ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಜಾರಿ ನಿರ್ದೇಶನಾಲಯ (ED) ಬಿ ನಾಗೇಂದ್ರ ಸೇರಿದಂತೆ ಐವರು ಆರೋಪಿಗಳ ವಿರುದ್ಧ ಕೋರ್ಟ್ ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ....
ದಕ್ಷಿಣ ವಲಯ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳನ್ನು ಗುರುತಿಸಿ, ಅವುಗಳಿಗೆ ತ್ವರಿತಗತಿಯಲ್ಲಿ ಮುಕ್ತಿ ನೀಡಲಾಗುತ್ತಿದೆ ಎಂದು ವಲಯ ಆಯುಕ್ತರಾದ ವಿನೋತ್ ಪ್ರಿಯಾ ರವರು ತಿಳಿಸಿದರು.
ನಗರದ ಬಿಟಿಎಂ ಲೇಔಟ್ 2ನೇ ಹಂತದ ಬಳಿ ಇಂದು ರಸ್ತೆ...
ಒಳ ಮೀಸಲಾತಿ ಕುರಿತು ಗಂಭೀರ ವಾದ ವಿವಾದ, ಸಂವಾದ, ಮಾತುಕತೆಗಳು ನಡೆಯುತ್ತಿವೆ. ನಾಡಿನ ಸಾಕ್ಷಿಪ್ರಜ್ಞೆಯಾಗಿರುವ ದೇವನೂರ ಮಹಾದೇವ ಅವರು ತಮ್ಮ ಖಚಿತ ಹಾಗೂ ಸ್ಪಷ್ಟ ನಿಲುವುಗಳನ್ನು ಈ ಸಂದರ್ಶನದ ಮೂಲಕ ತಿಳಿಸಿದ್ದಾರೆ....
ಹೂಡಿಕೆದಾರರು ತಮ್ಮ ಆರ್ಥಿಕ ಹಿತಾಸಕ್ತಿಗಳನ್ನು ರಕ್ಷಿಸಲು ಮತ್ತು ಹೂಡಿಕೆಯ ಮೇಲೆ ಲಾಭಗಳಿಸಲು ಏನೆಲ್ಲ ಕಸರತ್ತು ನಡೆಸುತ್ತಾರೆ, ಈ ದಿಸೆಯಲ್ಲಿ ಯಾವೆಲ್ಲ ಹಣಕಾಸಿನ ಉಪಕರಣಗಳು ಬಳಕೆಯಲ್ಲಿವೆ ಮುಂತಾದ ವಿಷಯಗಳ ಕುರಿತ ವಿವರಗಳನ್ನು ತಿಳಿಸುವ ಪ್ರಯತ್ನ...
ದಶಕಗಳ ಬಳಿಕ ಕಲಬುರಗಿಯಲ್ಲಿ ಇದೇ ಸೆ.17 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಸರ್ಕಾರದ ಹಂತದಲ್ಲಿ ಪ್ರದೇಶದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಸ್ತಾವನೆ ಬಾಕಿ ಇದ್ದಲ್ಲಿ ಇಂದೇ ಡಿ.ಸಿ.ಗೆ...
ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ಅಲ್ಲ, ಬಡಿದಾಟ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಗದಗ ಜಿಲ್ಲೆಯ ಶಿರಹಟ್ಟಿ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿಧ್ಧರಾಮಯ್ಯ ಅವರ...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಸೈಟು ಹಂಚಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈ ಕೋರ್ಟ್ ಸೆ.12ಕ್ಕೆ ಮುಂದೂಡಿದೆ.
ಇಂದು ಹೈಕೋರ್ಟ್ ನ್ಯಾಯಮೂರ್ತಿ...
ಸಾಮಾಜಿಕ ಜಾಲತಾಣದಲ್ಲಿ ಸಹ ಯೂಟ್ಯೂಬರ್ ಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡ ಯೂಟ್ಯೂಬರ್ ದೀಪಕ್ (@DVINKANNADA)ರನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಸಹ ಯೂಟ್ಯೂಬರ್ ಗೆ ದೀಪಕ್ ಬೆದರಿಕೆ...
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯ ಮೊದಲ ಹಂತವನ್ನು ಉದ್ಘಾಟನೆ ಬೆನ್ನಲ್ಲೇ ಈ ಯೋಜನೆಯಿಂದ ಪಶ್ಚಿಮ ಘಟ್ಟಕ್ಕೆ ಹಾನಿಯಾದ ಬಗ್ಗೆ ವರದಿ ಹಿನ್ನೆಲೆಯಲ್ಲಿ ಯೋಜನೆಯ ಕಾರ್ಯ ಸಾಧ್ಯತೆ ವರದಿ ಸಲ್ಲಿಸುವಂತೆ ಕೇಂದ್ರ ಅರಣ್ಯ,...
ಬೆಳಗಾವಿ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಡಿಸಿ ಮೊಹಮ್ಮದ್ ರೋಷನ್ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ ಕುರಿತು ಹಲವು ಪರ ವಿರೋಧ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಚಿಂತಕ ಶಿವಸುಂದರ್ ಅವರು "ಬೆಳಗಾವಿ ಜಿಲ್ಲಾಧಿಕಾರಿಗಳಾದ ಮೊಹಮ್ಮದ್ ರೋಷನ್ ಅವರೇ" ಎಂಬ ಶೀರ್ಷಿಕೆಯಡಿ...