AUTHOR NAME

ಕನ್ನಡ ಪ್ಲಾನೆಟ್

1036 POSTS
0 COMMENTS

ಈ ಬಾರಿಯ ಮೈಸೂರು ದಸರಾ ಉದ್ಘಾಟನೆ ಸಾಹಿತಿ ಹಂ.ಪ.ನಾಗರಾಜಯ್ಯ ಅವರಿಂದ : ಸಿಎಂ ಸಿದ್ದರಾಮಯ್ಯ

ವಿಶ್ವವಿಖ್ಯಾತ ಮೈಸೂರು ದಸರಾವನ್ನು ಸಾಹಿತಿ ಹಂ.ಪ.ನಾಗರಾಜಯ್ಯ ಉದ್ಘಾಟನೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದಸರಾ ಉದ್ಘಾಟಕರಾಗಿ ಸಾಹಿತಿ ಹಂ.ಪ.ನಾಗರಾಜಯ್ಯ ಅವರನ್ನು ರಾಜ್ಯ ಸರ್ಕಾರ ನೇಮಿಸಿದ್ದು, ಅಕ್ಟೋಬರ್ 3ರಂದು ಮೈಸೂರಿನಲ್ಲಿ ನಡೆಯುವ ದಸರಾ ಉದ್ಘಾಟನೆಯನ್ನು...

ಪಾಕಿಸ್ತಾನ ಹೇಳಿಕೆ ನೀಡಿದ ಕರ್ನಾಟಕ ಹೈಕೋರ್ಟ್‌ ಜಡ್ಜ್‌: ತರಾಟೆಗೆ ತೆಗೆದುಕೊಂಡ ಸುಪ್ರೀಂ, ವರದಿ ನೀಡಲು ಸೂಚನೆ

ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರು ಪ್ರಕರಣವೊಂದರ ವಿಚಾರಣೆ ವೇಳೆ ಬೆಂಗಳೂರಿನ ಗೋರಿಪಾಳ್ಯವನ್ನು ‘ಪಾಕಿಸ್ತಾನ’ಕ್ಕೆ ಹೋಲಿಸಿದ್ದಾರೆ ಎಂಬ ಆರೋಪದ ಸಂಬಂಧ ಸುಪ್ರೀಂಕೋರ್ಟ್ ಸ್ವಯಂಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡಿದೆ. ಸುಪ್ರೀಂಕೋರ್ಟ್ ನ್ಯಾಯಪೀಠ ಸದ್ಯ ಕರ್ನಾಟಕ ಹೈಕೋರ್ಟ್ ರಿಜಿಸ್ಟ್ರಾರ್​​​ರಿಂದ ವರದಿ...

ಜಾತಿ ನಿಂದನೆ ಕೇಸ್‌: ಮುನಿರತ್ನಗೆ ಜಾಮೀನು ಮಂಜೂರು

ಜಾತಿ ನಿಂದನೆ ಪ್ರಕರಣದಲ್ಲಿ ಬಂಧನವಾಗಿದ್ದ ಬಿಜೆಪಿ ಶಾಸಕ ಮುನಿರತ್ನಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಮುನಿರತ್ನ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ಜನಪ್ರತಿನಿಧಿಗಳ ವಿಶೇಷ...

ಇಬ್ಬರು ಮಾಜಿ ಮುಖ್ಯಮಂತ್ರಿಗಳ ಅಕ್ರಮ ಡಿನೋಟಿಫಿಕೇಷನ್ ದಾಖಲೆ ಬಿಡುಗಡೆಗೊಳಿಸಿದ ಸಚಿವರು

ಮಾಜಿ ಮುಖ್ಯಮಂತ್ರಿ ಬಿಎಸ್ ಯಡೊಯೂರಪ್ಪ ಮತ್ತು ಕೇಂದ್ರ ಸಚಿವ ಎಚ್​​ಡಿ ಕುಮಾರಸ್ವಾಮಿ ವಿರುದ್ಧದ ಅಕ್ರಮ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರು ದಾಖಲೆ ಬಿಡುಗಡೆ ಮಾಡಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ...

ವಿರೋಧಿಗಳನ್ನು ಮಟ್ಟ ಹಾಕಲು ಬಿಜೆಪಿ ಶಾಸಕ ಮುನಿರತ್ನರಿಂದ ಏಡ್ಸ್‌ ಟ್ರ್ಯಾಪ್‌: FIRನಲ್ಲಿದೆ ಶಾಕಿಂಗ್‌ ಅಂಶ

ಜಾತಿ ನಿಂದನೆ ಆರೋಪದಡಿ ಜೈಲು ಪಾಲಾಗಿರುವ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣವು ದಾಖಲಾಗಿದೆ. ತನಗೆ ಆಗದವರನ್ನು ಮಟ್ಟ ಹಾಕಲು ಹನಿಟ್ರ್ಯಾಪ್‌ ಮಾಡಿ ಅವರಿಗೆ ಏಡ್ಸ್‌ ಸೋಂಕಿತರ ರಕ್ತ ಇಂಜೆಕ್ಟ್‌ ಮಾಡಿಸುತ್ತಿದ್ದ ಎನ್ನಲಾಗಿದೆ.  ಮುನಿರತ್ನನ...

ದೆಹಲಿ ಮುಖ್ಯಮಂತ್ರಿಯಾಗಿ ಅತಿಶಿ ಪ್ರಮಾಣ ವಚನ ಸ್ವೀಕರಿಸಲು ಮುಹೂರ್ತ ಫಿಕ್ಸ್‌

ನಿಯೋಜಿತ ಮುಖ್ಯಮಂತ್ರಿ ಅತಿಶಿ ಸಿಂಗ್ ಶನಿವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು AAP ಮೂಲಗಳು ಹೇಳಿವೆ. ಈ ಮೊದಲು ಸೆಪ್ಟೆಂಬರ್ 26-27ರ ವಿಶೇಷ ಅಧಿವೇಶನ ವೇಳೆ ಪ್ರಮಾಣ ವಚನ ಸ್ವೀಕರಿಸಲು ಚಿಂತಿಸಿತ್ತು. ಲೆಫ್ಟಿನೆಂಟ್...

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ತೀರ್ಪನ್ನು ಕಾಯ್ದಿರಿಸಿದ ಹೈಕೋರ್ಟ್

ಒಟ್ಟು ಮೂರು ಅತ್ಯಾಚಾರ ಪ್ರಕರಣಗಳಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ ಜಾಮೀನು ಅರ್ಜಿಯ ತೀರ್ಪನ್ನು ಕರ್ನಾಟಕ ಹೈಕೋರ್ಟ್ ಕಾಯ್ದಿರಿಸಿದೆ. ಒಂದು ಜಾಮೀನು ಅರ್ಜಿ ಹಾಗೂ ಎರಡು ನಿರೀಕ್ಷಣಾ ಜಾಮೀನು ಅರ್ಜಿಗಳ ಆದೇಶವನ್ನು ನ್ಯಾಯಮೂರ್ತಿ...

ಗುತ್ತಿಗೆದಾರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ಹೃದಯಾಘಾತದಿಂದ ನಿಧನ

ಗುತ್ತಿಗೆದಾರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ಇಂದು ನಿಧನರಾಗಿದ್ದಾರೆ. 84 ವರ್ಷ ವಯಸ್ಸಿನ ಅವರು ಬೆಂಗಳೂರಿನ ಜೋತಿಪುರ ನಿವಾಸದಲ್ಲಿ ನಿಧರಾಗಿದ್ದಾರೆ. ಹೃದಯಾಘಾತದಿಂದ ಕೆಂಪಣ್ಣ ಕೊನೆಯುಸಿರೆಳೆದಿದ್ದಾರೆ. ಸಂಘದ ಅಧ್ಯಕ್ಷರಾಗಿದ್ದ ಕೆಂಪಣ್ಣನವರು ಗುತ್ತಿಗೆದಾರರ ಪರವಾಗಿ ನಿಂತಿದ್ದರು. ಈ...

ಕೊಲೆ ಆರೋಪಿ ಎಂ.ಬಿ ಕುಮಾರ್ ಶ್ರೀರಂಗಪಟ್ಟಣ ತಾಲೂಕು ಕಸಾಪ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕ್ಕರೆ ನಗರಿ ಮಂಡ್ಯ ಜಿಲ್ಲೆ ಸಿದ್ಧವಾಗುತ್ತಿರುವ ಹೊತ್ತಲ್ಲೇ ಶ್ರೀರಂಗಪಟ್ಟಣ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ಕೊಲೆ ಆರೋಪಿಯನ್ನು ಆಯ್ಕೆ ಮಾಡಿದ್ದು, ವಿವಾದಕ್ಕೆ...

ಬರಗೂರು ಮೇಷ್ಟ್ರಿಗೆ ಸನ್ಮಾನಿಸಿದ ಬಳಗ

ಬೆಂಗಳೂರು: ನಾಡಿನಾದ್ಯಂತ ಮೇಷ್ಟ್ರು ಎಂದೆ ಕರೆಯಿಸಿಕೊಳ್ಳುವ, ಸಾಂಸ್ಕೃತಿಕ ಚಿಂತಕರಾದ ಪ್ರೊ. ಬರಗೂರು ರಾಮಚಂದ್ರಪ್ಪ ಅವರನ್ನು ಸಹಾಯಕ ಪ್ರಾಧ್ಯಾಪಕರ ಬಳಗದ ವತಿಯಿಂದ ಸನ್ಮಾನಿಸಲಾಯಿತು. ಇಂದು ನಗರದ ಬರಗೂರು ಅವರ ನಿವಾಸದಲ್ಲಿ ಹೊಸದಾಗಿ ಆಯ್ಕೆಯಾದ ಬಳಗದ ಪ್ರಾಧ್ಯಾಪಕರು...

Latest news