ನವದೆಹಲಿ : ಜೆಇಇ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ 17 ವರ್ಷದ ಬಾಲಕಿ ದೆಹಲಿಯ ಓಖ್ಲಾ ಮಾರುಕಟ್ಟೆಯಲ್ಲಿನ ಏಳು ಅಂತಸ್ತಿನ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಎಎನ್ಐ ವರದಿ ಮಾಡಿದೆ.
ಇದೇ ವರ್ಷ ಪಿಯುಸಿಯನ್ನು...
ನವದೆಹಲಿ: ಆಮ್ ಆದ್ಮಿ ಪಕ್ಷದ ಮುಖಂಡ, ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಹತ್ಯೆಗೆ ಪಿತೂರಿ ನಡೆಯುತ್ತಿದೆ ಎಂದು ಎಎಪಿ ಆರೋಪಿಸಿದೆ. ಒಂದುವೇಳೆ ಕೇಜ್ರಿವಾಲ್ ಅವರಿಗೆ ಏನಾದರೂಸಂಭವಿಸಿದರೆ ಅದಕ್ಕೆ ಬಿಜೆಪಿಯೇ ಹೊಣೆ ಎಂದೂ...
ಇದೇ ವರ್ಷದ ನವೆಂಬರ್ 20 ರಿಂದ 28 ರವರೆಗೆ ಗೋವಾದ ಪಣಜಿಯಲ್ಲಿ ನಡೆಯಲಿರುವ ಭಾರತೀಯ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ (IFFI) ದಲ್ಲಿ ಕನ್ನಡದ ʼಕೆರೆಬೇಟೆʼ ಮತ್ತು ʼವೆಂಕ್ಯಾʼ ಚಿತ್ರಗಳು ಪ್ರದರ್ಶನಗೊಳ್ಳುತ್ತಿವೆ.
ಜಾಗತಿಕ ಸಿನಿಮಾವನ್ನು ಪ್ರದರ್ಶಿಸುವ IFFI...
ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ ವೇಳೆ ನಡೆದ ರೋಡ್ ಶೋ ಆಯೋಜಿಸುವಾಗ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಚುನಾವಣಾ...
ಬೆಂಗಳೂರು: ಬೇಲಿಕೇರಿ ಅದಿರು ನಾಪತ್ತೆ ಪ್ರಕರಣದ ವಿಚಾರಣೆನಡೆಸಿದ ಜನಪ್ರತಿನಿಧಿಗಳ ನ್ಯಾಯಾಲಯ ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ. ಈ ಪ್ರಕರಣದ ಪ್ರಮುಖ ಆರೋಪಿ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ 5 ವರ್ಷ ಜೈಲು...
ಈ ವಾರದ ಬಿಗ್ ಬಾಸ್ ಶೋನ ʼವಾರದ ಪಂಚಾಯತಿಯನ್ನುʼ ನಟ ಸುದೀಪ್ ಬದಲಿಗೆ ನಿರ್ದೇಶಕ ಯೋಗರಾಜ್ ಭಟ್ ನಡೆಸಿಕೊಡಲಿದ್ದಾರೆ. ಈಗಾಗಲೇ ಕಲರ್ಸ್ ಚಾನೆಲ್ನಲ್ಲಿ ಯೋಗರಾಜ್ ಭಟ್ಟರು ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡುವ...
ಶಿವಮೊಗ್ಗ: ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಇಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಅವರು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗೆ...
ಬೆಂಗಳೂರು : ಮುಂದಿನ ವಾರ ಬರಲಿರುವ ದೀಪಾವಳಿ ಹಬ್ಬದ ವಿಶೇಷವಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಬೆಂಗಳೂರಿನಿಂದ ತಮ್ಮ ತಮ್ಮ ಊರುಗಳಿಗೆ ಹೊರಡುವ ಪ್ರಯಾಣಿಕರಿಗೆ ವಿಶೇಷ ಬಸ್ ವ್ಯವಸ್ಥೆ ಬಿಡಲಾಗುತ್ತದೆ...
ಬೆಂಗಳೂರು: ಬೆಂಗಳೂರಿನಲ್ಲಿ ಒತ್ತುವರಿಯಾಗಿರುವ ರಾಜಕಾಲುವೆಗಳ ಅತಿಕ್ರಮಣವನ್ನು ತೆರವುಗೊಳಿಸುವ ಕಾರ್ಯವನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಬಿಎಂಪಿ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಇಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಮಳೆ...
ಉಡುಪಿ: ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಶನಿವಾರ ಬೆಳಿಗ್ಗೆ ಬೀಜಾಡಿ ಬೀಚ್ ನಲ್ಲಿ ಸಂಭವಿಸಿದೆ. ಸ್ನೇಹಿತನ ಮದುವೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿನಿಂದ ಬಂದ ಯುವಕರ ತಂಡವೊಂದು ಸಮುದ್ರದಲ್ಲಿ ಈಜಲು...