AUTHOR NAME

ಕನ್ನಡ ಪ್ಲಾನೆಟ್

3610 POSTS
0 COMMENTS

ಹೊಸ ವರ್ಷಾಚರಣೆಗೆ ಸಂಗ್ರಹ: ರೂ. 23 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ; ನೈಜೀರಿಯಾ ಮೂಲದ ಪ್ರಜೆ ಬಂಧನ

ಬೆಂಗಳೂರು: ಹೊಸ ವರ್ಷದ ಆಚರಣೆ ಸಂದರ್ಭದಲ್ಲಿ ಮಾರಾಟ ಮಾಡಲು ಸಂಗ್ರಹಿಸಲಾಗಿದ್ದ ಸುಮಾರು 23 ಕೋಟಿ ರೂ. ಮೌಲ್ಯದ 11 ಕೆಜಿ ಮಾದಕವಸ್ತುಗಳನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ವಿದೇಶಿ ಮೂಲದ ವ್ಯಕ್ತಿಯೊಬ್ಬನನ್ನು...

ಪ್ರಧಾನಿ ಮೋದಿ ಅವಧಿಯಲ್ಲಿ ದೇಶದ ಆರ್ಥಕತೆ ಮಕಾಡೆ ಮಲಗಿದೆ: ಬಿಕೆ ಹರಿಪ್ರಸಾದ್‌ ವ್ಯಂಗ್ಯ

ಬೆಂಗಳೂರು: ಸ್ವಯಂ ಘೋಷಿತ "ವಿಶ್ವಗುರು"ವಿನ ಆಡಳಿತದಲ್ಲಿ ವಿಶ್ವದ ಎದುರು ಭಾರತದ ರೂಪಾಯಿ ಮೌಲ್ಯ ಪಾತಾಳಕ್ಕೆ ಕುಸಿಯುತ್ತಲೇ ಇರುವುದು ಪ್ರಧಾನಿ @narendramodi ಯ"ಅಚ್ಛೇ ದಿನ"ದ ಕರಾಳ ಮುಖಗಳ ಅನಾವರಣವೋ ಅಥವಾ ರೂಪಾಯಿ ಮೌಲ್ಯವನ್ನು ಶತಕದ...

ನಾಳೆ ಸಂವಿಧಾನ ದಿನಾಚರಣೆ: ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳಲ್ಲಿ ಸಂವಿಧಾನ ಓದು ಕಡ್ಡಾಯ

ಬೆಂಗಳೂರು: ಭಾರತೀಯ ಸಂವಿಧಾನ ಜಾರಿಗೆ ಬಂದು 75 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ನಾಳೆ (ನವೆಂಬರ್ 26)  ರಂದು ದೇಶಾದ್ಯಂತ “ಸಂವಿಧಾನ ದಿನ” ಆಚರಿಸಲಾಗುತ್ತಿದೆ. ಈ ದಿನವನ್ನು ವಿಶಿಷ್ಟವಾಗಿ ಆಚರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಸರ್ಕಾರಿ ಕಚೇರಿ ಮತ್ತು ಶಾಲಾ ಕಾಲೇಜುಗಳಲ್ಲಿ ಸಂವಿಧಾನ...

ವಿದ್ಯುತ್ ಕಳ್ಳತನ ನಿಯಂತ್ರಣಕ್ಕೆ ಟಿಸಿಗಳ ಸಮರ್ಪಕ ನಿರ್ವಹಣೆಗೆ ಸಚಿವ ಕೆ.ಜೆ.ಜಾರ್ಜ್ ಸೂಚನೆ

ಯಾದಗಿರಿ:  ಅನಧಿಕೃತವಾಗಿ ಹುಕ್ ಗಳ ಮೂಲಕ ನಡೆಯುವ ವಿದ್ಯುತ್ ಕಳ್ಳತನ ತಡೆಗಟ್ಟಲು ಮತ್ತು ಅಧಿಕ ಲೋಡ್ ನಿಂದಾಗಿ ಟ್ರಾನ್ಸ್ ಫಾರ್ಮರ್ ಗಳು ಸುಟ್ಟು ಹೋಗುವುದನ್ನು ತಡೆಯಲು ತ್ವರಿತ ಕ್ರಮ ಜರುಗಿಸುವಂತೆ ಇಂಧನ ಸಚಿವ...

ವಿವಿಧ ಇಲಾಖೆಗಳ ಹತ್ತು ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್;‌ ಅಕ್ರಮ ಆಸ್ತಿಗಳ ದಾಖಲೆ ವಶ

ಬೆಂಗಳೂರು: ರಾಜ್ಯದ ವಿವಿಧ ಇಲಾಖೆಗಳ ಅದಿಕಾರಿಗಳಿಗೆ ಲೋಕಾಯುಕ್ತ ಇಲಾಖೆ ಇಂದು ಶಾಕ್‌ ನೀಡಿದೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇಂದು ಬೆಳ್ಳಂಬೆಳ್ಳಗೆ ಭ್ರಷ್ಟ ಅಧಿಕಾರಿಗಳ ನಿವಾಸ ಮತ್ತು ಕಚೇರಿಗಳ ಮೇಲೆ  ಲೋಕಾಯುಕ್ತ ದಾಳಿ ನಡೆದಿದೆ. ಬೆಂಗಳೂರು...

ಧರ್ಮಸ್ಥಳ ಪ್ರಕರಣ: ಅನುಮಾನಾಸ್ಪದ ಸಾವುಗಳು, ಬಂಗ್ಲೆಗುಡ್ಡ ರಹಸ್ಯ, ನಾಪತ್ತೆ ಪ್ರಕರಣಗಳ ತನಿಖೆ ಚುರುಕುಗೊಳಿಸಿದ ಎಸ್‌ ಐಟಿ; ವರದಿ ಸಲ್ಲಿಕೆಯ ನಂತರದ ಬೆಳವಣಿಗೆ

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಬೆಳ್ತಂಗಡಿ ನ್ಯಾಯಾಲಯಕ್ಕೆ ತನಿಖಾ ವರದಿ ಸಲ್ಲಿಸಿದ್ದು, ಅಸ್ವಾಭಾವಿಕ ಸಾವುಗಳು, ನಾಪತ್ತೆ ಪ್ರಕರಣಗಳು ಹಾಗೂ  ಬಂಗ್ಲೆಗುಡ್ಡದಲ್ಲಿ ಪತ್ತೆಯಾಗಿರುವ ಏಳು ಮಾನವ ಅವಶೇಷಗಳನ್ನು ಕುರಿತು...

ಬೆಂಗಳೂರು ದರೋಡೆ: ಸುಮಾರು 5 ಕೋಟಿ ರೂ.ಹಣ ಜಪ್ತಿ; ಹಲವರ ಬಂಧನ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ 7.11 ಕೋಟಿ ರೂಪಾಯಿ ಹಗಲು ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಮಾರು 5 ಕೋಟಿ ರೂ.ಹಣವನ್ನು ವಶಪಡಿಸಿಕೊಂಡಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ದರೋಡೆಯ ಮಾಸ್ಟರ್‌...

ಮತ ಕಳ್ಳತನ ವಿರುದ್ಧ ಡಿ.14ರಂದು ರಾಮಲೀಲಾ ಮೈದಾನದಲ್ಲಿ ಬೃಹತ್‌ ರ್‍ಯಾಲಿ: ಕಾಂಗ್ರೆಸ್‌

ನವದೆಹಲಿ: ದೇಶಾದ ವಿವಿಧ ರಾಜ್ಯಗಳಲ್ಲಿ ನಡೆದಿದೆ ಎನ್ನಲಾದ ಮತ ಕಳ್ಳತನ ವಿರುದ್ಧ ಡಿಸೆಂಬರ್ 14ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್‌ ರ್‍ಯಾಲಿ ನಡೆಸಲು ಕಾಂಗ್ರೆಸ್ ಉದ್ದೇಶಿಸಿದೆ. ಭಾರತೀಯ ಚುನಾವಣಾ ಆಯೋಗವು ಆಡಳಿತಾರೂಢ ಎನ್‌ ಡಿಎ...

ವೈಚಾರಿಕತೆ ಹಾಗೂ ವೈಜ್ಞಾನಿಕ ಮನೋಭಾವ ಬೆಳೆಸುವುದು ಶಿಕ್ಷಣದ ಗುರಿಯಾಗಬೇಕು:ಸಿಎಂ ಸಿದ್ದರಾಮಯ್ಯ

ಮೈಸೂರು:   ನಾವು ಕಲಿಯುವ ವಿದ್ಯೆ ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ರೀತಿಯಲ್ಲಿರಬೇಕು. ಇಲ್ಲದಿದ್ದರೆ ಸಾಕ್ಷರರಾಗಿ ಪ್ರಯೋಜನವಿಲ್ಲ. ಶಿಕ್ಷಣ ವೈಚಾರಿಕತೆ ಹಾಗೂ ವೈಜ್ಞಾನಿಕತೆಯಿಂದ ಕೂಡಿರಬೇಕು ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಮೈಸೂರು ಜಿಲ್ಲಾ ಬಿಸಿಎಂ ವಿದ್ಯಾರ್ಥಿನಿಲಯಗಳ...

ದುಬೈ ಏರ್‌ ಶೋ: ಭಾರತದ ‘ತೇಜಸ್‘ ಲಘು ಯುದ್ಧವಿಮಾನ ಪತನ, ಪೈಲಟ್‌ ಸಾವು

ನವದೆಹಲಿ: ದುಬೈನ ಅಲ್ ಮಕ್ತೌಮ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆಯುತ್ತಿರುವ ‘ದುಬೈ ಏರ್ ಶೋ 2025’ರಲ್ಲಿ ಭಾರತದ ‘ತೇಜಸ್‘ ಲಘು ಯುದ್ಧವಿಮಾನ ಪತನವಾಗಿದೆ. ಅಪಘಾತದಲ್ಲಿ ಪೈಲಟ್‌ ಅಸುನೀಗಿದ್ದಾರೆ ಎಂದು ವರದಿಯಾಗಿದೆ. ಏರ್ ಶೋದಲ್ಲಿ ಪ್ರದರ್ಶನ ನೀಡುತ್ತಿದ್ದಾಗ ಇಂದು...

Latest news