AUTHOR NAME

ಕನ್ನಡ ಪ್ಲಾನೆಟ್

1026 POSTS
0 COMMENTS

ಮುನಿರತ್ನ ಬಾಯಿ ಶುದ್ಧ ಮಾಡಿ ನಂತರ ಊರಿಗೆ ಬುದ್ಧಿ ಹೇಳಿ: ಸಿದ್ಧರಾಮಯ್ಯ ತೀವ್ರ ವಾಗ್ದಾಳಿ

ಬೆಂಗಳೂರು: ಬಾಯ್ತೆಗೆದರೆ ಸಂಸ್ಕಾರ, ಸಂಸ್ಕೃತಿಯ ಬಗ್ಗೆ ಭಾಷಣ ಬಿಗಿಯುವ ಬಿಜೆಪಿ ನಾಯಕರೇ, ಮೊದಲು ಗಬ್ಬೆದ್ದು ನಾರುತ್ತಿರುವ ನಿಮ್ಮ ಶಾಸಕ ಮುನಿರತ್ನ ಅವರ ಬಾಯಿಯನ್ನು ಶುದ್ಧ ಮಾಡಿ ನಂತರ ಊರಿಗೆ ಬುದ್ದಿ ಹೇಳಿ ಎಂದು...

ಪತ್ರಕರ್ತರು ಹಾರ್ಡ್ ವೇರ್ ಇದ್ದಂತೆ-ಕಾಲಕಾಲಕ್ಕೆ ಸಾಫ್ಟ್ ವೇರ್ ಅಳವಡಿಸಿಕೊಳ್ಳುವ ಸವಾಲು ನಮ್ಮೆದುರಿಗಿದೆ: ಕೆ.ವಿ.ಪ್ರಭಾಕರ್

ದಾವಣಗೆರೆ ಸೆ13: ಪತ್ರಕರ್ತರು ಹಾರ್ಡ್ ವೇರ್ ಇದ್ದಂತೆ. ಕಾಲಕ್ಕೆ ತಕ್ಕ ಸಾಫ್ಟ್ ವೇರ್ ಅಳವಡಿಸಿಕೊಳ್ಳುವ ಸವಾಲು ನಮ್ಮೆದುರಿಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ...

ಒಕ್ಕೂಟ ಉಳಿಸಿ ಆಂದೋಲನ ಆರಂಭ: ಹಲವು ನಿರ್ಣಯಗಳ ಅಂಗೀಕಾರ

ಬೆಂಗಳೂರು: ರಾಜ್ಯಗಳ ಮೇಲಿನ ದಾಳಿಗೆ ಜನಪ್ರತಿರೋಧವನ್ನು ದಾಖಲಿಸುವ ಸಲುವಾಗಿ ಇಂದು ಒಕ್ಕೂಟ ಉಳಿಸಿ ಆಂದೋಲನದ ಚಾಲನಾ ಸಭೆ ನಡೆಯಿತು. ಭಾರತದ ಒಕ್ಕೂಟ ಸರ್ಕಾರವು ಎಲ್ಲಾ ರಾಜ್ಯಗಳ ಹಕ್ಕುಗಳು ಮತ್ತು ಅಸ್ಮಿತೆಯ ಮೇಲೆ ಬಹುಮುಖಿ ದಾಳಿಯನ್ನು...

‘ಗಣೇಶನನ್ನು ಬಂಧಿಸಿದ ಪೊಲೀಸರು’ ಎಂದು ಹುಯಿಲೆಬ್ಬಿಸಿದ ಸಂಘ ಪರಿವಾರ: ಇನ್ನಷ್ಟು ಕೋಮುಗಲಭೆಗೆ ಸಂಚು

ಬೆಂಗಳೂರು: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಕಲ್ಲುತೂರಾಟ, ಗಲಭೆ ಆರಂಭವಾದ ನಂತರ ಗಣೇಶ ಮೂರ್ತಿಯನ್ನು ರಸ್ತೆಯಲ್ಲೇ ಏಕಾಂಗಿಯಾಗಿ ಬಿಡಲಾಗಿತ್ತು. ಗಲಭೆಯ ನಡುವೆ ಮೂರ್ತಿಗೆ ಯಾವುದೇ ಧಕ್ಕೆ ಆಗದಂತೆ ಪೊಲೀಸರು ರಕ್ಷಿಸಿ, ಇನ್ನಷ್ಟು...

ಹಿಂದಿ ಹೇರಿಕೆ | ಆಳ-ಅಗಲ ಮತ್ತು ಭೀಕರ ಅಪಾಯಗಳು

ಸಂವಿಧಾನದಲ್ಲಿ ಇಂಗ್ಲಿಷ್ ಮತ್ತು ಹಿಂದಿಗೆ ನೀಡಿರುವ ಅಧಿಕೃತ ಸಂವಹನ ಭಾಷೆಯ ಸ್ಥಾನಮಾನವನ್ನು ಸಂವಿಧಾನದ ಪರಿಚ್ಛೇದ 8 ರಲ್ಲಿ ಉಲ್ಲೇಖಿಸಲಾಗಿರುವ ಎಲ್ಲ 22 ಭಾಷೆಗಳಿಗೂ ವಿಸ್ತರಿಸಬೇಕು ಎಂಬ ಬೇಡಿಕೆ ಎಲ್ಲ ಕಡೆಗಳಿಂದಲೂ ಮೊಳಗುತ್ತಿದೆ. ಕರ್ನಾಟಕ...

ಗಣೇಶೋತ್ಸವ ಮತ್ತು ಮುಸ್ಲಿಮರ ತಂಪು ಪಾನೀಯ ಜಿಹಾದ್ !!

ಬಾಬಾ ಬುಡನ್ ಗಿರಿ ಮತ್ತು ಹುಬ್ಬಳಿಯ ಈದ್ಗಾ ಮೈದಾನದಲ್ಲಿ ಗಲಾಟೆ ಮಾಡಿದ ಕಿಡಿಗೇಡಿಗಳಲ್ಲಿ ಹಲವರು ರಾಜಕೀಯ ನೇತಾರರಾಗಿ, ಸಂಸದರಾಗಿ, ಶಾಸಕರಾಗಿ, ಮಂತ್ರಿಗಳಾಗಿ ಹಣ ಮತ್ತು ಅಧಿಕಾರದ ಸುಪ್ಪತ್ತಿಗೆ ಅನುಭವಿಸುತ್ತಿರುವುದನ್ನು ಕಂಡ ನಂತರ ಪುಡಿ...

ದಲಿತ ಗುತ್ತಿಗೆದಾರ ಹೆಂಡತಿಯನ್ನು ಮಂಚಕ್ಕೆ ಕರೆದ ಬಿಜೆಪಿ ಶಾಸಕ ಮುನಿರತ್ನ: ಕಾಂಟ್ರಾಕ್ಟರ್ ಚಲುವರಾಜು ಆರೋಪ

ಹಣವನ್ನು ತಂದುಕೊಡು ಇಲ್ಲವೇ ನಿನ್ನ ಹೆಂಡತಿಯನ್ನು ತಂದು ಬಿಡು, ನಿನ್ನನ್ನು ರೇಣುಕಾಸ್ವಾಮಿ ತರನೇ ಕೊಲೆ ಮಾಡ್ತಿವಿ ಎಂದು ಬಿಜೆಪಿ ಶಾಸಕ ಮುನಿರತ್ನ ಹಾಗೂ ಅವರ ಆಪ್ತ ವಸಂತ್ ಕುಮಾರ್ ಬೆದರಿಕೆ ಹಾಕಿದ್ದಾರೆ ಎಂದು...

ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಟೌನ್ ಶಿಪ್ ನಿರ್ಮಾಣಕ್ಕೆ ನಿರ್ಧಾರ- ಜಮೀರ್ ಅಹಮದ್ ಖಾನ್

ಬೆಂಗಳೂರು : ರಾಜಧಾನಿ ಬೆಂಗಳೂರು ಹೊರವಲಯದ ಐದು ಕಡೆ ಗೃಹಮಂಡಳಿ ವತಿಯಿಂದ ಟೌನ್ ಶಿಪ್ ನಿರ್ಮಾಣ ಸಂಬಂಧ ರೈತರನ್ನು ವಿಶ್ವಾಸ ಕ್ಕೆ ತೆಗೆದುಕೊಂಡು ಮುಂದುವರಿಯಲು ತೀರ್ಮಾನಿಸಲಾಗಿದೆ.ಗೃಹಮಂಡಳಿ ಕಚೇರಿಯಲ್ಲಿ ಶಾಸಕರ ಜತೆ ಈ ಸಂಬಂಧ...

ಹಿರಿಯ ಸಿಪಿಎಂ ನಾಯಕ ಸೀತಾರಾಂ ಯೆಚೂರಿ ನಿಧನ

ಹಿರಿಯ ನಾಯಕ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ (73) ಗುರುವಾರ ನಿಧನರಾದರು. ತೀವ್ರ ಉಸಿರಾಟದ ಸೋಂಕಿನಿಂದಾಗಿ ಅವರು ಆಗಸ್ಟ್ 19 ರಿಂದ ಏಮ್ಸ್‌ನ ಐಸಿಯುನಲ್ಲಿ ಚಿಕಿತ್ಸೆ...

ಪ್ರಮುಖ ರಸ್ತೆಗಳಲ್ಲಿ ಕೆಟ್ಟ ಸ್ಥಿತಿಯಲ್ಲಿರುವ ಕಡೆ ದುರಸ್ತಿ ಹಾಗು ಡಾಂಬರೀಕರಣ ಕಾರ್ಯ ಚುರುಕು: ವಲಯ ಆಯುಕ್ತರಾದ ಅರ್ಚನಾ

ಪಶ್ಚಿಮ ವಲಯದ ಪ್ರಮುಖ ರಸ್ತೆಗಳಲ್ಲಿ ಕೆಟ್ಟ ಪರಿಸ್ಥಿತಿಯಲ್ಲಿರುವಂತಹ ಕಡೆ ರಸ್ತೆ ದುರಸ್ತಿ ಕಾರ್ಯ ಮಾಡಲಾಗುತ್ತಿದೆ ಎಂದು ವಲಯ ಆಯುಕ್ತರಾದ ಶ್ರೀಮತಿ ಅರ್ಚನಾ, ಐಎಎಸ್ ರವರು ತಿಳಿಸಿದರು. ನಗರದ ಪಶ್ಚಿಮ ವಲಯದ ಓಕಳೀಪುರಂ ಸುಜಾತಾ ಟಾಕೀಸ್...

Latest news