ಬೆಂಗಳೂರು: ದೀಪಾವಳಿ ಆರಂಭವಾಗಿದ್ದು ಅಕ್ಟೋಬರ್ 31 ರ ರಾತ್ರಿ ಬೆಂಗಳೂರಿನ ವಾಯು ಗುಣಮಟ್ಟ ಕುಸಿತವಾಗಿದೆ. ಬೆಂಗಳೂರಿನ 13 ವಾಯು ಗುಣಮಟ್ಟ ಸೂಚ್ಯಂಕ ಕೇಂದ್ರಗಳ ವರದಿ ಪ್ರಕಾರ ಕಳೆದ ವಾರಕ್ಕೂ ನಿನ್ನೆ ರಾತ್ರಿಗೂ ವಾಯುವಿನ...
ಕಲಬುರಗಿ: ಕಲ್ಯಾಣ ಕರ್ನಾಟಕಕ್ಕೆ ರಾಜ್ಯ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಧ್ವಜಾರೋಹಣ ಮಾಡಲು ಪ್ರಯತ್ನಿಸಿದ ಹೋರಾಟ ಸಮಿತಿ ಅಧ್ಯಕ್ಷ ಎಂ.ಎಸ್.ಪಾಟೀಲ ನರಿಬೋಳ ಸೇರಿದಂತೆ ಹಲವು...
ಹೊಸಪೇಟೆ (ವಿಜಯನಗರ): ಒಂದು ವೇಳೆ ವಕ್ಫ್ ಮಂಡಳಿಯಿಂದ ರೈತರಿಗೆ ನೋಟಿಸ್ ನೀಡಿದ್ದರೆ ಅವುಗಳನ್ನು ಕೂಡಲೇ ಹಿಂದಕ್ಕೆ ಪಡೆಯಲಾಗುವುದು. ಯಾವುದೆ ಕಾರಣಕ್ಕೂ ರೈತರ ಜಮೀನನ್ನು ವಶಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ವಕ್ಫ್ ಮತ್ತು...
ಬೆಂಗಳೂರು: ವಕ್ಫ್ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸಲು ಒತ್ತಾಯಿಸಿ ಬಿಜೆಪಿ ಮುಖಂಡ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಈ ಪತ್ರ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ...
ನವದೆಹಲಿ: ವಾಣಿಜ್ಯ ಬಳಕೆಯ 19 ಕೆ.ಜಿ. ತೂಕದ ಸಿಲಿಂಡರ್ ದರವನ್ನು ರೂ. 62 ಏರಿಕೆ ಮಾಡಲಾಗಿದೆ. ದೆಹಲಿಯಲ್ಲಿ ಪ್ರತಿ ಸಿಲಿಂಡರ್ ಬೆಲೆ 1,802 ರೂ.ಗೆ ಏರಿಕೆಯಾಗಿದೆ. ಆದರೆ ಗೃಹ ಬಳಕೆ ಸಿಲಿಂಡರ್‌ಗಳ ದರದಲ್ಲಿ...
ಕರ್ನಾಟಕ ಸುವರ್ಣ ಸಂಭ್ರಮ ವಿಶೇಷ ಲೇಖನ
ಚಾರಿತ್ರಿಕವಾಗಿ ಪ್ರಸಿದ್ಧವಾಗಿದ್ದ ʼಮೈಸೂರುʼ ಹೆಸರಿನ ನಮ್ಮ ರಾಜ್ಯಕ್ಕೆ 1973ರಲ್ಲಿ ʼಕರ್ನಾಟಕʼ ಎಂಬ ಹೊಸ ಹೆಸರನ್ನು ನೀಡಲಾಯಿತು. ಆ ಹೊಸ ಹೆಸರಿಗೀಗ 50 ವರ್ಷ ತುಂಬಿದೆ. ಈ ಸಂದರ್ಭದಲ್ಲಿ...
ಬಿಜೆಪಿ ಥೇಟ್ ಈಗ ಒಡೆದ ಮನೆಯಾಗಿದೆ. ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ ಎನ್ನಲಾದ ಪ್ರಧಾನಿ ನರೇಂದ್ರ ಮೋದಿಯೇ ಬಂದರೂ ಈ ಬಾರಿ ಬಿಜೆಪಿ ಜೆಡಿಎಸ್ ಮೈತ್ರಿಗೆ ಮುಖಭಂಗ ನಿಶ್ಚಿತ ಎಂದು ಸ್ವತಃ ಬಿಜೆಪಿ- ಜೆಡಿಎಸ್...
ಎರಡು ಬಾರಿ ನಾನು ಚುನಾವಣೆಯಲ್ಲಿ ಸೊತ್ತಿದ್ದೇನೆ ನಾನು ಏನು ತಪ್ಪು ಮಾಡಿದ್ದೇನೆ ಗೊತ್ತಿಲ್ಲ. ಮಾಜಿ ಪ್ರಧಾನಿ ಮತ್ತು ಮಾಜಿ ಮುಖ್ಯ ಮಂತ್ರಿ ಮಗನಾಗಿ ಹುಟ್ಟಿರುವುದೇ ನನ್ನ ದುರದೃಷ್ಟನೋ ಗೊತ್ತಿಲ್ಲ ಎಂದು ಚನ್ನಪಟ್ಟಣದಲ್ಲಿ ಮತಯಾಚನೆ...
ಹಾವೇರಿ( ಶಿಗ್ಗಾವಿ): ರಾಜ್ಯದಲ್ಲಿ ವಕ್ಪ್ ಕಾನೂನು ದುರುಪಯೋಗವಾಗುತ್ತಿದ್ದು, ಕಂದಾಯ ಕಾನೂನು ಕಡೆಗಣಿಸಿ ವಿನಾಕಾರಣ ಇಡೀ ರಾಜ್ಯದ ರೈತರ ಸಾಗುವಳಿ ಜಮೀನುಗಳನ್ನು ವಕ್ಪ್ ಪ್ರಾಪರ್ಟಿ ಎಂದು ಮಾಡಲು ಹೊರಟಿದ್ದಾರೆ. ಸರ್ಕಾರ ರೈತರಿಗೆ ನೀಡಿರುವ ನೋಟಿಸ್...
ಬೆಂಗಳೂರು: ಶಕ್ತಿ ಯೋಜನೆ ಸೇರಿದಂತೆ ಯಾವುದೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಮತ್ತು ತಿರುಚಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಕೆಲವು ಮಹಿಳೆಯರು...