ಮಂಡ್ಯ: ಸಂಚಾರಿ ಪೊಲೀಸರ ಯಡವಟ್ಟಿನಿಗೆ ಮೂರುವರೆ ವರ್ಷದ ಮಗು ಅಸುನೀಗಿದ ಹೃದಯ ವಿದ್ರಾವಕ ಘಟನೆ ಮಂಡ್ಯದ ಸ್ವರ್ಣಸಂದ್ರ ಬಳಿ ನಡೆದಿದೆ. ಮೃತ ಬಾಲಕಿಯನ್ನು ಮದ್ದೂರು ತಾಲೂಕಿನ ಗೊರವನಹಳ್ಳಿಯ ಅಶೋಕ್ ವಾಣಿ ದಂಪತಿಯ ಪುತ್ರಿ...
ಲಖನೌ: ಬಿಜೆಪಿ ನಾಯಕರಿಗೂ ಅಶ್ಲೀಲ ವಿಡಿಯೋಗಳಿಗೂ ಅವಿನಾಭಾವ ಸಂಬಂಧ ಇದ್ದ ಹಾಗೆ ಇದೆ. ಇಂತಹುದೊಂದು ಪ್ರಕರಣ ಮಧ್ಯಪ್ರದೇಶದಲ್ಲಿ ವರದಿಯಾಗಿದ್ದು ಪಕ್ಷಕ್ಕೆ ಮುಜುಗರವನ್ನುಂಟು ಮಾಡಿತ್ತು. ಇದೀಗ ಅಂತಹುದೇ ಮತ್ತೊಂದು ಅಶ್ಲೀಲ ವಿಡಿಯೋ ಉತ್ತರ ಪ್ರದೇಶದಲ್ಲೂ...
ಬೆಂಗಳೂರು: ನಗರದ ಮೆಟ್ರೋ ನಿಲ್ದಾಣಗಳಲ್ಲಿ ಶೌಚಾಲಯ ಬಳಕೆಗೆ ಪ್ರಯಾಣಿಕರಿಂದ ಶುಲ್ಕ ವಸೂಲಿ ಮಾಡುತ್ತಿರುವುದನ್ನು ಖಂಡಿಸಿ ವಕೀಲರು, ಸಾರ್ವಜನಿಕರು ಹಾಗೂ ನಮ್ಮ ಮೆಟ್ರೋ ಪ್ರಯಾಣಿಕರು ಸೋಮವಾರ ಹೈಕೋರ್ಟ್ ಮೆಟ್ರೋ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದರು.ಬೆಂಗಳೂರು...
ನವದೆಹಲಿ: ಕಾಶ್ಮೀರದದ ಪಹಲ್ಗಾಮ್ ನಲ್ಲಿ ಏ. 22ರಂದು ಭಯೋತ್ಪಾದಕರು 26 ಪ್ರವಾಸಿಗರನ್ನು ಗುಂಡಿಟ್ಟು ಕೊಂದ ನಂತರ ಭಾರತೀಯ ಸೇನೆ ಆಪರೇಷನ್ ಸಿಂಧೂರ ನಡೆಸಿದೆ. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಏಕಾಏಕಿ...
ಶಿಮ್ಲಾ: ಹಿಮಾಚಲ ಪ್ರದೇಶ ರಾಜ್ಯ ಸಚಿವಾಲಯಕ್ಕೆ ಹುಸಿ ಬಾಂಬ್ ಬೆದರಿಕೆ ಬಂದಿದ್ದು ಕೆಲ ಸಮಯ ಆತಂಕ ಉಂಟು ಮಾಡಿತ್ತು. ಸಚಿವಾಲಯದಲ್ಲಿ ಬಾಂಬ್ ಇಡಲಾಗಿದೆ ಎಂದು ಇಮೇಲ್ ಮೂಲಕ ಬೆದರಿಕೆ ಹಾಕಲಾಗಿತ್ತು. ಭದ್ರತಾ ಪಡೆಗಳು...
ಬೆಂಗಳೂರು: ಕನ್ನಡ ಚಳವಳಿಯ ಹೋರಾಟಗಾರ, ಕನ್ನಡ ಬಾವುಟ ಸೃಷ್ಟಿಸಿ ಕೊಟ್ಟಿದ್ದ ಮ. ರಾಮಮೂರ್ತಿ ಅವರ ಪತ್ನಿ ಕಮಲಮ್ಮ ರಾಮಮೂರ್ತಿ(100) ಸೋಮವಾರ ನಿಧನರಾಗಿದ್ದಾರೆ. 58 ವರ್ಷಗಳ ಹಿಂದೆ ಪತಿ ರಾಮಮೂರ್ತಿ ಮತ್ತು ಮಕ್ಕಳಾದ ದಿವಾಕರ...
ಮೈಸೂರು: ಹೆಚ್.ಡಿ.ಕೋಟೆ ತಾಲೂಕಿನ ಹೆಬ್ಬಾಳ ಜಲಾಶಯಕ್ಕೆ ಹಾರಿ ಒಂದೇ ಕುಟಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹದೇವಸ್ವಾಮಿ, ಪತ್ನಿ ಮಂಜುಳಾ, ಪುತ್ರಿ ಹರ್ಷಿತಾ ಮೃತ ದುರ್ದೈವಿಗಳು. ಇಂದು ಮುಂಜಾನೆ ಮೂವರೂ ಬೈಕ್ ನಲ್ಲಿ ಜಲಾಶಯದ...
ಶಂಕರಘಟ್ಟ: ಇಂದು ನಡೆಯಬೇಕಿದ್ದ ಬಿ. ಎ. ಆರನೇ ಸೆಮಿಸ್ಟರ್ ಕನ್ನಡ ಐಚ್ಛಿಕ ಪತ್ರಿಕೆಯ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಪರೀಕ್ಷೆಯ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದು ಕುವೆಂಪು ವಿವಶ್ವವಿದ್ಯಾಲಯ ಪ್ರಕಟಣೆ ತಿಳಿಸಿದೆ. ಪ್ರಶ್ನೆಪತ್ರಿಕೆಯ ಗೊಂದಲದಿಂದ ಪರೀಕ್ಷೆಯನ್ನು...
ವಿಷಯ: ಛತ್ತೀಸ್ ಘಡದಲ್ಲಿ ನಕ್ಸಲರು ಹಾಗೂ ಆದಿವಾಸಿಗಳ ಮಾರಣಹೋಮ ಮತ್ತು ಮತ್ತು ಕಾರ್ಯಾಚರಣೆಯನ್ನು ನಿಲ್ಲಿಸಿ ಮಾತುಕತೆಯ ಮೂಲಕ ಶಾಂತಿ ಮರುಸ್ಥಾಪಿಸಬೇಕೆಂದು ಬೆಂಗಳೂರಿನ `ಶಾಂತಿಗಾಗಿ ನಾಗರಿಕರ ವೇದಿಕೆ' ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.
ವೇದಿಕೆಯ ಪರವಾಗಿ ನಗರಗೆರೆ...
ಮುಂಬೈ: ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತನ್ನ ತಂಡವನ್ನು ಪ್ರಕಟಿಸಿದೆ. ಈ ತಂಡದಲ್ಲಿ ಮೂವರು ಕನ್ನಡಿಗರು ಸ್ಥಾನ ಪಡೆದಿರುವುದು ವಿಶೇಷವಾಗಿದೆ.
ಶನಿವಾರ ಮುಂಬೈನಲ್ಲಿ ಜರುಗಿದ ಆಯ್ಕೆ ಮಂಡಳಿ ಸಭೆಯಲ್ಲಿ 18...