ಬೆಂಗಳೂರು: ಅಂತರ್ಜಲದ ಅತಿಯಾದ ಅವಲಂಬನೆಯನ್ನು ಕಡಿಮೆಗೊಳಿಸಿ ನಗರದಲ್ಲಿ ಜಲ ಸಮತೋಲನ ಕಾಪಾಡುವ ನಿಟ್ಟಿನಲ್ಲಿ, ಡಿಸಿಎಂ ಡಿ ಕೆ ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ ಬೆಂಗಳೂರು ನೀರಿನ ಸರಬರಾಜು ಮತ್ತು ಒಳಚರಂಡಿ ಮಂಡಳಿ "ಸಂಚಾರಿ ಕಾವೇರಿ"...
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ದಾಳಿಗೆ ಪ್ರತೀಕಾರವಾಗಿ ನಡೆಸಿದ ‘ಆಪರೇಷನ್ ಸಿಂಧೂರ‘ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಲು ಸಂಸತ್ತಿನ ವಿಶೇಷ ಅಧಿವೇಶನ ನಡೆಸುವಂತೆ ತೃಣಮೂಲ ಕಾಂಗ್ರೆಸ್ ಸಂಸದರು...
ಬೆಂಗಳೂರು: ಖ್ಯಾತ ಚಿತ್ರನಟ ಕಮಲ್ ಹಾಸನ್ ಅವರು ತಮಿಳು ಭಾಷೆಯಿಂದ ಕನ್ನಡ ಹುಟ್ಟಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ವಿಡಿಯೋ ವೈರಲ್ ಆಗಿದ್ದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.
ತಮ್ಮ ನಟನೆಯ ಥಗ್ ಲೈಫ್ ಸಿನಿಮಾ...
ನವದೆಹಲಿ: ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ಅಡಗುತಾಣಗಳ ಮೇಲೆ ಭಾರತದ ಶೇನೆ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ನಡೆಸಿದ ನಂತರ ರಾಜತಾಂತ್ರಿಕ ಕಾರ್ಯಾಚರಣೆಯ ಭಾಗವಾಗಿ ವಿದೇಶಗಳಿಗೆ ಕಳುಹಿಸಿರುವ ಸರ್ವ ಪಕ್ಷಗಳ ನಿಯೋಗಗಳ...
ಬೆಂಗಳೂರು: ಕನ್ನಡ ಭಾಷೆಯನ್ನು ನಿರ್ಲಕ್ಷಿಸಿ ಉರ್ದು ಭಾಷೆಗೆ ರಾಜ್ಯ ಸರ್ಕಾರ ಹೆಚ್ಚಿನ ಅನುದಾನ ನೀಡುತ್ತಿದೆ ಎಂದು ರಾಜ್ಯ ಬಿಜೆಪಿ ಮಾಡುತ್ತಿರುವ ಅಪಪ್ರಚಾರ ಸಂಪೂರ್ಣ ಸತ್ಯಕ್ಕೆ ದೂರವಾಗಿದ್ದು, ಕೋಮುವೈಷಮ್ಯ ಹುಟ್ಟಿಸುವ ದುರುದ್ದೇಶದಿಂದ ಕೂಡಿದ್ದಾಗಿದೆ. ಒಂದು...
ಬೆಂಗಳೂರು: ನ್ಯಾಯವಾದಿಗಳಾಗಲು ಅಸಂಖ್ಯ ಗ್ರಾಮೀಣ ಪ್ರತಿಭೆಗಳು ಕಾನೂನು ಶಿಕ್ಷಣವನ್ನು ಕನ್ನಡದಲ್ಲಿ ಕಲಿಯಲು ಸಾಧ್ಯತೆಗಳಿಲ್ಲದಿರುವುದರಿಂದ ತಮ್ಮ ಪ್ರತಿಭೆಯನ್ನು ಒರೆಗೆ ಹಚ್ಚುವ ಅವಕಾಶದಿಂದ ವಂಚಿತರಾಗುತ್ತಿದ್ದು, ವಿಶ್ವವಿದ್ಯಾಲಯ ಅನುದಾನ ಆಯೋಗವು ಉನ್ನತ ಕಾನೂನು ಶಿಕ್ಷಣವನ್ನು ಪ್ರಾದೇಶಿಕ ಭಾಷೆಗಳಲ್ಲಿಯೂ...
ಬೆಂಗಳೂರು: ಕಲಬುರಗಿ ಜಿಲ್ಲಾಧಿಕಾರಿಗಳು ಪಾಕಿಸ್ತಾನದಿಂದ ಬಂದಿದ್ದಾರೆ ಎಂದು ಹೇಳುವ ಮೂಲಕ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಉಪ ಮುಖ್ಯಮಂತ್ರಿ...
ಬೆಂಗಳೂರು: ಕಲಬುರಗಿಯ ಜಿಲ್ಲಾಧಿಕಾರಿಯನ್ನು ಪಾಕಿಸ್ತಾನದವರು ಎಂದು ಬಿಜೆಪಿಯ ವಿಧಾನಪರಿಷತ್ ಬಿಜೆಪಿ ಸದಸ್ಯ ಎನ್ ರವಿ ಕುಮಾರ್ ವಿರುದ್ಧ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್...
ಬೆಂಗಳೂರು: ಖ್ಯಾತ ಕ್ರೀಡಾಪಟು, ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನಾಮ ನಿರ್ದೇಶನ ಮಾಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ...
ಕೋಲಾರ: ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (ಡಿಸಿಸಿ) ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಬ್ಯಾಂಕ್ ನಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಡಿಸಿಸಿ ಬ್ಯಾಂಕ್ ಗೂ ಲೋಕಾಯುಕ್ತ ಪೊಲೀಸರು...