ಬೆಂಗಳೂರು: ಜೆಸಿಬಿ ಹರಿದು ಮನೆಯ ಮುಂದೆ ಆಟವಾಡುತ್ತಿದ್ದ 2 ವರ್ಷದ ಮಗು ದುರ್ಮರಣ ಹೊಂದಿರುವ ಘಟನೆ ಬೆಂಗಳೂರಿನ ಕಾಡುಗೋಡಿ ಬಳಿಯ ಸಿಟಿ ಲೇಔಟ್ ನಲ್ಲಿ ನಡೆದಿದೆ. ಜೆಸಿಬಿ ಚಾಲಕನ ಅತಿವೇಗ ಮತ್ತು ಅಜಾಗರೂಕತೆಯಿಂದ...
ದೇವನಹಳ್ಳಿ: ಅಕ್ರಮವಾಗಿ ಶ್ರೀಲಂಕಾಗೆ ಸಾಗಿಸುತ್ತಿದ್ದ 2. 12 ಕೋಟಿ ರೂ ವಿದೇಶಿ ಹಣವನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಮೂವರು ಆರೋಪಿಗಳನ್ನು ಜಾರಿ ನಿರ್ದೆಶನಾಲಯದ (ಇಡಿ) ಅಧಿಕಾರಿಗಳು...
ಬೆಳ್ತಂಗಡಿ: ಸುಮಾರು ಹತ್ತು ವರ್ಷಗಳ ಹಿಂದೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ನೆರಿಯ ಗ್ರಾಮದ ಕಾಟಾಜೆ ಎಂಬಲ್ಲಿ ನಡೆದ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು...
ಬಳ್ಳಾರಿ: ಖ್ಯಾತ ಸಂಗೀತ ನಿರ್ದೇಶಕ ಹಾಗೂ ಚಲನಚಿತ್ರ ನಿರ್ದೇಶಕರಾದ ನಾದಬ್ರಹ್ಮ ಖ್ಯಾತಿಯ ಹಂಸಲೇಖಾ ಅವರು ಭಾನುವಾರ ಬಳ್ಳಾರಿಯಲ್ಲಿರುವ ರಾಬರ್ಟ್ ಬ್ರೂಸ್ ಫೂಟ್ ಪುರಾತತ್ವ ವಸ್ತುಸಂಗ್ರಹಾಲಯಕ್ಕೆ ಭೇಟಿ ನೀಡಿದರು.
ಇತಿಹಾಸ ಪೂರ್ವ ಕಾಲದ ಕರ್ನಾಟಕದ ವಸ್ತುಗಳ...
ಗಂಡಾಳಿಕೆ, ಪುರುಷಕೇಂದ್ರಿತ ಮನಸ್ಸುಗಳಿಂದ ಹೊರಬರದ ಈ ಸೋಕಾಲ್ಡ್ ಛತ್ತೀಸ್ ಗಡ ನ್ಯಾಯಾಲಯದ ನ್ಯಾಯಮೂರ್ತಿಗಳಿಗೆ ಸಾಯುವ ವ್ಯಕ್ತಿಯ ಹೇಳಿಕೆ ಆಕೆಯ ಅಂತರಾಳದ ದನಿ ಅಂತ ಅನಿಸಲಿಲ್ಲವೇಕೆ? ಆಕೆ ಸಾಯುವ ಮುನ್ನ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿದ ಹೇಳಿಕೆಯನ್ನೂ...
ಬೆಂಗಳೂರು: ಕರ್ನಾಟಕದಲ್ಲಿ ಜಲ ಜೀವನ್ ಮಿಷನ್ ಅನ್ನು ರಾಜ್ಯದ ಎಲ್ಲಾ ಗ್ರಾಮೀಣ ಪ್ರದೇಶದ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಜಾರಿಗೊಳಿಸಲಾಗಿತ್ತು. ಆದರೆ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಿಡುಗಡೆ ಮಾಡಿರುವ...
ಮೈಸೂರು: ಖ್ಯಾತ ನಟ ಡಾಲಿ ಧನಂಜಯ ಮತ್ತು ಡಾ. ಧನ್ಯತಾ ಅವರ ವಿವಾಹದ ಶಾಸ್ತ್ರಗಳು ಆರಂಭವಾಗಿವೆ. ಇಂದು ಬಳೆ ಶಾಸ್ತ್ರ, ವಾಗ್ದಾನ ಶಾಸ್ತ್ರ, ಪ್ರಥಮ, ಕಾಲುಂಗುರ ತೊಡಿಸುವುದು ಸೇರಿದಂತೆ ಅನೇಕ ಶಾಸ್ತ್ರಗಳು ಶಾಸ್ತ್ರೋಕ್ತವಾಗಿ...
ಬೀದರ್: ನಗರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಮುಖ್ಯ ಕಚೇರಿ ಎದುರು ನಡೆದ ದರೋಡೆ ಪ್ರಕರಣದ ಇಬ್ಬರು ದರೋಡೆಕೋರರ ಗುರುತು ಪತ್ತೆ ಹಚ್ಚುವಲ್ಲಿ ಬೀದರ್ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬಿಹಾರ ರಾಜ್ಯದ...
ಬೆಂಗಳೂರು: ಪಂಜಾಬ್‌ನ ಪಟಿಯಾಲ ಬಳಿ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ಪಟಿಯಾಲದ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ...
ಕೊಂಡಗಾಂವ್: ಛತ್ತೀಸಗಢದ ಕೊಂಡಗಾಂವ್ ಜಿಲ್ಲೆಯಲ್ಲಿ ಕಲುಷಿತ ಆಹಾರ ಸೇವಿಸಿ 9 ವರ್ಷದ ಬಾಲಕಿ ಮೃತಪಟ್ಟಿದ್ದು, 15 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಮರ್ದಪಾಲ್ ಪ್ರದೇಶದ ಹಂಗ್ವಾ ಗ್ರಾಮದಲ್ಲಿ ನಡೆದ ಕುಟುಂಬದ ಸಮಾರಂಭದಲ್ಲಿ...