AUTHOR NAME

ಕನ್ನಡ ಪ್ಲಾನೆಟ್

3334 POSTS
0 COMMENTS

ಹೆಬ್ಬಾಳ ಕ್ಷೇತ್ರದಲ್ಲೂ ನಡೆದಿತ್ತು ಮತ ಕಳವು!: ಮಾಹಿತಿ ಬಹಿರಂಗಪಡಿಸಿದ ಸಚಿವ ಬೈರತಿ ಸುರೇಶ್

ಬೆಂಗಳೂರು: 2023 ರಲ್ಲಿ ನಡೆದಿದ್ದ ವಿಧಾನಸಭೆ ಚುನಾವಣೆಯಲ್ಲಿ ಬೆಂಗಳೂರು ನಗರದ ಹೆಬ್ಬಾಳ ಕ್ಷೇತ್ರದಲ್ಲಿಯೂ ವೋಟ್ ಚೋರಿ ನಡೆದಿತ್ತು ಎಂಬ ಸ್ಫೋಟಕ ಮಾಹಿತಿಯನ್ನು ಕ್ಷೇತ್ರದ ಶಾಸಕರೂ ಆಗಿರುವ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಬಹಿರಂಗಪಡಿಸಿದ್ದಾರೆ. ಹೆಬ್ಬಾಳ...

ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಜಾತಿ ಗಣತಿ; ವಿವರ ನೀಡಿದ ಮುಖ್ಯಮಂತ್ರಿಗಳು; ಗಣತಿಯಲ್ಲಿ ಭಾಗವಹಿಸಲು ಮನವಿ

ಬೆಂಗಳೂರು: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ  ನಡೆಸುವ ಗಣತಿದಾರರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಆಗಮಿಸಿ ಮಾಹಿತಿ ಪಡೆದುಕೊಂಡರು. ಅವರ ಕಾವೇರಿ ನಿವಾಸದಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಆಗಮಿಸಿದ್ದ...

ಶಾಲಾ ಮೈದಾನಗಳ ಬಳಕೆಗೆ ನಿರ್ಬಂಧ; ಸಚಿವ ಸಂಪುಟ ನಿರ್ಧಾರ; ಆರ್‌ ಎಸ್‌ ಎಸ್‌ ಚಟುವಟಿಕೆಗಳಿಗೆ ಕಡಿವಾಣ

ಬೆಂಗಳೂರು: ಸರ್ಕಾರಿ ಶಾಲಾ ಕಾಲೇಜುಗಳ ಆವರಣಗಳಲ್ಲಿ ಖಾಸಗಿ ಅಥವಾ ಸರ್ಕಾರೇತರ ಸಂಘಸಂಸ್ಥೆಗಳ ಚಟುವಟಿಕೆಗಳನ್ನು ನಡೆಸಲು ಇನ್ನು ಮುಂದೆ ಪೂರ್ವಾನುಮತಿ ಪಡೆದುಕೊಳ್ಳುವುದು ಕಡ್ಡಾಯವಾಗಿದೆ. ಈ ಸಂಬಂಧ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ...

ಸಚಿವ ಪ್ರಿಯಾಂಕ್‌ ಖರ್ಗೆಗೆ ಬೆದರಿಕೆ ಹಾಕಿದ್ದ ಆರೋಪಿ ದಾನಪ್ಪ ನರೋನೆ ಮಹಾರಾಷ್ಟ್ರದಲ್ಲಿ ಬಂಧನ

ಬೆಂಗಳೂರು: ಬೆಂಗಳೂರು: ಎಲ್ಲಾ ಸರ್ಕಾರಿ, ಸಾರ್ವಜನಿಕ ಸ್ಥಳಗಳಲ್ಲಿ ಆರ್‌ ಎಸ್‌ ಎಸ್ ನ ಚಟವಟಿಕೆಗಳನ್ನು ನಿರ್ಬಂಧಿಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ...

ಅನೈತಿಕ, ಅಕ್ರಮ ಚಟುವಟಿಕೆಗಳನ್ನು ನಡೆಸಲೆಂದೇ ಆರ್‌ಎಸ್ಎಸ್ ನೊಂದಣಿ ಮಾಡಿಸಿಲ್ಲ: ಹರಿಪ್ರಸಾದ್‌ ವಾಗ್ದಾಳಿ

ಬೆಂಗಳೂರು: ಬಿಜೆಪಿ ಹೇಳೋದು ಮಾತ್ರ ಆಚಾರ, ನಡೆದುಕೊಳ್ಳುವುದೆಲ್ಲ ಅನಾಚರವೇ. ಶಾಲೆ, ಸರ್ಕಾರಿ ಆವರಣಗಳು ಶಿಕ್ಷಣೇತರ ಚಟುವಟಿಕೆಗಳಿಂದ ದೂರ ಇರಬೇಕೆಂದು @BJP4Karnataka  ಸರ್ಕಾರದ ಅವಧಿಯಲ್ಲೇ ಆದೇಶ ಮಾಡಿರುವುದನ್ನ ಬಿಜೆಪಿ ಮರೆತಂತಿದೆ. ಇದು ಬಿಜೆಪಿಯ ಜಾಣ...

ಡೊನಾಲ್ಡ್ ಟ್ರಂಪ್ ಕಂಡರೆ ಪ್ರಧಾನಿ ನರೇಂದ್ರ ಮೋದಿಗೆ ಭಯ ಏಕೆ?; ರಾಹುಲ್‌ ಗಾಂಧಿ ಪ್ರಶ್ನೆ

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಂಡರೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಯ ಉಂಟಾಗುತ್ತದೆ ಎಂದು ಕಾಂಗ್ರೆಸ್‌ ಮುಖಂಡ, ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಲೇವಡಿ ಮಾಡಿದ್ದಾರೆ. ರಷ್ಯಾದಿಂದ ತೈಲ...

ಬೆಂಗಳೂರಿನಲ್ಲಿ ವರ್ಷಕ್ಕೆ 943 ಟನ್ ಆಹಾರ ವೇಸ್ಟ್ ಆಗುತ್ತಿದೆ: ಸಿಎಂ.ಸಿದ್ದರಾಮಯ್ಯ ಕಳವಳ

ಬೆಂಗಳೂರು: ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು: ಅದಕ್ಕೇ ಅನ್ನಭಾಗ್ಯ ಜಾರಿಗೆ ತಂದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಆಹಾರ ಮತ್ತು ನಾಗರಿಕ‌ ಸರಬರಾಜು ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ...

RSS ಹಾಗೂ ಇತರೆ ಸಂಘ ಸಂಸ್ಥೆಗಳ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗಿಯಾಗದಂತೆ ಸುತ್ತೋಲೆ ಹೊರಡಿಸಲು ಮನವಿ

ಬೆಂಗಳೂರು: ಆರ್ ಎಸ್ ಎಸ್ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗಿಯಾಗದಂತೆ ಕ್ರಮ ಕೈಗೊಳ್ಳಲು ಸುತ್ತೋಲೆ ಹೊರಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಪತ್ರ ಬರೆದಿದ್ದಾರೆ. ಕರ್ನಾಟಕ...

ಜಿಬಿಎ ವ್ಯಾಪ್ತಿಯಲ್ಲಿ 5 ಪಾಲಿಕೆಗಳ 100 ಪ್ರಮುಖ ರಸ್ತೆಗಳ ಸಮಗ್ರ ಅಭಿವೃದ್ಧಿಗೆ ಕ್ರಮ: ಆಯುಕ್ತ ಮಹೇಶ್ವರ್ ರಾವ್

ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ 5 ಪಾಲಿಕೆಗಳ 100 ಪ್ರಮುಖ ರಸ್ತೆಗಳನ್ನು ಗುರುತಿಸಿ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವ ಸಲುವಾಗಿ ಯೋಜನೆ ರೂಪಿಸಲು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್...

ಅಲೆಮಾರಿಗಳಿಗೆ  ಶೇ. 1ರಷ್ಟು ಮೀಸಲಾತಿ, ಪ್ರತ್ಯೇಕ ಅಭಿವೃದ್ಧಿ ನಿಗಮ, ವಿಶೇಷ ಆರ್ಥಿಕ ಪ್ಯಾಕೇಜ್: ತಾತ್ವಿಕ ಒಪ್ಪಿಗೆ

ನವದೆಹಲಿ: ಅಲೆಮಾರಿಗಳಿಗೆ  ಶೇ. 1ರಷ್ಟು ಮೀಸಲಾತಿ, ಪ್ರತ್ಯೇಕ ಅಭಿವೃದ್ಧಿ ನಿಗಮ ಹಾಗೂ ವಿಶೇಷ ಆರ್ಥಿಕ ಪ್ಯಾಕೇಜ್ ಗೆ ಕರ್ನಾಟಕ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ. ವಿಧಾನಪರಿಷತ್‌ ಸದಸ್ಯ ಬಿಕೆ ಹರಿಪ್ರಸಾದ್‌ ಮಧ್ಯಸ್ಥಿಕೆಯಲ್ಲಿ ನಡದ...

Latest news