾರ, ಮೇ 15 ರಂದು ಯಾರೂ ನನ್ನ ಜನ್ಮದಿನಾಚರಣೆಯನ್ನು ಆಚರಿಸಬಾರದು ಎಂದು ಉಪ ಮುಖ್ಯಮಂತ್ರಿ ಡಿ.ಕೆ....

ಕೇಂದ್ರದ ಯೋಜನೆಗಳಿಗೆ ಕೇಂದ್ರದಿಂದ ಬಾರದ ಹಣ: ಸಿಎಂ ಸಿದ್ದರಾಮಯ್ಯ ಅಸಮಾಧಾನ

ಬೆಂಗಳೂರು: ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರದಿಂದ ಹಣ ಬಾರದೇ ಇರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಕೊಠಡಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ ದಿಶಾ ಸಮಿತಿ ಸಭೆಯಲ್ಲಿ ಅವರು...

ಓದಿದ್ದು ಇಂಜಿನಿಯರಿಂಗ್;‌ ವೃತ್ತಿ ಮಾತ್ರ ಕಳ್ಳತನ; ಕೊನೆಗೂ ಅರೆಸ್ಟ್‌

ಬೆಂಗಳೂರು: ಒಂದೇ ದಿನದಲ್ಲಿ ಮೂರು ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೆಕ್ಯಾನಿಕಲ್ ಇಂಜಿನಿಯರ್ ಪದವೀಧರನಾಗಿರುವ ಆಂಧ್ರಪ್ರದೇಶ ಕೆಂಪಲ್ಲಿ ಮೂಲದ ಶ್ರೀನಿವಾಸ್ (35) ಬಂಧಿತ ಆರೋಪಿಯಾಗಿದ್ದು, ಈತನ ಮೇಲೆ ಈವರೆಗೂ 90ಕ್ಕೂ...

ವಿದೇಶಿ ಪ್ರಜೆಯನ್ನು ಬೆದರಿಸಿ ಸುಲಿಗೆ ಮಾಡಿದ್ದ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಕ್ಯಾಮರೂನ್ ದೇಶದ ಪ್ರಜೆಯನ್ನು ಬೆದರಿಸಿ ದರೋಡೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಕೊಡಿಗೇಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಿಜ್ವಾನ್ ಪಾಶಾ (25) ಹಾಗೂ ಕೃತಿಕ್ ಪ್ರೀತಂ (25) ಬಂಧಿತ ಆರೋಪಿಗಳು. ಇವರಿಂದ ಪಾಸ್‌...

ಉಗ್ರರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನೇ ಕಳುಹಿಸಿದ್ದೆವು: ಮ.ಪ್ರ.ಬಿಜೆಪಿ ಸಚಿವರ ವಿವಾದಾತ್ಮಕ ಹೇಳಿಕೆ

ನವದೆಹಲಿ: ಯಾರು ನಮ್ಮ ದೇಶದ ಹೆಣ್ಣುಮಕ್ಕಳ ಸಿಂಧೂರವನ್ನು ಅಳಿಸಿದರೊ ಅವರಿಗೆ ತಕ್ಕ ಪಾಠ ಕಲಿಸಲು ಅವರ ಸಹೋದರಿಯನ್ನೇ ಕಳುಹಿಸಿದ್ದೆವು ಎಂದು ಕರ್ನಲ್‌ ಸೋಫಿಯಾ ಖುರೇಷಿ ಅವರ ಕುರಿತು ಮಧ್ಯಪ್ರದೇಶದ ಸಚಿವ ವಿಜಯ್‌ ಶಾ...

ಪಾಕ್ ಹೈಕಮಿಷನ್ ಅಧಿಕಾರಿ ಉಚ್ಚಾಟಿಸಿದ ಭಾರತ: ದೇಶ ತೊರೆಯಲು ಸೂಚನೆ

ನವದೆಹಲಿ: ಪಾಕಿಸ್ತಾನದ ಹೈಕಮಿಷನ್‌ ನಲ್ಲಿ ಕೆಲಸ ಮಾಡುತ್ತಿರುವ ಪಾಕಿಸ್ತಾನಿ ಅಧಿಕಾರಿಯೊಬ್ಬರು ತಮ್ಮ ಅಧಿಕೃತ ಸ್ಥಾನಮಾನಕ್ಕೆ ಹೊಂದಿಕೆಯಾಗದ ಚಟುವಟಿಕೆಗಳಲ್ಲಿ ತೊಡಗಿದ್ದಕ್ಕಾಗಿ ಭಾರತ ಅವರನ್ನು ಹೊರಹಾಕಿದೆ. ವಿದೇಶಾಂಗ ಸಚಿವಾಲಯವು ಅಧಿಕಾರಿಗೆ ಭಾರತವನ್ನು ತೊರೆಯಲು 24 ಗಂಟೆಗಳ ಕಾಲಾವಕಾಶ...

ಯಾವ ಆಧಾರದಲ್ಲಿ ಕದನ ವಿರಾಮ: ಸಚಿವ ದಿನೇಶ್ ಗುಂಡೂರಾವ್ ಪ್ರಶ್ನೆ

ಬೆಂಗಳೂರು: ಭಾರತೀಯ ಸೇನೆಯಿಂದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ನಡೆಯುತ್ತಿದ್ದಾಗಲೇ ಯಾವ ಆಧಾರದಲ್ಲಿ ಕದನ ವಿರಾಮ ಒಪ್ಪಿಕೊಳ್ಳಲಾಗಿದೆ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿಯವರು ಸ್ಪಷ್ಟಪಡಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್ ಆಗ್ರಹಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರ...

Latest news