AUTHOR NAME

ಕನ್ನಡ ಪ್ಲಾನೆಟ್

1568 POSTS
0 COMMENTS

ಒಳ ಮೀಸಲಾತಿ ಜಾರಿ ಮಾಡಿಯೇ ಸಿದ್ದ: ಸಿ.ಎಂ.ಸಿದ್ದರಾಮಯ್ಯ ಭರವಸೆ

ಬೆಂಗಳೂರು: ಸಾಮಾಜಿಕ ನ್ಯಾಯದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಳಮೀಸಲಾತಿ ಪರವಾಗಿ ನಿರ್ಣಯ ತೆಗೆದುಕೊಂಡಿದ್ದೇವೆ. ಸಾಮಾಜಿಕ ನ್ಯಾಯ ಸುಮ್ ಸುಮ್ನೆ ಬರೋದಿಲ್ಲ. ಇಂತಹ ಐತಿಹಾಸಿಕ ತೀರ್ಮಾನ ಕೈಗೊಂಡರೆ ಮಾತ್ರ ಸಾಧ್ಯ...

ಅಪ್ಪುವಿನ ಮೂರನೇ ವರ್ಷದ ಪುಣ್ಯ ಸ್ಮರಣೆ: ಯಾರೆಲ್ಲಾ ಭಾಗಿ?

ಬೆಂಗಳೂರು: ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಮ್ಮನ್ನು ಅಗಲಿ ಇಂದಿಗೆ ಮೂರು ವರ್ಷಗಳು. 2021ರ ಅಕ್ಟೋಬರ್ 29 ರಂದು ದಿಢೀರ್‌ ಎಂದು ಅಸು ನೀಗಿದ್ದನ್ನು ಅವರ ಅಭಿಮಾನಿಗಳಿಗೆ ಇಂದಿಗೂ ಅರಗಿಸಿಕೊಳ್ಳಲು...

ಕಡಿಮೆಯಾದ ಕಾಫಿ ಇಳುವರಿ; ಹೋಟೆಲ್ ಗಳಲ್ಲಿ ಕಾಫಿ ಬೆಲೆ ಹೆಚ್ಚಳ

ಬೆಂಗಳೂರು: ಕಾಫಿ ಪ್ರಿಯರಿಗೊಂದು ಕಹಿ ಸುದ್ದಿ. ಕಾಫಿ ಇಳುವರಿ ಕಡಿಮೆಯಾಗಿದ್ದು ಕಾಫಿ ಪುಡಿಯ ಬೆಲೆ ಏರಿಕೆಯಾಗುವ ಸಾಧ್ಯತೆಗಳಿವೆ. ಈಗಾಗಲೇ ಪ್ರತಿ ಕೆಜಿಗೆ 100-200 ರೂ ಹೆಚ್ಚಳವಾಗಿದ್ದು, ಮುಂದಿನ 6 ತಿಂಗಳವರೆಗೆ ಕಾಪಿ ಪುಡಿಯ...

ಕಾಂಗ್ರೆಸ್‌ ಸರ್ಕಾರ ಒಳಮೀಸಲಾತಿಯನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತದೆ : ವಿಜಯೇಂದ್ರ ಆರೋಪ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ಅವರು ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೂ ಮುನ್ನ ಪರಿಶಿಷ್ಟ ಜಾತಿ (ಎಸ್ಸಿ) ಗಳ ಒಳಮೀಸಲಾತಿಯನ್ನು ಜಾರಿಗೆ ತರುತ್ತೇವೆ ಎಂದು ಹೇಳಿ ರಾಜಕೀಯಕ್ಕೆ ಬಳಸಿಕೊಳ್ಳಲು...

ಬೀದರ್ ನಿಂದ ಬೆಂಗಳೂರಿಗೆ ಶೀಘ್ರ ವಿಮಾನ ಸಂಚಾರ ಆರಂಭ: ಈಶ್ವರ್ ಖಂಡ್ರೆ ಪ್ರಯತ್ನಕ್ಕೆ ಸಿಕ್ಕ ಫಲ

ಬೆಂಗಳೂರು: ರಾಜ್ಯದ ಐತಿಹಾಸಿಕ ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾದ ಬೀದರ್ನಿಂದ ಬೆಂಗಳೂರಿಗೆ ಮತ್ತೆ ವಿಮಾನ ಸಂಚಾರ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ. ಕೇಂದ್ರ ಸರ್ಕಾರದ ಉಡಾನ್ ಯೋಜನೆಯಡಿಯಲ್ಲಿ ಈ ಹಿಂದೆ ವಿಮಾನ ಸಂಚಾರ ಆರಂಭವಾಗಿದ್ದರೂ ಕಳೆದ ಡಿಸೆಂಬರ್ನಲ್ಲಿ...

2 ಕೋಟಿ ರೂ. ಸುಲಿಗೆ ಆರೋಪ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಹೋದರ ಬಿಡುಗಡೆಗೆ ಹೈಕೋರ್ಟ್ ಆದೇಶ

ಬೆಂಗಳೂರು: ಲೋಕಸಭೆ ಚುನಾವಣೆಗೆ ಟಿಕೆಟ್ ಕೊಡಿಸುವ ಭರವಸೆ ನೀಡಿ ಹಣ ಪಡೆದು ವಂಚಿಸಿದ್ದ ಆರೋಪದಡಿಯಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಸಹೋದರ ಗೋಪಾಲ್ ಜೋಶಿ, ಅವರ ಪುತ್ರ ಅಜಯ್...

ಎಂಬಿಬಿಎಸ್ ಸೀಟು ಕೊಡಿಸುವ ಆಮಿಷ: ರೂ.6 ಕೋಟಿ ವಂಚಿಸಿದ ಮಹಿಳೆ

ಬೆಂಗಳೂರು: ಮೆಡಿಕಲ್ ಸೀಟು ಕೊಡಿಸುವುದಾಗಿ ಐವರು ವಿದ್ಯಾರ್ಥಿಗಳ ಪೋಷಕರಿಂದ 6.38 ಕೋಟಿ ರೂ. ಪಡೆದು ವಂಚಿಸಿರುವ ಆರೋಪದ ಮೇಲೆ ಚೆನ್ನೈ ನಿವಾಸಿ ಮಹಿಳೆ ಅನ್ನಾ ಜಾಕಬ್ ವಿರುದ್ಧ ಸಿಸಿಬಿ ಪೊಲೀಸರು ಎಫ್ ಐ...

ಸುದೀಪ್ ತಾಯಿ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ಬೆಂಗಳೂರು: ಖ್ಯಾತ ನಟ ಸುದೀಪ್ ಅವರ ತಾಯಿ ಸರೋಜಾ ಸಂಜೀವ್ ಅವರ ಅನಾರೋಗ್ಯದಿಂದ ಇತ್ತೀಚೆಗೆ ನಿಧನರಾಗಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಸುದೀಪ್ ಅವರಿಗೆ ಪತ್ರ ಬರೆದು ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ...

ದು ಸರಸ್ವತಿ ಅವರ ʼಜಾತಿ ಮತ್ತು ಲಿಂಗತ್ವʼ ಪುಸ್ತಕ ಬಿಡುಗಡೆ ಕಾರ್ಯಕ್ರಮದ ಛಾಯಾಚಿತ್ರಗಳು

ಶರ್ಮಿಳಾ ರೆಗೆ ಅವರ ಬಹು ಮುಖ್ಯ ಕೃತಿ ರೈಟಿಂಗ್ ಕಾಸ್ಟ್ ರೈಟಿಂಗ್ ಜೆಂಡರ್ (Writing Caste/Writing Gender: Narrating Dalit Women's Testimonios) ಅನ್ನು ನಾಡಿನ ಪ್ರಮುಖ ಚಿಂತಕಿ, ಹೋರಾಟಗಾರ್ತಿ ದು ಸರಸ್ವತಿ...

ಸೆಲ್ಫಿ ಹುಚ್ಚು: ಪೊಟರೆಗೆ ಜಾರಿಬಿದ್ದ ವಿದ್ಯಾರ್ಥಿನಿ ರಕ್ಷಣೆ

ತುಮಕೂರು: ತುಮಕೂರು ತಾಲೂಕಿನ ಮೈದಾಳ ಕೆರೆ ಕೋಡಿ ನೀರಿನಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಕೊಚ್ಚಿ ಹೋಗಿದ್ದ ವಿದ್ಯಾರ್ಥಿನಿ ಜೀವಂತವಾಗಿ ಪತ್ತೆಯಾಗಿ ಅಚ್ಚರಿ ಮೂಡಿಸಿದ್ದಾರೆ. ಈ ವಿದ್ಯಾರ್ಥಿನಿ ಸಾವನ್ನೇ ಗೆದ್ದು...

Latest news