ಬೆಂಗಳೂರು: ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು 519 ಮೀಟರನಿಂದ 524.256 ವರೆಗೆ ಎತ್ತರಿಸಲು ಕಾನೂನಾತ್ಮಕವಾಗಿ ಯಾವುದೇ ತೊಡಕುಗಳು ಇಲ್ಲದೇ ಇರುವುದರಿಂದ ಅಣೆಕಟ್ಟೆಯ ಎತ್ತರವನ್ನು ಹೆಚ್ಚಳ ಮಾಡಬೇಕೆಂದು ಉತ್ತರ ಕರ್ನಾಟಕದ ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು...
ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಕೋಮು ಹತ್ಯೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಗಳಿಗೆ ಸೀಮಿತವಾಗಿ ಪ್ರತ್ಯೇಕ ಕೋಮು ವಿರೋಧಿ ಟಾಸ್ಕ್ ಫೋರ್ಸ್ (ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್) ಆರಂಭಿಸಲಾಗುವುದು...
ಬೆಂಗಳೂರು: ಕೃಷ್ಣಾ ನ್ಯಾಯಾಧೀಕರಣ-2 ಗೆಜೆಟ್ ಅಧಿಸೂಚನೆ ಕುರಿತು ಚರ್ಚಿಸಲು ಕೇಂದ್ರ ಜಲಶಕ್ತಿ ಸಚಿವರು ಕರೆದಿರುವ ಕಣಿವೆ ರಾಜ್ಯಗಳ ಜಲಸಂಪನ್ಮೂಲ ಸಚಿವರ ಸಭೆಗೆ ಪೂರ್ವಭಾವಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಾವೇರಿಯಲ್ಲಿ ಉನ್ನತ ಮಟ್ಟದ...
ಕೊಪ್ಪಳ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಸಂವಿಧಾನ ವಿರೋಧಿ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಕೊಪ್ಪಳ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಶನಿವಾರ ಸಾವಿರಾರು ಮುಸ್ಲಿಮರು ಬೃಹತ್...
ಚಿಕ್ಕೋಡಿ: ಬಿಸಿಲಿನ ಝಳಕ್ಕೆ ಈಜಲು ಹೋದ ಮೂವರು ಬಾಲಕರು ಕೃಷಿಹೊಂಡದಲ್ಲಿ ಬಿದ್ದು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ.ಇಂಗಳಿ ಗ್ರಾಮದ ಪ್ರಥಮೇಶ ಕೆರಬಾ (13),...
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ತನ್ನ ವ್ಯಾಪ್ತಿಯ ಆಸ್ತಿಗಳ ಮೇಲಿನ ತೆರಿಗೆಯನ್ನು ಪರಿಷ್ಕರಿಸಿದ್ದು ಶೇ. 20ರಿಂದ ಶೇ.45 ರವರೆಗೆ ಹೆಚ್ಚಿಸಿದೆ. ಬಿಡಿಎ ಅಭಿವೃದ್ಧಿಪಡಿಸಿರುವ ನಾಡಪ್ರಭು ಕೆಂಪೇಗೌಡ ಲೇ ಔಟ್, ಅರ್ಕಾವತಿ ಲೇಔಟ್, ಸರ್...
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ 60 ಸಾವಿರ ಶಿಕ್ಷಕರ ಹುದ್ದೆಗಳನ್ನು ಆದ್ಯತೆಯ ಮೇರೆಗೆ ಶೀಘ್ರ ಭರ್ತಿ ಮಾಡದಿದ್ದಲ್ಲಿ ಶಾಲೆಗಳು ಅಧೋಗತಿಗೆ ತಲುಪಲಿವೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ...
ಆನೇಕಲ್: ರಾಜ್ಯ ರಾಜಧಾನಿ ಬೆಂಗಳೂರಿಗೆ ಹೊಂದಿಕೊಂಡಿರುವ ಆನೇಕಲ್ ತಾಲೂಕಿಗೆ ಕಾವೇರಿ ನೀರು ಪೂರೈಸಲು ಟೆಂಡರ್ ಕರೆಯಲಾಗಿದೆ. ಹಾಗೆಯೇ ಮೆಟ್ರೋ ವಿಸ್ತರಣೆಗೆ ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಆನೇಕಲ್ ತಾಲ್ಲೂಕು ಹೆನ್ನಾಗರ...
ಬೆಂಗಳೂರು: ಈ ವರ್ಷಾಂತ್ಯದ ಡಿಸೆಂಬರ್ ಅಥವಾ ಮುಂದಿನ ವರ್ಷ ಜನವರಿಯಲ್ಲಿ ಬೆಂಗಳೂರು ಹಬ್ಬ ಮತ್ತು ಐಫಾ ಪ್ರಶಸ್ತಿ ಪ್ರದಾನ ಸಮಾರಂಭ ನಡೆಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಭಾರತೀಯ...
ಬೆಂಗಳೂರು: ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಮಾನಕಾರಿ ಪದ ಬಳಸಿದ ಪ್ರಕರಣದಲ್ಲಿ ಬಿಜೆಪಿ ಮುಖಂಡ, ವಿಧಾನಪರಿಷತ್ ಸದಸ್ಯ ಸಿಟಿ ರವಿ ಹೈಕೋರ್ಟ್ ನಲ್ಲಿ...