ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದ ಮೇಘರಾಜ್ ಗುದ್ದಟ್ಟಿ ಅವರು. ”ಬ್ಯಾನ್ ರಮ್ಮಿ ಮತ್ತು ಡ್ರೀಮ್ 11” ಎಂದು ಇಳಕಲ್ ಸೀರೆ ಮೇಲೆ ನೇಯ್ದು ಆ ಸೀರೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ...
ಮೈಸೂರು: ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮಾಜಿ ಸಂಸದ ಪ್ರತಾಪ ಸಿಂಹ ವಿರುದ್ಧ ನಗರ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಸೈಯದ್ ಅಬ್ರಾರ್ ಉದಯಗಿರಿ ಠಾಣೆಗೆ ದೂರು...
ಬೆಳಗಾವಿ: ಮರಾಠಿ ಮಾತನಾಡಲು ಬರುವುದಿಲ್ಲ ಎಂದು ಹೇಳಿದ್ದಕ್ಕೆ ಬಸ್ ನಿರ್ವಾಹಕರ ಮೇಲೆ ಮರಾಠಿ ಪುಂಡರು ಹಲ್ಲೆ ನಡೆಸಿದ ಪ್ರಕರಣ ವಿಚಿತ್ರ ತಿರುವು ಪಡದುಕೊಂಡಿದೆ. ಮರಾಠಿ ಪುಂಡರ ಮೇಲೆ ಪ್ರಕಣ ದಾಖಲಾಗುತ್ತಿದ್ದಂತೆ ಬಸ್ ನಿರ್ವಾಹಕರ...
ಪಣಜಿ: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಪಂದ್ಯದ ವೇಳೆ ಬೆಟ್ಟಿಂಗ್ ನಡೆಸುತ್ತಿದ್ದ ಗುಜರಾತ್ ಮೂಲದ ಮೂವರನ್ನು ಶುಕ್ರವಾರ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗುರುವಾರ ಚಾಂಪಿಯನ್ಸ್ ಟ್ರೋಫಿ...
ರಾಂಚಿ: ಜಾರ್ಖಂಡ್ನಲ್ಲಿ ಕಳೆದ ಎರಡು ತಿಂಗಳಲ್ಲಿ 19,000 ಎಕರೆ ಅನಧಿಕೃತ ಗಸಗಸೆ ಬೆಳೆಯನ್ನು ಅಲ್ಲಿನ ಸರ್ಕಾರ ನಾಶಗೊಳಿಸಿದೆ. ಈ ಸಂಬಂಧ 190 ಅನಧಿಕೃತ ಗಸಗಸೆ ಬೆಳೆಗಾರರನ್ನು ಬಂಧಿಸಿ 283 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು...
ಬಳ್ಳಾರಿ: ನಂದಿನಿ ಹಾಲಿನ ದರ ಏರಿಕೆ ಕುರಿತು ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸ್ಪಷ್ಟಪಡಿಸಿದ್ದಾರೆ. ಬಜೆಟ್ ನಂತರ ರಾಜ್ಯ ಸರ್ಕಾರ ಕೆಎಂಎಫ್ (KMF) ನಂದಿನಿ ಹಾಲಿನ ದರ...
ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮ (KPTCL)ವು ತನ್ನ ಸಾಮಾಜಿಕ ಹೊಣೆಗಾರಿಕೆ ನಿಧಿಯಲ್ಲಿ ಥೀಮ್ ಪಾರ್ಕ್ ನಿರ್ಮಾಣ ಮಾಡಲಿದ್ದು, ಹೆಚ್.ಬಿ.ಆರ್. ಲೇಔಟ್‌ನ 5 ನೇ ಬ್ಲಾಕ್‌ನ ಕೆ.ಪಿ.ಟಿ.ಸಿ.ಎಲ್. ಸ್ಟೇಷನ್ ಬಳಿ ಥೀಮ್ ಪಾರ್ಕ್...
ಕನ್ನಡದಲ್ಲಿ ಮಾತನಾಡಿದ್ದಕ್ಕೆ, ಮರಾಠಿಯಲ್ಲಿ ಮಾತನಾಡಲಿಲ್ಲ ಎಂಬ ಕಾರಣಕ್ಕೆ ಮಹದೇವ ಎಂಬ ಬಸ್ ನಿರ್ವಾಹಕರ ಮೇಲೆ ಮರಾಠಿ ಪುಂಡರು ಅಮಾನುಷವಾಗಿ ಹಲ್ಲೆ ನಡೆಸಿರುವ ವಿಚಾರವಾಗಿ ಕರವೇ ರಾಜ್ಯಾಧ್ಯಕ್ಷರಾದ ಟಿ ಎ ನಾರಾಯಣ ಗೌಡರು ತೀವ್ರ...
ಬೆಂಗಳೂರು: 66/11 kV ಬ್ಯಾಡರಹಳ್ಳಿ, 66/11 ಕೆವಿ ಶ್ರೀಗಂಧಕಾವಲು ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 23.02.2025 ಭಾನುವಾರದಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ...
ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಹೈಕೋರ್ಟ್ ರಿಲೀಫ್ ನೀಡಿದೆ. ರೋಹಿಣಿ ಸಿಂಧೂರಿ ವಿರುದ್ಧ ಡಿ.ರೂಪಾ ಮೌದ್ಗಿಲ್ ದಾಖಲಿಸಿದ್ದ...